• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

ಇದು ನಿಜವೇ ಆದರೆ, ನಿಮ್ಮ ಕಾಂಗ್ರೆಸ್ ಸರ್ಕಾರದಂತಹ ಲಜ್ಜೆಗೇಡಿ ಸರ್ಕಾರ ಮತ್ತೊಂದಿಲ್ಲ : ಆರ್.ಅಶೋಕ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ..!

ಪ್ರತಿಧ್ವನಿ by ಪ್ರತಿಧ್ವನಿ
February 14, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?
Share on WhatsAppShare on FacebookShare on Telegram

ಬೆಂಗಳೂರು : ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ರಾಮಯ್ಯನವರ ಅಂತ್ಯಸಂಸ್ಕಾರವನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವುದಾಗಿ ಘೋಷಣೆ ಮಾಡಿದ್ದ ಸಿಎಂ ಮಾತಿನಂತೆ ನಡೆದುಕೊಂಡಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ.

ADVERTISEMENT
H.D.Kumaraswamy on Alliance: ರಾಜ್ಯ ಸರ್ಕಾರದ ಮೇಲೆ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ #pratidhvani

ಇದನ್ನೂ ಓದಿ : ಈಜಿಪ್ಟ್ ಸಮಾಧಿಯೊಳಗೆ ಭಾರತೀಯರ ಹೊಸ ವಿಷಯ ಬಹಿರಂಗ!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಪಾವತಿಸುವಂತೆ ದಿವಂಗತ ರಾಮಯ್ಯನವರ ಕುಟುಂಬಕ್ಕೆ ಬಿಲ್ ಕಳುಹಿಸಿರುವ ಘಟನೆ ನಾಡಿನ ಹಿರಿಯ ಪತ್ರಕರ್ತರಿಗೆ ಮಾಡಿರುವ ಅಪಮಾನದ ಜೊತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಯಾವ ಮಟ್ಟಕ್ಕೆ ದಿವಾಳಿ ಆಗಿದೆ, ಎಷ್ಟು ಲಜ್ಜೆಗೆಟ್ಟ ಸ್ಥಿತಿಗೆ ತಲುಪಿದೆ ಎನ್ನುವುದಕ್ಕೆ ಮತ್ತೊಂದು ತಾಜಾ ಉದಾಹರಣೆಯಾಗಿದೆ ಎಂದು ಟೀಕಿಸಿದ್ದಾರೆ.
https://x.com/RAshokaBJP/status/2022611564222959738?s=20
ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರೇ, ರಾಮಯ್ಯನವರ ಅಂತ್ಯಸಂಸ್ಕಾರದ ವೇಳೆ ಗಣ್ಯ ವ್ಯಕ್ತಿಗಳ ಭೇಟಿಗೆ ನಡೆಸಿದ ಸಿದ್ಧತೆಗಳು, ಬ್ಯಾರಿಕೇಡ್ ಅಳವಡಿಕೆ, ಭದ್ರತಾ ವ್ಯವಸ್ಥೆ, ಮತ್ತು ಇತರ ಲಾಜಿಸ್ಟಿಕ್ ಸಿದ್ಧತೆಗಳಿಗೆ ಹಣ ಪಾವತಿಸುವಂತೆ ನಿಮ್ಮ ಪೊಲೀಸ್ ಇಲಾಖೆ ಓರ್ವ ವ್ಯಾಪಾರಿಯ ಮೂಲಕ ರಾಮಯ್ಯನವರ ಕುಟುಂಬಸ್ಥರಿಗೆ ಬಿಲ್ ನೀಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ನಿಜವೇ ಆದರೆ, ನಿಮ್ಮ ಕಾಂಗ್ರೆಸ್ ಸರ್ಕಾರದಂತಹ ಲಜ್ಜೆಗೇಡಿ ಸರ್ಕಾರ ಮತ್ತೊಂದಿಲ್ಲ ಎಂದು ಆರ್.ಅಶೋಕ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Tags: Billbjp karnatakaCM SiddaramaiahCongress GoveŗmemtDr G ParameshwarGovernment honourHome DepartmentJournalist ramaiahKannada JournalistKarnataka PoliticspaymentPratidhvaniR Ashok
Previous Post

Supreme Court: ಸುಪ್ರೀಂ ಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಭರ್ಜರಿ ಜಯ..!

Next Post

“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

"ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada