• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

Gilli Nata:ಇನ್‌ಸ್ಟಾಗ್ರಾಮ್‌ನಲ್ಲಿ ಗಿಲ್ಲಿನ ಅನ್‌ಫಾಲೋ ಮಾಡಿದ ರಘು? ಕಾರಣ ಏನು?

ಪ್ರತಿಧ್ವನಿ by ಪ್ರತಿಧ್ವನಿ
February 24, 2026
in ಸಿನಿಮಾ
0
Gilli Nata:ಇನ್‌ಸ್ಟಾಗ್ರಾಮ್‌ನಲ್ಲಿ ಗಿಲ್ಲಿನ ಅನ್‌ಫಾಲೋ ಮಾಡಿದ ರಘು? ಕಾರಣ ಏನು?
Share on WhatsAppShare on FacebookShare on Telegram

ಬಿಗ್‌ಬಾಸ್ ಮನೆಯಲ್ಲಿ ಗಿಲ್ಲಿ ಹಾಗೂ ಮ್ಯೂಟಂಟ್ ರಘು ನಡುವೆ ಒಳ್ಳೆ ಸ್ನೇಹ ಇತ್ತು. ಕೆಲವೊಮ್ಮೆ ಕಿತ್ತಾಡಿದ್ದು ಇದೆ. ಬಿಗ್ ಬಾಸ್ ಮನೆಯದ ಹೊರಗಡೆ ಬಂದ ಬಳಿಕ ಕೂಡ ಎಲ್ಲರ ನಡುವೆ ಸ್ನೇಹ ಮುಂದುವರೆದಿದೆ. ಗಿಲ್ಲಿ, ರಕ್ಷಿತಾ ಹಾಗೂ ರಘು ನಡುವೆ ಕೂಡ ಒಳ್ಳೆಯ ಸ್ನೇಹ ಇದೆ. ಇತ್ತೀಚೆಗೆ ಗಿಲ್ಲಿ ಹಾಗೂ ರಘು ನಡುವೆ ಏನೋ ಸರಿಯಿಲ್ಲ ಎನ್ನುವ ಊಹಾಪೋಹ ಶುರುವಾಗಿದೆ. ಇದೆಲ್ಲದರ ನಡುವೆ ಗಿಲ್ಲಿ ನಟನನ್ನು ರಘು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

ADVERTISEMENT
Former MLA Suresh Gowda Injured in Car Accident..! ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ #pratidhvani

ಇನ್‌ಸ್ಟಾಗ್ರಾಮ್‌ನಲ್ಲಿ ರಘು ಅಕೌಂಟ್ ಅನ್ನು ಗಿಲ್ಲಿ ಫಾಲೋ ಮಾಡ್ತಿಲ್ಲ. ಆದರೆ ರಘು ಮಾತ್ರ ಗಿಲ್ಲಿ ಅಕೌಂಟ್ ಫಾಲೋ ಮಾಡುತ್ತಿದ್ದರು. ಇದೀಗ ರಘು ಅನ್‌ಫಾಲೋ ಮಾಡಿರುವುದು ಗಿಲ್ಲಿ ಅಭಿಮಾನಿಗಳಿಗೆ ಶಾಕ್ ಆಗಿದೆ. ನಿಜಕ್ಕೂ ರಘು ಈ ರೀತಿ ಮಾಡಿದ್ರಾ? ಅದಕ್ಕೆ ಬೇರೆ ಏನಾದರೂ ಕಾರಣ ಇದ್ಯಾ? ಎನ್ನುವ ಚರ್ಚೆ ಜೋರಾಗಿದೆ.

Pradeep Eshwar Motivational Speech | Pradeep Eshwar Comedy | ಬೂದನೂರು ಉತ್ಸವದಲ್ಲಿ ಪ್ರದೀಪ್ ಈಶ್ವರ್ ಭಾಷಣ

ಭಿನ್ನಾಭಿಪ್ರಾಯ ಮೂಡಿದಾಗ ಸೋಶಿಯಲ್ ಮೀಡಿಯಾದಲ್ಲಿ ಹೀಗೆ ಪರೋಕ್ಷವಾಗಿ ಕೆಲವರು ಪ್ರತಿಕ್ರಿಯಿಸುತ್ತಾರೆ. ರಘು ಕೂಡ ಅದೇ ಕೆಲಸ ಮಾಡಿದ್ದಾರೆ ಎಂದು ಕೆಲವರು ಕಾಮೆಂಟ್ ಮಾಡುತ್ತಿದ್ದಾರೆ.ಅಷ್ಟಕ್ಕೂ ಗಿಲ್ಲಿ ಹಾಗೂ ರಘು ನಡುವೆ ಎಲ್ಲವೂ ಸರಿ ಇಲ್ವಾ? ಬಳಿಕ ಇಲ್ಲ, ಅದೆಲ್ಲಾ ಸುಳ್ಳು, ಇಬ್ಬರೂ ಗಿಲ್ಲಿ ಇನ್‌ಸ್ಟಾ ಅಕೌಂಟ್ ಫಾಲೋ ಮಾಡ್ತಿದ್ದಾರೆ ಎಂದು ಕೆಲವರು ಖಚಿತಪಡಿಸಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Big boss 12Gilli NataInstagramraghu
Previous Post

ಕಾಂಗ್ರೆಸ್ ಹೈಕಮಾಂಡ್‌ಗೆ 31 ಶಾಸಕರ ಪತ್ರ! ಕಾರಣವೇನು ?

Next Post

ಹಿಮಾಲಯದ ಒಡಲಲ್ಲಿ ಪರಿಸರ ನಾಶದ ಹಾದಿ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಹಿಮಾಲಯದ ಒಡಲಲ್ಲಿ ಪರಿಸರ ನಾಶದ ಹಾದಿ

ಹಿಮಾಲಯದ ಒಡಲಲ್ಲಿ ಪರಿಸರ ನಾಶದ ಹಾದಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada