• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚಂದ್ರು ಲಮಾಣಿ ಬಿಜೆಪಿಯ ಭ್ರಷ್ಟಾಚಾರದ ಬ್ರ್ಯಾಂಡ್ – ಪ್ರಿಯಾಂಕ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
February 21, 2026
in ರಾಜಕೀಯ
0
ಈಗ ರಾಜ್ಯದಲ್ಲಿ  ವರ್ಗಾವಣೆ ಭ್ರಷ್ಟಾಚಾರ ಹೆಚ್ಚಾಗಿದೆ -ಸಿದ್ದರಾಮಯ್ಯ
Share on WhatsAppShare on FacebookShare on Telegram

ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಟ್ವೀಟ್ ಹಂಚಿಕೊಂಡಿರುವ ಅವರು, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ನಿಂತಿಲ್ಲ, ಅದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ. ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ ಬಗ್ಗೆ ಟ್ವೀಟ್ ನಲ್ಲಿ  ಹರಿಹಾದಿದ್ದಾರೆ ಪ್ರಿಯಾಂಕ್ ಖರ್ಗೆ.

ADVERTISEMENT
CM Siddaramaiah on BJP MLA : ಲೋಕಾಯುಕ್ತ ಬಲೆಗೆ BJP ಶಾಸಕ - ಏನೂ ಮಾತಾಡಲ್ಲ ಎಂದ ಸಿಎಂ #pratidhvani

 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಹೀಗಿದೆ: ಮಳೆ ನಿಂತರೂ ಮಳೆ ಹನಿ ನಿಲ್ಲದು ಎಂಬ ಮಾತಿನಂತೆ ಬಿಜೆಪಿ ಸರ್ಕಾರ ಹೋದರೂ ಅವರ ಭ್ರಷ್ಟಾಚಾರ ಮಾತ್ರ ನಿಂತಿಲ್ಲ. ಗುತ್ತಿಗೆದಾರರಿಂದ ಕಮಿಷನ್ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿರುವ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು “ ಬಿಜೆಪಿಯ ಭ್ರಷ್ಟಾಚಾರದ ಬ್ರ್ಯಾಂಡ್ ” ಅನ್ನು ಗಟ್ಟಿಗೊಳಿಸಿದ್ದಾರೆ. ಭ್ರಷ್ಟಾಚಾರದಲ್ಲಿ ಪಳಗಿದ ಬಿಜೆಪಿಯ ಹಿರಿತಲೆಗಳು ಹಿಂದಿನ “40% ಕಮಿಷನ್“ ಕಲೆಯನ್ನು ತಮ್ಮ ಯುವ ಶಾಸಕರಿಗೆ ಚೆನ್ನಾಗಿಯೇ ಕಲಿಸಿದ್ದಾರೆ!

CM POST : ಏನೇ ಕೇಳಿದ್ರೂ ನನಗೆ ಮಾಹಿತಿ ಇಲ್ಲ ಎಂದ DCM DK Shivakumar​ | Congress #pratidhvani

ಇದು ಯಾರೋ ಮಾಡಿದ ಬಾಯಿ ಮಾತಿನ ಆರೋಪವಲ್ಲ, ಲೋಕಾಯುಕ್ತರು ಪ್ರತ್ಯಕ್ಷವಾಗಿ ಹಿಡಿದಿದ್ದು. ತಮ್ಮ ಶಾಸಕರ ಈ ಕೃತ್ಯಕ್ಕೆ ರಾಜ್ಯಾಧ್ಯಕ್ಷರು ಹೊಣೆ ಹೊರುತ್ತಾರಾ? ವಿರೋಧ ಪಕ್ಷದ ನಾಯಕರು ರಾಜೀನಾಮೆ ಕೊಡುತ್ತಾರಾ? ಅಥವಾ ಚಂದ್ರು ಲಮಾಣಿ ಅವರಿಂದ ರಾಜೀನಾಮೆ ಕೊಡಿಸುತ್ತಾರಾ? ಉತ್ತರಿಸಬೇಕು. ಹಾಗೆಯೇ, “ನಾ ಖಾವುಂಗಾ ನಾ ಖಾನೆದುಂಗಾ“ ಎಂಬ ಸ್ಲೋಗನ್ ಗೆ ಯಾವ ಅರ್ಥ ನೀಡಲಾಗಿದೆ ಎಂಬುದನ್ನೂ ಬಿಜೆಪಿ ಹೇಳಬೇಕು? ಎಂದು ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತಾಗಿ ತೀವ್ರ ಟೀಕೆಮಾಡಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: BJP's brand of corruptionChandru LamaniPriyanka Kharge
Previous Post

ಈಗ ರಾಜ್ಯದಲ್ಲಿ  ವರ್ಗಾವಣೆ ಭ್ರಷ್ಟಾಚಾರ ಹೆಚ್ಚಾಗಿದೆ -ಸಿದ್ದರಾಮಯ್ಯ

Next Post

ಸತೀಶ್ ಜಾರಕಿಹೊಳಿ ಮತ್ತು ಮಲ್ಲಿಕಾರ್ಜುನ ಖರ್ಗೆ ಭೇಟಿ: ಕುರ್ಚಿ ಮಾತುಕತೆ ?

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಸತೀಶ್ ಜಾರಕಿಹೊಳಿ ಮತ್ತು ಮಲ್ಲಿಕಾರ್ಜುನ ಖರ್ಗೆ ಭೇಟಿ: ಕುರ್ಚಿ ಮಾತುಕತೆ ?

ಸತೀಶ್ ಜಾರಕಿಹೊಳಿ ಮತ್ತು ಮಲ್ಲಿಕಾರ್ಜುನ ಖರ್ಗೆ ಭೇಟಿ: ಕುರ್ಚಿ ಮಾತುಕತೆ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada