• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING: SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

ಪ್ರತಿಧ್ವನಿ by ಪ್ರತಿಧ್ವನಿ
February 17, 2026
in Top Story, ಕರ್ನಾಟಕ, ರಾಜಕೀಯ
0
BREAKING: SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ
Share on WhatsAppShare on FacebookShare on Telegram

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಪ್ರಕಟಿಸಿದ್ದಾರೆ.

ADVERTISEMENT
Somanna : ಸಿಎಂ ಸಿದ್ರಾಮಯ್ಯ ಬಗ್ಗೆ ಕೇಂದ್ರ ಸಚಿವ ಸೋಮಣ್ಣ ಶಾಕಿಂಗ್ ಸ್ಟೇಟ್​ಮೆಂಟ್ #pratidhvani

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿವೆ ಎಂದು ತಿಳಿಸಿದ್ದಾರೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು, 13,022 ಖಾಸಗಿ ಅಭ್ಯರ್ಥಿಗಳು, ರಾಜ್ಯಾದ್ಯಂತ 1217 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ 7ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಸಚಿವರು ಮಾಹಿತಿ ನೀಡಿದರು. ಇನ್ನು ವೇಳಾಪಟ್ಟಿ ವಿವರ ಈ ಕೆಳಗಿನಂತಿದೆ.

Somanna : ಸಿಎಂ ಸಿದ್ರಾಮಯ್ಯ ಬಗ್ಗೆ ಕೇಂದ್ರ ಸಚಿವ ಸೋಮಣ್ಣ ಶಾಕಿಂಗ್ ಸ್ಟೇಟ್​ಮೆಂಟ್ #pratidhvani

ದ್ವಿತೀಯ ಪಿಯುಸಿ ಪರೀಕ್ಷೆ 2026ರ ವೇಳಾಪಟ್ಟಿ

ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

Tags: Exam 2026examsKarnatakaMadhu BangarappaPoliticspucPuc Exam 2026SSLCSSLC Exam 2026
Previous Post

Rahul Gandhi: ಕರ್ನಾಟಕ ಹೈಕೋರ್ಟ್​ನಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಪ್ರಕರಣದ ವಿವರ ಇಲ್ಲಿದೆ..!

Next Post

ಮೋದಿ, ಯೋಗಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ : ಉತ್ತರ ಪ್ರದೇಶ ವಿಧಾನಸೌಧಕ್ಕೆ ಮುತ್ತಿಗೆ ಯತ್ನ..

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಮೋದಿ, ಯೋಗಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ : ಉತ್ತರ ಪ್ರದೇಶ ವಿಧಾನಸೌಧಕ್ಕೆ ಮುತ್ತಿಗೆ ಯತ್ನ..

ಮೋದಿ, ಯೋಗಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ : ಉತ್ತರ ಪ್ರದೇಶ ವಿಧಾನಸೌಧಕ್ಕೆ ಮುತ್ತಿಗೆ ಯತ್ನ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!