• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸತೀಶ್ ಜಾರಕಿಹೊಳಿ ಮತ್ತು ಮಲ್ಲಿಕಾರ್ಜುನ ಖರ್ಗೆ ಭೇಟಿ: ಕುರ್ಚಿ ಮಾತುಕತೆ ?

ಪ್ರತಿಧ್ವನಿ by ಪ್ರತಿಧ್ವನಿ
February 21, 2026
in ರಾಜಕೀಯ
0
ಸತೀಶ್ ಜಾರಕಿಹೊಳಿ ಮತ್ತು ಮಲ್ಲಿಕಾರ್ಜುನ ಖರ್ಗೆ ಭೇಟಿ: ಕುರ್ಚಿ ಮಾತುಕತೆ ?
Share on WhatsAppShare on FacebookShare on Telegram

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆಲ ಶಾಸಕರು ಭೇಟಿ ಮಾಡಿದ್ದಾರೆ. ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಆಗಿರುವ ಮತ್ತು ಮುಂದಾಗುವ ಬೆಳವಣಿಗೆಗಳ ಕುರಿತು ಈ ವೇಳೆ ಚರ್ಚಿಸಲಾಯಿತು ಎಂದು ಜಾರಕಿಹೊಳಿ ತಿಳಿಸಿದ್ದಾರೆ.

ADVERTISEMENT
Siddaramaah on Chandru Lamani: BJP ಶಾಸಕ ಚಂದ್ರು ಲಮಾಣಿ ಬಗ್ಗೆ ಸಿದ್ರಾಮಯ್ಯ ಶಾಕಿಂಗ್ ರಿಯಾಕ್ಷನ್#pratidhvani

 

ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಆಗಿರುವ ಮತ್ತು ಮುಂದಾಗುವ ಬೆಳವಣಿಗೆಗಳ ಕುರಿತು ಈ ವೇಳೆ ಚರ್ಚಿಸಲಾಯಿತು ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಕರ್ನಾಟಕದಲ್ಲಿನ ಗೊಂದಲಗಳ ಕುರಿತು ಖರ್ಗೆ ಅವರ ಗಮನಕ್ಕೆ ತಂದಿರುವುದಾಗಿ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗೊಂದಲಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಮನವಿ ಮಾಡಿರುವುದಾಗಿ ಜಾರಕಿಹೊಳಿ ಹೇಳಿದ್ದಾರೆ.

CM POST : ಏನೇ ಕೇಳಿದ್ರೂ ನನಗೆ ಮಾಹಿತಿ ಇಲ್ಲ ಎಂದ DCM DK Shivakumar​ | Congress #pratidhvani

ಜಾರಕಿಹೊಳಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಹೀಗೆ ಮಾಹಿತಿ ನೀಡಿದ್ದಾರೆ:ದೆಹಲಿಯಲ್ಲಿ ಇಂದು ಎ.ಐ.ಸಿ.ಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ, ರಾಜ್ಯದ ಪ್ರಚಲಿತ ವಿದ್ಯಮಾನಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಕೆ.ಎನ್.ರಾಜಣ್ಣ, ಶಾಸಕರಾದ ಶ್ರೀ ಎನ್.ಎಚ್. ಕೋನರೆಡ್ಡಿ ಹಾಗೂ ಶ್ರೀ ಕೆ.ಎಸ್. ಬಸವಂತಪ್ಪ ಅವರು ಉಪಸ್ಥಿತರಿದ್ದರು ಎಂದಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: karnataka Chair talksMallikarjun KhargeSatish Jarkiholi
Previous Post

ಚಂದ್ರು ಲಮಾಣಿ ಬಿಜೆಪಿಯ ಭ್ರಷ್ಟಾಚಾರದ ಬ್ರ್ಯಾಂಡ್ – ಪ್ರಿಯಾಂಕ ಖರ್ಗೆ

Next Post

ಅತ್ತೆ ಸಾವನ್ನಪ್ಪಲಿ ಎಂದು ದೇವರಿಗೆ ವಿಚಿತ್ರ ಹರಕೆ !

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಅತ್ತೆ ಸಾವನ್ನಪ್ಪಲಿ ಎಂದು ದೇವರಿಗೆ ವಿಚಿತ್ರ ಹರಕೆ !

ಅತ್ತೆ ಸಾವನ್ನಪ್ಪಲಿ ಎಂದು ದೇವರಿಗೆ ವಿಚಿತ್ರ ಹರಕೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada