• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

RSS: ಆರ್.ಎಸ್.ಎಸ್ ದೆವ್ವವಿದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಪ್ರತಿಧ್ವನಿ by ಪ್ರತಿಧ್ವನಿ
February 15, 2026
in Uncategorized
0
RSS: ಆರ್.ಎಸ್.ಎಸ್ ದೆವ್ವವಿದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು
Share on WhatsAppShare on FacebookShare on Telegram

ಬೆಂಗಳೂರಿನ ಗಾಂಧಿ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಆರ್ ಎಸ್ ಎಸ್ ಹಾಗೂ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್ ಎಸ್ ಎಸ್ ಅನ್ನು ದೆವ್ವಕ್ಕೆ ಹೋಲಿಸಿ ಮಾತನಾಡಿದ್ದಾರೆ.

ADVERTISEMENT
Dinesh Amin Mattu : ಇಂಥ ಕೆಲಸ ಮಾಡೋಕೆ 56 ಇಂಚಿನ ಎದೆ #pratidhvani

ಆರ್.ಎಸ್.ಎಸ್ ದೆವ್ವವಿದ್ದಂತೆ. ಬಿಜೆಪಿ ದೆವ್ವದ ನೆರಳು. ನಾವು ನೆರಳಿನ ಜೊತೆ ಹೋರಾಟ ಮಾಡಬಾರದು. ದೆವ್ವದ ಜೊತೆ ಹೋರಾಟ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದಾರೆ.

Priyank Kharge on RSS: ಮತ್ತೆ RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ #pratidhvani

ಆರ್.ಎಸ್.ಎಸ್ ಮುಖ್ಯಸ್ಥರು ಧರ್ಮ ಉಳಿಸಲು ಮೂರು ಮೂರು ಮಕ್ಕಳನ್ನು ಹೇರಬೇಕು ಎನ್ನುತ್ತಾರೆ. ಆದರೆ ಅವರು ಮಾತ್ರ ಬ್ರಹ್ಮಚಾರಿಯಾಗಿರುತ್ತಾರೆ. ಇದ್ಯಾವ ರೀತಿ? ಎಂದು ಪ್ರಶ್ನೆ ಮಾಡಿದ್ದಾರೆ.

Dinesh Amin Mattu : ಇಂಥ ಕೆಲಸ ಮಾಡೋಕೆ 56 ಇಂಚಿನ ಎದೆ #pratidhvani

ಆರ್ ಎಸ್ ಎಸ್  ಡೊನೆಷನ್ ತೆಗೆದುಕೊಳ್ಳಲ್ಲ. ಆದರೆ ಗುರುದಕ್ಷಿಣೆ ತೆಗೆದುಕೊಳ್ಳುತ್ತಾರೆ. ಗುರುದಕ್ಷಿಣೆ ಅಂದರೆ ಧ್ವಜದ ಹೆಸರಲ್ಲಿ ಹಣ ಸಂಗ್ರಹಿಸುತಾರೆ.ಆರ್‌ಎಸ್‌ಎಸ್‌ ಇಂದಲ್ಲ ನಾಳೆ ರಿಜಿಸ್ಟರ್ ಆಗಬೇಕು. ನಾನು ಮಾಡಿಸುತ್ತೇನೆ.ಅವರಿಗೆ ಎಲ್ಲಿಂದ ಇಷ್ಟೊಂದು ದುಡ್ಡು ಬರುತ್ತದೆ. ಅವರು ತೆರಿಗೆಯನ್ನೂ ಕಟ್ಟುತ್ತಿಲ್ಲ.ಆರ್.ಎಸ್.ಎಸ್ ನವರು ಅಕ್ರಮ ಹಣ ವರ್ಗಾವಣೆ ಮಾಡುತ್ತಿದ್ದಾರೆ, ಯಾವುದೇ ಟ್ಯಾಕ್ಸ್ ಕಟ್ಟುತ್ತಿಲ್ಲ. ಆರ್.ಎಸ್.ಎಸ್ ಇಲ್ಲಾ ಎಂದರೆ ಬಿಜೆಪಿ ಜೆಡಿಎಸ್ ಗಿಂತ ಕಡೆಯಾಗಲಿದೆ ಎಂದು ಹೇಳಿದ್ದಾರೆ.

Tags: "priyank khargeRSS
Previous Post

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್..ಅವರೇ ಸುಪ್ರೀಂ: ಗಣಿಗ ರವಿಕುಮಾರ್ ವ್ಯಂಗ್ಯ

Next Post

ಭಾರತ-ಪಾಕ್ ಪಂದ್ಯದಿಂದ ಉಂಟಾಗುವ ಲಾಭ ಕೇಳಿದರೆ ಶಾಕ್ ಆಗುತ್ತೀರಾ!

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಭಾರತ-ಪಾಕ್ ಪಂದ್ಯದಿಂದ ಉಂಟಾಗುವ ಲಾಭ ಕೇಳಿದರೆ ಶಾಕ್ ಆಗುತ್ತೀರಾ!

ಭಾರತ-ಪಾಕ್ ಪಂದ್ಯದಿಂದ ಉಂಟಾಗುವ ಲಾಭ ಕೇಳಿದರೆ ಶಾಕ್ ಆಗುತ್ತೀರಾ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!