• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಇದೇ ಫೆಬ್ರವರಿ 21 ಮತ್ತು 22ರಂದು ಕರ್ನಾಟಕ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ನಲ್ಲಿ ನಡೆಯಲಿರುವ ಫೈನಲ್‌ ಪಂದ್ಯಗಳು..

ಪ್ರತಿಧ್ವನಿ by ಪ್ರತಿಧ್ವನಿ
February 18, 2026
in Top Story, ಇದೀಗ, ಕರ್ನಾಟಕ, ಕ್ರೀಡೆ, ರಾಜಕೀಯ
0
ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು : 9 ಡ್ರೀಮ್ಸ್‌ ಸಂಸ್ಥೆಯಿಂದ ಆಯೋಜಿಸಲಾಗುತ್ತಿರುವ ವಿನೂತನ ಮಾದರಿಯ ಸಿಎಂ ಕಪ್‌ 2026 ಶಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಅಧಿಕೃತ ಲೋಗೋವನ್ನು ಸಿಎಂ ಸಿದ್ದರಾಮಯ್ಯ ಬುಧವಾರ ಅನಾವರಣಗೊಳಿಸಿದರು. ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಕಪ್‌ 2026ರ ಲೋಗೋ ಬಿಡುಗಡೆ ಮಾಡಿ, ಪಂದ್ಯಾವಳಿಗೆ ಶುಭ ಕೋರಿದರು.

ADVERTISEMENT

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್‌, ಎಸಿಪಿ ಪರಮೇಶ್ವರ್‌, ಚಿತ್ರರಂಗದ ಇಮ್ರಾನ್‌ ಸರ್ದಾರಿಯಾ, ಕವಿತಾ ಲಂಕೇಶ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಅಲ್ಲದೆ ಸಿಎಂ ಕಪ್‌ ಆಯೋಜಕರಾದ ಮಂಜುನಾಥ್‌ ಗೌಡ, ಸುನೀಲ್‌ ಧರ್ಮಸ್ಥಳ, ಸನತ್‌ ರೈ, ತೇಜಸ್‌ ಪವಾಸ್‌, ಬಾಲು, ಆಶಿಕ್‌ ಶೆಟ್ಟಿ ಇತರರಿದ್ದರು. ಜನಪ್ರತಿನಿಧಿಗಳು, ಐಎಎಸ್‌/ಐಪಿಎಸ್‌, ಸರ್ಕಾರಿ ಅಧಿಕಾರಿಗಳು, ಚಲನಚಿತ್ರ ನಟ-ನಟಿಯರು, ಮಾಧ್ಯಮ ಕ್ಷೇತ್ರದಲ್ಲಿರುವವರು ಒಟ್ಟಾಗಿ ಆಡುತ್ತಿರುವ ಸಿಎಂ ಕಪ್‌ ಫೈನಲ್‌ ಪಂದ್ಯ ಇದೇ ಫೆಬ್ರವರಿ 21 ಮತ್ತು 22ರಂದು ಕರ್ನಾಟಕ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ನಲ್ಲಿ ನಡೆಯಲಿದೆ.

ಇನ್ನೂ ಈ ಸಿಎಂ ಕಪ್‌ ಕ್ರೀಡಾಕೂಟಕ್ಕೆ ಪ್ರತಿಧ್ವನಿಯೂ ಡಿಜಿಟಲ್‌ ಪ್ರಮೋಷನ್‌ ಪಾರ್ಟನರ್‌ ಆಗಿದ್ದು ಸಂತಸದ ಸಂಗತಿಯಾಗಿದೆ. ಸಿಎಂ ಕಪ್‌ ಎತ್ತಿ ಹಿಡಿಯಲು ಈಗಾಗಲೇ ತಂಡಗಳು ತಮ್ಮದೇ ಆದ ರೀತಿಯಲ್ಲಿ ತಾಲೀಮಿನಲ್ಲಿ ತೊಡಗಿದ್ದು, ಅಂತಿಮವಾಗಿ ಯಾರ ಮಡಿಲಿಗೆ ಸೇರಲಿದೆ ಸಿಎಂ ಕಪ್‌ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

Tags: 9 Dreams By CM CUPBadmintonBadminton Tournament:cm cupcm cup 2026 karnatakaGovernment OfficialsIAS OfficersIPS OfficersJournalistKAS OfficersPratidhvanisiddaramaiah
Previous Post

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಿ : ಶಿಕ್ಷಕರಿಗೆ ಹೊರಟ್ಟಿ ಕರೆ..

Next Post

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಸಚಿವ ಜಾರ್ಜ್‌..

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಸಚಿವ ಜಾರ್ಜ್‌..

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಸಚಿವ ಜಾರ್ಜ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!