• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಹಾಸ್ಯ ನಟ ರಾಜ್ ಪಾಲ್ ಯಾದವ್ ಗೆ ಮಧ್ಯಂತರ ಜಾಮೀನು: ಕೊಟ್ಟ ಕಾರಣವೇನು?

ಪ್ರತಿಧ್ವನಿ by ಪ್ರತಿಧ್ವನಿ
February 16, 2026
in ಸಿನಿಮಾ
0
ಹಾಸ್ಯ ನಟ ರಾಜ್ ಪಾಲ್ ಯಾದವ್ ಗೆ ಮಧ್ಯಂತರ ಜಾಮೀನು: ಕೊಟ್ಟ ಕಾರಣವೇನು?
Share on WhatsAppShare on FacebookShare on Telegram

9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಖ್ಯಾತ ನಟ ರಾಜ್​ಪಾಲ್ ಯಾದವ್  ತಿಹಾರ್ ಜೈಲು ಸೇರಿದ್ದರು. ಈಗ ರಾಜ್ ಪಾಲ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನುನೀಡಿದೆ.

ADVERTISEMENT
darshan birthday celebration dboss : ದರ್ಶನ್ ಮನೆ ಮುಂದೆ ಅಭಿಮಾನಿಗಳಿಗೆ ಪೊಲೀಸ್ ಲಾಠಿ ಚಾರ್ಜ್  #pratidhvani

 

ಸಂಬಂಧಿಕರ ಮದುವೆ ಇದೆ ಎಂಬ ಕಾರಣವನ್ನು ನೀಡಿ ರಾಜ್​ಪಾಲ್ ಯಾದವ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು (ಫೆ.16) ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಮಧ್ಯಾಹ್ನ 3 ಗಂಟೆ ಒಳಗೆ 1.3 ಕೋಟಿ ರೂಪಾಯಿ ಹಣವನ್ನು ಪಾವತಿ ಮಾಡುವಂತೆ ಸೂಚಿಸಲಾಗಿತ್ತು. ಹಣ ಹೊಂದಿಸಿದ ಬಳಿಕ ಅವರಿಗೆ ಜಾಮೀನು ನೀಡಲಾಯಿತು.

Darshan Fans : ದರ್ಶನ್​​​ ಫ್ಯಾನ್​​​​ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಪೊಲೀಸರು #pratidhvani

 

2010 ರಲ್ಲಿ ಯಾದವ್ ಮೊದಲ ಬಾರಿ ನಿರ್ದೇಶಿಸಿದ್ದ ಅತಾ,ಪತಾ,ಲಾಪತಾ ಸಿನಿಮಾಗಾಗಿ ಮುರಳಿ ಪ್ರಾಜೆಕ್ಟ್ಸ್ ಕಂಪನಿ ಹತ್ತಿರ 5 ಕೋಟಿ ರೂಪಾಯಿ ಸಾಲವನ್ನು ಪಡೆದಿದ್ದರು. ಈ ಹಣವನ್ನು ಹಿಂದಿರುಗಿಸಿದ ಹಿನ್ನಲೆ ಈ ಕಂಪನಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿತು. ಸಾಲ ಪಡೆದ ಮೊತ್ತವನ್ನು ಮರು ಪಾವತಿಸದ ಕಾರಣ ಈಗ ರಾಜ್​ಪಾಲ್​​ 9 ಕೋಟಿ ರೂಪಾಯಿ ಆರ್ಥಿಕ ವಂಚನೆ ಪ್ರಕರಣದಲ್ಲಿ ಜೈಲನ್ನು ಸೇರಿದ್ದಾರೆ.

 

ಮಾರ್ಚ್ 18ರ ತನಕ ರಾಜ್​ಪಾಲ್ ಯಾದವ್ ಅವರು ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಇರಲಿದ್ದು, ಮತ್ತೆ ಈ ಪ್ರಕರಣದ ವಿಚಾರಣೆ ನಡೆಯಲಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Check bouns caseComedian Rajpal Yadav
Previous Post

ಆರ್‌ಎಸ್‌ಎಸ್‌ ದೆವ್ವ ಇದ್ದಂತೆ : ಖರ್ಗೆ ಮಾತಿಗೆ ದಿನೇಶ್‌ ಗುಂಡೂರಾವ್‌ ಹೀಗ್ಯಾಕಂದ್ರು..?

Next Post

“ಧರ್ಮದ ಹಾದಿಯಲ್ಲಿ ನಡೆದವರನ್ನು ಸೋಲಿಸಲು ಬಂದ ಯಾವ ದುಷ್ಟ ಶಕ್ತಿಗಳೂ ಇತಿಹಾಸದಲ್ಲಿ ಉಳಿದಿಲ್ಲ”

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
“ಧರ್ಮದ ಹಾದಿಯಲ್ಲಿ ನಡೆದವರನ್ನು ಸೋಲಿಸಲು ಬಂದ ಯಾವ ದುಷ್ಟ ಶಕ್ತಿಗಳೂ ಇತಿಹಾಸದಲ್ಲಿ ಉಳಿದಿಲ್ಲ”

"ಧರ್ಮದ ಹಾದಿಯಲ್ಲಿ ನಡೆದವರನ್ನು ಸೋಲಿಸಲು ಬಂದ ಯಾವ ದುಷ್ಟ ಶಕ್ತಿಗಳೂ ಇತಿಹಾಸದಲ್ಲಿ ಉಳಿದಿಲ್ಲ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada