• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಂದಿನಿ‌ ಹಾಲು, ಹಾಲಿನ ಉತ್ಪನ್ನಗಳ ವಿರುದ್ಧ ಅಪಪ್ರಚಾರ ಮಾಡಿದ್ರೆ ಕೇಸ್‌ ಹಾಕ್ತೀವಿ : ಕಿಡಿಗೇಡಿಗಳಿಗೆ KMF ವಾರ್ನಿಂಗ್..

ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳೆಲ್ಲವೂ ಸೇವನೆಗೆ ಸಂಪೂರ್ಣ ಸುರಕ್ಷಿತವಾಗಿದ್ದು, ಗ್ರಾಹಕರು ಆತಂಕಪಡಬೇಕಾಗಿಲ್ಲ‌ : ಕೆಎಂಎಫ್‌ ಸ್ಪಷ್ಟನೆ..

ಪ್ರತಿಧ್ವನಿ by ಪ್ರತಿಧ್ವನಿ
February 17, 2026
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿದೇಶ
0
ನಂದಿನಿ‌ ಹಾಲು, ಹಾಲಿನ ಉತ್ಪನ್ನಗಳ ವಿರುದ್ಧ ಅಪಪ್ರಚಾರ ಮಾಡಿದ್ರೆ ಕೇಸ್‌ ಹಾಕ್ತೀವಿ : ಕಿಡಿಗೇಡಿಗಳಿಗೆ KMF ವಾರ್ನಿಂಗ್..
Share on WhatsAppShare on FacebookShare on Telegram

ಬೆಂಗಳೂರು : ನಂದಿನಿ ಹಾಲು ಹಾಗೂ ಅದರ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ADVERTISEMENT
Police Kirik With Darshan Fans  :ಹಾರ ಹಾಕಲು ಬಂದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್ I #dboss #birthday

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕೆಎಂಎಫ್‌, ನಂದಿನಿ ಬ್ರ್ಯಾಂಡ್‌ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ನಂದಿನಿ ಉತ್ಪನ್ನಗಳನ್ನು ಸೇವನೆಗೆ ಅಸುರಕ್ಷಿತವೆಂದು ತಪ್ಪಾಗಿ ಪ್ರಚಾರ ಮಾಡಲಾಗುತ್ತಿದ್ದು, ಬಾಲ್ಯದಿಂದಲೇ ನಂದಿನಿ ಬ್ರ್ಯಾಂಡ್‌ನೊಂದಿಗೆ ಬೆಳೆದಿರುವ ಕೋಟ್ಯಾಂತರ ಗ್ರಾಹಕರಲ್ಲಿ ಅನಗತ್ಯ ಗೊಂದಲ ಉಂಟು ಮಾಡಲಾಗಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ : Amavasya:ಇಂದು ಮೌನಿ ಅಮವಾಸ್ಯೆ: ಏನು ಮಾಡಬೇಕು? ಏನನ್ನು ಮಾಡಲೇಬಾರದು?

ಕರ್ನಾಟಕ ಹಾಲು ಮಹಾಮಂಡಳಿಯು ಕಾನೂನುಬದ್ಧ ಸಂಸ್ಥೆಗಳು ಹಾಗೂ ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರ ನಿಗದಿಪಡಿಸಿರುವ ಎಲ್ಲಾ ಸುರಕ್ಷತಾ ಮಾನದಂಡಗಳು ಮತ್ತು ಅನುಮೋದಿತ ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದೆ. ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳೆಲ್ಲವೂ ಸೇವನೆಗೆ ಸಂಪೂರ್ಣ ಸುರಕ್ಷಿತವಾಗಿದ್ದು, ಗ್ರಾಹಕರು ಆತಂಕಪಡಬೇಕಾಗಿಲ್ಲವೆಂದು ಕರ್ನಾಟಕ ಹಾಲು ಮಹಾಮಂಡಳಿಯು ಭರವಸೆಯನ್ನು ನೀಡಿದೆ.

ಕರ್ನಾಟಕ ಹಾಲು ಮಹಾಮಂಡಳಿಯು (KMF) ಆಧಾರ ರಹಿತ ತಪ್ಪು ದಾರಿಗೆಳೆಯುವ ಮತ್ತು ಬ್ರ್ಯಾಂಡ್‌ನ ಮಾನಹಾನಿಕರ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದು, ಇಂತಹ ದುರುದ್ದೇಶಪೂರಿತ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಎಚ್ಚರಿಸಿದೆ. ಈ ರೀತಿಯ ಸುಳ್ಳು ಆರೋಪಗಳಿಗೆ ಗೊಂದಲಕ್ಕೆ ಒಳಗಾಗದಂತೆ ಕರ್ನಾಟಕ ಹಾಲು ಮಹಾಮಂಡಳ (KMF) ತನ್ನ ಗ್ರಾಹಕರನ್ನು ವಿನಂತಿಸಿಕೊಂಡಿದೆ. ನಮ್ಮ ಎಲ್ಲಾ ಹಾಲು ಮತ್ತು ಹಾಲಿನ ಉತ್ಪನ್ನಗಳು ಸೇವನೆಗೆ ಸುರಕ್ಷಿತವೆಂದು ಕೆಎಂಎಫ್‌ ಆರೋಪಗಳೆಲ್ಲವನ್ನು ಅಲ್ಲಗಳೆದಿದೆ.

Tags: Bheema Naikcongress karnataka newsFake Narrationkannada newsKarnataka Governmentkarnataka newsKMFKMF NewsLegal actioonMilk ProductsNandini BrandsNandini KMFNandini ProductPratidhvani
Previous Post

Solar Eclipse: ಇಂದು ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ: ಇಲ್ಲಿದೆ ತಿಳಿಯಲೇಬೇಕಾದ ಮಾಹಿತಿ..!

Next Post

Blackmail: ಕನ್ನಡದ ನಟಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್​ಮೇಲ್

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
Blackmail: ಕನ್ನಡದ ನಟಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್​ಮೇಲ್

Blackmail: ಕನ್ನಡದ ನಟಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್​ಮೇಲ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada