• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

ಪ್ರತಿಧ್ವನಿ by ಪ್ರತಿಧ್ವನಿ
February 14, 2026
in ರಾಜಕೀಯ
0
ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!
Share on WhatsAppShare on FacebookShare on Telegram

ರಾಜ್ಯದಲ್ಲಿ ಸಿ.ಎಂ ಬದಲಾವಣೆಯ ಬಗ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ  ಹಿರಿಯ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪತನವಾಗುವ ಹಂತಕ್ಕೆ ಬಂದು ತಲುಪಿದೆ.‌ ಹಾಗೂ ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದಿದ್ದಾರೆ ಯತ್ನಾಳ.

ADVERTISEMENT
Channaraj on DKS :  ಡಿಕೆಶಿ​ ಸಿಎಂ ಆಗುವ ಶುಭ ಘಳಿಗೆ, ಶುಭ ಕಾಲ ಬಂದಿದೆ ಚನ್ನರಾಜ ಹಟ್ಟಿಹೊಳಿ ಹೇಳಿಕೆ..! #dks

 

ರಾಜ್ಯ ಸರ್ಕಾರ ಪತನದ ಅಂಚಿನಲ್ಲಿದೆ ಎನ್ನಲು ಪ್ರಮುಖ ಕಾರಣವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಹುದ್ದೆಯ ಮೇಲಿನ ಆಸೆ ಎಂದು ಯತ್ನಾಳ್ ಪ್ರತಿಪಾದಿಸಿದ್ದಾರೆ. ಡಿಕೆಶಿ ಅವರು ಶತಾಯಗತಾಯ ಮುಖ್ಯಮಂತ್ರಿಯಾಗಲೇಬೇಕೆಂಬ ಹಠಕ್ಕೆ ಬಿದ್ದಿದ್ದಾರೆ ಎಂದು ಯತ್ನಾಳ ಹೇಳಿದ್ದಾರೆ.

DCM DK Shivakumar : ಶೀಘ್ರದಲ್ಲೇ ನಿಮ್ಮ ಶ್ರಮಕ್ಕೆ ಫಲ ಸಿಗುತ್ತಾ ?​ | CM Post #pratidhvani

 

ಸರ್ಕಾರ ಹೋದರೂ ಪರವಾಗಿಲ್ಲ, ತಾನು ಸಿಎಂ ಆಗಬೇಕು ಎಂಬ ಹಂತಕ್ಕೆ ಅವರು ಬಂದು ನಿಂತಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ಹಾಗೂ ಅಲ್ಲಿ ಅವರು ನೀಡಿದ ಹೇಳಿಕೆಗಳನ್ನು ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ರಾಜ್ಯ ಸರ್ಕಾರ ಯಾವುದೇ ಕ್ಷಣದಲ್ಲಿ ಪತನವಾದರೂ ಆಶ್ಚರ್ಯಪಡಬೇಕಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ.

TVK leader Vijay : ನಿಮಗೆ ಜನರನ್ನು ಪ್ರೀತಿಸುವ ವಿಜಯ್ ಬೇಕೇ? ಜನವಿರೋಧಿ ಸರಕಾರ ನಡೆಸುವ ಸ್ಟಾಲಿನ್ ಬೇಕೇ?

ಸಿದ್ದರಾಮಯ್ಯನವರು ರಾಜ್ಯದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ದಾಖಲೆ ಹೊಂದಿರುವುದು ನಿಜ. ಆದರೆ, ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆಸಿದ ಮುಖ್ಯಮಂತ್ರಿ ಎಂಬ ಕುಖ್ಯಾತಿಯೊಂದಿಗೆ ಅವರು ನಿವೃತ್ತರಾಗಲಿದ್ದಾರೆ. ಎಂದು ಸಿದ್ದರಾಮಯ್ಯನವರಿಗೆ ಯತ್ನಾಳ್ ವ್ಯಂಗ ಮಾಡಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: CMD K ShivakumarKaranataka GovernamentSidhramayyaYatanal
Previous Post

ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ರಜೆಯ ಕುರಿತು ಗುಡ್‌ನ್ಯೂಸ್‌

Next Post

ಈಜಿಪ್ಟ್ ಸಮಾಧಿಯೊಳಗೆ ಭಾರತೀಯರ ಹೊಸ ವಿಷಯ ಬಹಿರಂಗ!

Related Posts

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!
Top Story

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

by ಪ್ರತಿಧ್ವನಿ
March 5, 2026
0

ಬೆಂಗಳೂರು : ಇರಾನ್‌ - ಇಸ್ರೇಲ್‌ ನಡುವಿನ ಯುದ್ಧವು ಇಂದಿಗೆ 6ನೇ ದಿನಕ್ಕೆ ತಲುಪಿದೆ. ಈಗಾಗಲೇ ತನ್ನ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಹಾಗೂ ಇಸ್ರೇಲ್‌ ವಿರುದ್ಧ ಇರಾನ್‌...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಈಜಿಪ್ಟ್ ಸಮಾಧಿಯೊಳಗೆ ಭಾರತೀಯರ ಹೊಸ ವಿಷಯ ಬಹಿರಂಗ!

ಈಜಿಪ್ಟ್ ಸಮಾಧಿಯೊಳಗೆ ಭಾರತೀಯರ ಹೊಸ ವಿಷಯ ಬಹಿರಂಗ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada