• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

Ravichandran:ದರ್ಶನ್ ಬಿಡುಗಡೆಯ ಬಗ್ಗೆ  ಭವಿಷ್ಯ ನುಡಿದ ರವಿಚಂದ್ರನ್ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
February 17, 2026
in ಸಿನಿಮಾ
0
Ravichandran:ದರ್ಶನ್ ಬಿಡುಗಡೆಯ ಬಗ್ಗೆ  ಭವಿಷ್ಯ ನುಡಿದ ರವಿಚಂದ್ರನ್ ಹೇಳಿದ್ದೇನು?
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ ದರ್ಶನ್.ದರ್ಶನ್ ಬಿಡುಗಡೆಯನ್ನು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆಇನ್ನೆರಡು ತಿಂಗಳಲ್ಲಿ ಡಿಬಾಸ್ ಬಿಡುಗಡೆ ಆಗಿ ಹೊರಬರ್ತಾರೆ ಎಂದು ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಭವಿಷ್ಯ ನುಡಿದಿದ್ದಾರೆ.

ADVERTISEMENT
darshan birthday celebration dboss : ದರ್ಶನ್ ಮನೆ ಮುಂದೆ ಅಭಿಮಾನಿಗಳಿಗೆ ಪೊಲೀಸ್ ಲಾಠಿ ಚಾರ್ಜ್  #pratidhvani

 

ಕುಣಿಗಲ್ ಬಿದನಗೆರೆ ಪಂಚಮುಖಿ ಆಂಜನೇಯ ಶಿವರಾತ್ರಿ ಸ್ವರಾಭಿಷೇಕ ಸಮಾರಂಭದಲ್ಲಿ ರವಿಚಂದ್ರನ್ ಅತಿಥಿಯಾಗಿದ್ದರು. ರವಿಚಂದ್ರನ್ ವೇದಿಕೆಯಲ್ಲಿ ಮಾತನಾಡುವಾ ಕೆಲ ಅಭಿಮಾನಿಗಳು ಡಿಬಾಸ್ ಎಂದು ಕೂಗಲು ಆರಂಭಿಸಿದ್ದರು. ಆಗ ರವಿಚಂದ್ರನ್ ಡಿಬಾಸ್ ಹೊರ ಬರ್ತಾರೆ ಬಿಡೋ, ಇನ್ನೆರಡು ತಿಂಗಳಲ್ಲಿ ಹೊರ ಬರ್ತಾರೆ ಎಂದಿದ್ದಾರೆ. ಈಬಾಯಲ್ಲಿ ಹೇಳಿದ್ದೀನಿ. ಬರ್ತಾರೆ ನೆನಪಿಟ್ಕೊ ಎಂದಿದ್ದಾರೆ.

Nandhi hills : ಎಲ್ಲಾ ಬೈಕ್ ರೈಡ್ ಗೆ ಹೋಗ್ತಾರೆ #pratidhvani #PradeepEshwar #DSudhakar #chikkaballapur

ನಿನಗೇನೋ ಡಿಬಾಸ್.ಆ ಡಿಬಾಸ್ ನನಗೆ ಮಗ ನೆನಪಿರಲಿ.ಒಂದು ಕೆಟ್ಟ ಘಳಿಗೆ.ಅದು ಮನುಷ್ಯನನ್ನು ಕುಗ್ಗಿಸುತ್ತೆ. ಹಾಗಾಗಿ ಎಲ್ಲರೂ ಮನಸ್ಸಿನಲ್ಲಿಟ್ಟುಕೊಂಡು ಪೂಜೆ ಮಾಡಿ, ಬರ್ತಾರೆ ಎಂದು ಹೇಳಿದ್ದಾರೆ. ರವಿಚಂದ್ರನ್ ಮಾತು ಕೇಳಿ ಅಭಿಮಾನಿಗಳು ಓಹ್ ಎಂದು ಕೂಗಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #RenukaswamyCaseDarshandarshan bailRavichandran
Previous Post

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ಇಂಗ್ಲೆಂಡ್‌ಗೆ ಪ್ರಯಾಸದ ಗೆಲುವು..

Next Post

2026ರ ಮದುವೆ ಮುಹೂರ್ತದ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

Related Posts

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….
ಸಿನಿಮಾ

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

by ಪ್ರತಿಧ್ವನಿ
May 2, 2026
0

ಬಾಲಿವುಡ್ ನಟ ಆಮೀರ್ ಖಾನ್ ಇತ್ತೀಚೆಗೆ ತಮ್ಮ ವೈಯಕ್ತಿಕ ಭಯದ ಬಗ್ಗೆ ಮಾತನಾಡಿ ಗಮನ ಸೆಳೆದಿದ್ದಾರೆ. ಮೊದಲಿನಂತೆ ಅವರ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿಲ್ಲ ಎಂಬ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
Next Post
2026ರ ಮದುವೆ ಮುಹೂರ್ತದ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

2026ರ ಮದುವೆ ಮುಹೂರ್ತದ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada