• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನಗೆ ಕ್ಯಾನ್ಸರ್‌ ಆಗಿಲ್ಲ, ನಾನು ಫಿಟ್‌ ಆಗಿದ್ದೇನೆ :‌ ಲಕ್ಷ್ಮಣ್ ಸವದಿ ಪುತ್ರನಿಗೆ ರಾಜು ಕಾಗೆ ಟಾಂಗ್..!

ಕೇವಲ ನನಗೆ ಕಾಲು ನೋವಿನ ಸಮಸ್ಯೆಯಷ್ಟೇ ಇದೆ. ಅದನ್ನೂ ಸಹ ನಿವಾರಿಸಿಕೊಂಡು ಮುಂಬರುವ ಚುನಾವಣೆಗೆ ಸ್ಪರ್ಧೆಮಾಡುತ್ತೇನೆ‌ ಎಂದ ಕಾಗೆ..

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in Top Story, Uncategorized, ಇದೀಗ, ಕರ್ನಾಟಕ, ರಾಜಕೀಯ
0
ನನಗೆ ಕ್ಯಾನ್ಸರ್‌ ಆಗಿಲ್ಲ, ನಾನು ಫಿಟ್‌ ಆಗಿದ್ದೇನೆ :‌ ಲಕ್ಷ್ಮಣ್ ಸವದಿ ಪುತ್ರನಿಗೆ ರಾಜು ಕಾಗೆ ಟಾಂಗ್..!
Share on WhatsAppShare on FacebookShare on Telegram

ಬೆಂಗಳೂರು : ನಾನು ನೂರಕ್ಕೆ ನೂರರಷ್ಟು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನನಗೇನೂ ಕ್ಯಾನ್ಸರ್‌ ಆಗಿಲ್ಲ, ನಾನು ದೈಹಿಕವಾಗಿ ಸದೃಢವಾಗಿದ್ದೇನೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಸ್ಪಷ್ಟಪಡಿಸಿದ್ದಾರೆ.

ADVERTISEMENT
CMCUP : ನಾವು ಅಖಾಡಕ್ಕೆ ಇಳಿದ ಮೇಲೆ ನಮ್ದೇ ಮ್ಯಾಚ್ ಆಗ್ಬೇಕು..! #pratidhvani #cmcup2026 #siddaramaiah

ಈ ಕುರಿತು ಮಾತನಾಡಿ, ತಮ್ಮ ಆರೋಗ್ಯದ ಕುರಿತು ಎದ್ದಿರುವ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ. ಕೇವಲ ನನಗೆ ಕಾಲು ನೋವಿನ ಸಮಸ್ಯೆಯಷ್ಟೇ ಇದೆ. ಅದನ್ನೂ ಸಹ ನಿವಾರಿಸಿಕೊಂಡು ಮುಂಬರುವ ಚುನಾವಣೆಗೆ ಸ್ಪರ್ಧೆಮಾಡುತ್ತೇನೆ ಎಂದು ವಿರೋಧಿಗಳಿಗೆ ಟಾಂಗ್‌ ನೀಡಿದ್ದಾರೆ.

ಇದನ್ನೂ ಓದಿ : ಸರ್ಕಾರಿ ಆಸ್ಪತ್ರೆಗಳು ಬಂದ್: ವೈದ್ಯರ ಅನಿರ್ದಿಷ್ಟ ಮುಷ್ಕರ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಚುನಾವಣೆಗೆ ನಿಲ್ಲಬಹುದು. ಈಗಾಗಲೇ ಕೆಲವರು ನಾನು ಮುಂದಿನ ಶಾಸಕ ಅಂತ ಪ್ರಚಾರ ನಡೆಸುತ್ತಿದ್ದಾರೆ. ಆದರೆ 2028ರಲ್ಲಿ ಕಾಗವಾಡ ಕ್ಷೇತ್ರದಿಂದ ಅಭ್ಯರ್ಥಿಯಾಗಿ ನಾನು ಚುನಾವಣಾ ಅಖಾಡಕ್ಕೆ ಧುಮುಕುವುದು ಶತಸಿದ್ಧ ಎಂದು ಪರೋಕ್ಷವಾಗಿ ರಾಜು ಕಾಗೆ ಖಡಕ್‌ ಸಂದೇಶ ರವಾನಿಸಿದ್ದಾರೆ.

ಇನ್ನೂ ಈ ಕಾಗವಾಡ ಕ್ಷೇತ್ರದಲ್ಲಿ ಮುಂದಿನ ಶಾಸಕ, ಅಥಣಿ ಎಂಎಲ್‌ಎ ಪುತ್ರ ಚಿದಾನಂದ ಸವದಿ ಆಯ್ಕೆಯಾಗುತ್ತಾರೆ ಎಂದು ಸವದಿ ಬೆಂಬಲಿಗರು ಗೊಂದಲ ಸೃಷ್ಟಿಸುತ್ತಿದ್ದಾರೆ. ಅಲ್ಲದೆ ಸವದಿ ಬೆಂಬಲಿಗರ ನಡೆಗೆ ರಾಜು ಕಾಗೆ ಅಭಿಮಾನಿಗಳು ಪಂಚಮಸಾಲಿ ಲಿಂಗಾಯತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈಗಾಗಲೇ ಶಾಸಕರು ಜನಪರ ಅಭಿವೃದ್ದಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಹೀಗಿರುವಾಗ ಇಲ್ಲಸಲ್ಲದ ಗೊಂದಲಗಳನ್ನು ನಿರ್ಮಾಣ ಮಾಡುವುದನ್ನು ನಾವು ಸಹಿಸೋದಿಲ್ಲ ಎಂದು ಎಚ್ಚರಿಸಿದ್ದಾರೆ.

 

Tags: Assembly Election 2028Athnani MLABelagavi PoliticsChidananda Savadicongress karnatakaCongress MLAHealth ProblemsKagawad MLAkannada newskarnataka newsKarnataka PoliticsLaxman SavadiLingayat CommunityPratidhvaniRaju Kage
Previous Post

ಗಾಂಧಿ ಭಾರತದ ಪಿತಾಮಹ ಅಲ್ಲ, ಪಾಕಿಸ್ತಾನದ ಪಿತಾಮಹ- ಬಸನಗೌಡ ಪಾಟೀಲ್ ಯತ್ನಾಳ್

Next Post

ದಲಿತತ್ವ ಎಂದರೆ ಸ್ವಾಭಿಮಾನ ಎಂದು RSS ಬಗ್ಗೆ ಹೀಗೆ ಹೇಳಿದ  ಪ್ರಿಯಾಂಕ್‌ ಖರ್ಗೆ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
ಷೇರು ಮಾರುಕಟ್ಟೆ ಹೂಡಿಕೆ  ಲಾಭದ ಆಸೆ ತೋರಿಸಿ  5 ತಿಂಗಳಿನಲ್ಲಿ  ಒಟ್ಟು 1420 ಕೋಟಿ ರೂ ವಂಚನೆ

ಯುದ್ಧ: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ; ಇಂದು ಇಷ್ಟು ಲಕ್ಷ ಕೋಟಿ ನಷ್ಟ!

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ದಲಿತತ್ವ ಎಂದರೆ ಸ್ವಾಭಿಮಾನ ಎಂದು RSS ಬಗ್ಗೆ ಹೀಗೆ ಹೇಳಿದ  ಪ್ರಿಯಾಂಕ್‌ ಖರ್ಗೆ

ದಲಿತತ್ವ ಎಂದರೆ ಸ್ವಾಭಿಮಾನ ಎಂದು RSS ಬಗ್ಗೆ ಹೀಗೆ ಹೇಳಿದ  ಪ್ರಿಯಾಂಕ್‌ ಖರ್ಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada