• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bill Gates: ಎಐ ಶೃಂಗಸಭೆಯಲ್ಲಿ ಬಿಲ್ ಗೇಟ್ಸ್ ​ಭಾಷಣ ದಿಢೀರ್‌ ರದ್ದು, ಕಾರಣವೇನು?

ಪ್ರತಿಧ್ವನಿ by ಪ್ರತಿಧ್ವನಿ
February 19, 2026
in Top Story, ಕರ್ನಾಟಕ, ದೇಶ, ವಿದೇಶ
0
Bill Gates: ಎಐ ಶೃಂಗಸಭೆಯಲ್ಲಿ ಬಿಲ್ ಗೇಟ್ಸ್ ​ಭಾಷಣ ದಿಢೀರ್‌ ರದ್ದು, ಕಾರಣವೇನು?
Share on WhatsAppShare on FacebookShare on Telegram

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ( Bill Gates) ಅವರ ಭಾಷಣ ರದ್ದುಗೊಂಡಿದೆ. ಫೆಬ್ರವರಿ 19ರಂದು ಭಾರತ್ ಮಂಟಪದಲ್ಲಿ ನಡೆಯಬೇಕಿದ್ದ 12 ನಿಮಿಷಗಳ ಭಾಷಣವನ್ನು ಇದೀಗ ಗೇಟ್ಸ್ ಫೌಂಡೇಶನ್‌ನ ಆಫ್ರಿಕಾ ಮತ್ತು ಭಾರತ ಕಚೇರಿಯ ಅಧ್ಯಕ್ಷ ಅಂಕುರ್ ವೋರಾ ಮಾಡಲಿದ್ದಾರೆ.

ADVERTISEMENT
DK Suresh Vs Minister HC Mahadevappa Over Dog Remark: ಬೀದಿ ನಾಯಿ.. ನಾಯಿ ಬಾಲ.. ಟಾಂಗ್ ಕೊಟ್ಟಿದ್ಯಾರಿಗೆ..?

ಫೆಬ್ರವರಿ 16ರಿಂದ ಆರಂಭವಾದ ಈ ಎಐ ಶೃಂಗಸಭೆ ಫೆಬ್ರವರಿ 20ರವರೆಗೆ ನಡೆಯಲಿದೆ. ಆರಂಭದಲ್ಲಿ ಶೃಂಗಸಭೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಲ್ ಗೇಟ್ಸ್ ಅವರ ಹೆಸರು ಪ್ರಕಟವಾಗಿದ್ದರೂ, ನಂತರ ಪಟ್ಟಿಯಿಂದ ಕೈಬಿಡಲಾಗಿತ್ತು. ಇದರಿಂದ ಗೊಂದಲ ಉಂಟಾಯಿತು. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು  ಕೂಡ ಬಿಲ್ ಗೇಟ್ಸ್ ಅವರ ಭಾಗವಹಿಸುವಿಕೆ ಕುರಿತು ಸ್ಪಷ್ಟ ಉತ್ತರ ನೀಡಿಲ್ಲ.

ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಎಪ್ಸ್ಟೀನ್ ಪೈಲ್ಸ್ (Epstein Files)ಗೆ ಸಂಬಂಧಿಸಿದ ವಿವಾದಾತ್ಮಕ ದಾಖಲೆಗಳಲ್ಲಿ ಬಿಲ್ ಗೇಟ್ಸ್ ಅವರ ಹೆಸರು ಕೇಳಿಬಂದಿರುವುದೇ ಭಾಷಣ ರದ್ದತಿಗೆ ಕಾರಣ ಎಂಬ ಮಾತು ಕೇಳಿಬರುತ್ತಿದೆ.

Nikhil Kumaraswamy : ಕಾಂಗ್ರೆಸ್ಸಿಗರ ಅಖಾಡದಲ್ಲಿ ನಿಖಿಲ್‌ ಕುಮಾರಸ್ವಾಮಿ ಹವಾ ಜೋರು..! #pratidhvani

ಈ ಶೃಂಗಸಭೆಯಲ್ಲಿ ಜಾಗತಿಕ ಗಣ್ಯರು ಭಾಗವಹಿಸಿದ್ದಾರೆ. ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ಓಪನ್‌ಎಐನ ಸ್ಯಾಮ್ ಆಲ್ಟ್‌ಮನ್‌ ಸೇರಿದಂತೆ ಅನೇಕ ಉದ್ಯಮ ನಾಯಕರು ಹಾಜರಿದ್ದಾರೆ. ಇದರ ಜೊತೆಗೆ ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್‌ಪೋ 2026 ಕೂಡ ನಡೆಯುತ್ತಿದ್ದು, ವಿವಿಧ ಕಂಪನಿಗಳು ತಮ್ಮ ನವೀನ ತಂತ್ರಜ್ಞಾನಗಳನ್ನು ಪ್ರದರ್ಶಿಸುತ್ತಿವೆ.

Tags: AIAI Impact SummitAshwini VaishnawBill gatesDonald TrumpEpstein FilesIndiaNarendra ModiPolitics
Previous Post

“ಸರ್ಕಾರದ ನಿರ್ಧಾರಕ್ಕೆ ಸಂತೋಷಪಡಿ, ನಮ್ಮ ಪರಿಸ್ಥಿತಿಯನ್ನು ನೌಕಕರು ಕೂಡ ಅರ್ಥಮಾಡಿಕೊಳ್ಳಿ”

Next Post

Transport Employees Protest: ಸರ್ಕಾರಕ್ಕೆ ಸಾರಿಗೆ ನೌಕರರ ಡೆಡ್‌ಲೈನ್‌..! ಬೇಡಿಕೆಗಳೇನು..?

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
Transport Employees Protest: ಸರ್ಕಾರಕ್ಕೆ ಸಾರಿಗೆ ನೌಕರರ ಡೆಡ್‌ಲೈನ್‌..! ಬೇಡಿಕೆಗಳೇನು..?

Transport Employees Protest: ಸರ್ಕಾರಕ್ಕೆ ಸಾರಿಗೆ ನೌಕರರ ಡೆಡ್‌ಲೈನ್‌..! ಬೇಡಿಕೆಗಳೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!