• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿದ್ದರಾಮಯ್ಯನವರದ್ದು ಕುರ್ಚಿ ಬಿಟ್ಟುಕೊಡುವ ಜಾಯಮಾನವೇ ಅಲ್ಲ: ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in ರಾಜಕೀಯ
0
ಸಿದ್ದರಾಮಯ್ಯನವರದ್ದು ಕುರ್ಚಿ ಬಿಟ್ಟುಕೊಡುವ ಜಾಯಮಾನವೇ ಅಲ್ಲ: ಕುಮಾರಸ್ವಾಮಿ
Share on WhatsAppShare on FacebookShare on Telegram

ಸಿದ್ದರಾಮಯ್ಯ ಸರಣಿ ಟ್ಟೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಇಂತಹ ಸಮಯದಲ್ಲಿ ಕುಮಾರಸ್ವಾಮಿ, ಸಿದ್ದರಾಮಯ್ಯ ಕಾಂಗ್ರೆಸ್ ಅವರಿಗೆ ಸಂದೇಶ ಕೊಟ್ಟಿದ್ದಾರೋ? ಸಿಎಂ ಸ್ಥಾನ ತೆಗೆಯೋಕೆ ನಿಂತಿರೋರಿಗೆ ಸಂದೇಶ ಕೊಟ್ಡಿದ್ದಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ADVERTISEMENT
Siddaramaiah : ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್‌..! #byvijayendra #bsyediyurappa

ಕುರುಬ ಸಮಾಜದವನು, ನನ್ನನ್ನ ಅಸೂಯೆಯಿಂದ ತೆಗೆಯೋಕೆ ಹೋಗ್ತಾ ಇದ್ದಾರೆ ಅಂತಾರೆ. ಉತ್ತಮ ಬಜೆಟ್ ಕೊಟ್ಟವನು ನಾನು ಅಂತಾರೆ. ಸಿದ್ದರಾಮಯ್ಯ ಬೆಳೆಯೋಕೆ ಕುರುಬ ಸಮಾಜ ಮಾತ್ರವಲ್ಲ ಎಲ್ಲಾ ಸಮುದಾಯ ಬೆಂಬಲ ಕೊಟ್ಟಿದೆ.ಕುರುಬ ಸಮಾಜವನ್ನ ಎಳೆದಿರೋದು ಯಾವ ಮಟ್ಟಕ್ಕೆ ಅವರ ಹೃದಯದ ಭಾವನೆ ಇದೆ ಅಂತ ಗೊತ್ತಾಗುತ್ತದೆ.ಜಾತಿ ಹೆಸರು ಇಟ್ಟುಕೊಂಡು ಸಾಮಾಜಿಕ ನ್ಯಾಯ, ಜಾತ್ಯಾತೀತ ಅಂತ ಹೇಳ್ತಾರೆ ಎಂದು ಹೆಚ್‌ಡಿಕೆ ಕಿಡಿಕಾರಿದ್ದಾರೆ.

Siddaramaiah : ಕಾರವಾರದಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರಿಸಿದ ಮಾತು..! #sharanprakashpatil

 

ಅಂಬೇಡ್ಕರ್, ಬಸವಣ್ಣ ಎಲ್ಲರ ಹೆಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಈಗ ಜ್ಞಾನೋದಯವಾಗಿದೆ. ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ . ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡೊಲ್ಲ. ಇದು ಅವರ ಜಾಯಮಾನದಲ್ಲಿ ಬಂದಿದೆ. ನನ್ನ ಪಕ್ಷದಲ್ಲೇ‌ ಇದನ್ನ ನೋಡಿದ್ದೇನೆ ನಾನು. ರಾಜ್ಯದ ಜನತೆ ವಿಷಯ, ಅಹಿಂದ ಜನರಿಗಾಗಿ ಕೆಲಸ ಮಾಡೋಕೆ ಅವರು ಅಧಿಕಾರಕ್ಕೆ ಬಂದಿಲ್ಲ. ಅವರಿಗೆ ವಯಕ್ತಿಕ ಕುರ್ಚಿ ಮುಖ್ಯ. ಕುರ್ಚಿ ಹಿಡಿಯಲು ನಮ್ಮಲ್ಲಿ ‌ಇದ್ದಾಗ ಕೆಲವು ಪಕ್ಷದ ವಿರೋಧಿ ಚಟುವಟಿಕೆ‌ ಮಾಡಿದ್ದರು. ಆಶ್ರಯ ಕೊಟ್ಟ ಪಕ್ಷವನ್ನೇ ಇವತ್ತು ಆವರಿಸಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Chalavadi Narayanaswamy : ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಗುಡುಗಿದ ಛಲವಾದಿ..! #priyankkharge

 

ಕಾಂಗ್ರೆಸ್ ಪಕ್ಷದ ಹಳಬರನ್ನ ಮೂಲೆಗುಂಪು ಮಾಡಿದ್ದಾರೆ. ನಾನು ಇದ್ದರೆ ಕಾಂಗ್ರೆಸ್, ನಾನು ಇಲ್ಲ ಅಂದರೆ ಕಾಂಗ್ರೆಸ್ ಇಲ್ಲ ಅಂತ ವಾತಾವರಣ ನಿರ್ಮಾಣ ಮಾಡ್ತಾ ಇದ್ದಾರೆ. ಈ ಮೂಲಕ ಸಿಎಂ ಸ್ಥಾನ ಬಿಡೋಕೆ ಆಗೊಲ್ಲ ಅಂತ ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಸಿದ್ದರಾಮಯ್ಯ ಕುರ್ಚಿ ಬಿಡೊಲ್ಲ ಅಂತ ಹೆಚ್‌ಡಿಕೆ ಹೇಳಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: # hdkumaraswamy#CMSiddaramaiahKarnatakaKarnataka PoliticsPoliticsSidhramayya
Previous Post

ಎಳೆ ಪ್ರತಿಭೆಗಳಿಗೆ ಸಾಕ್ಷಿಯಾದ ರಂಗ ಪ್ರಯೋಗಗಳು

Next Post

lunar eclipse: ಈ ವರ್ಷದ ಮೊದಲ ಚಂದ್ರಗ್ರಹಣ ಭಾರತದಲ್ಲಿ ಕಾಣಿಸುತ್ತದೆಯೇ ?

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
lunar eclipse: ಈ ವರ್ಷದ ಮೊದಲ ಚಂದ್ರಗ್ರಹಣ ಭಾರತದಲ್ಲಿ ಕಾಣಿಸುತ್ತದೆಯೇ ?

lunar eclipse: ಈ ವರ್ಷದ ಮೊದಲ ಚಂದ್ರಗ್ರಹಣ ಭಾರತದಲ್ಲಿ ಕಾಣಿಸುತ್ತದೆಯೇ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada