• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹ: ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
February 24, 2026
in Top Story, ಕರ್ನಾಟಕ, ರಾಜಕೀಯ
0
2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹ: ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
Share on WhatsAppShare on FacebookShare on Telegram

ಧಾರವಾಡ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ ನೇತೃತ್ವದಲ್ಲಿ ಮಂಗಳವಾರ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸಾವಿರಾರು ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಕೆಲಸದ ಆಕಾಂಕ್ಷಿ ಯುವಕರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ADVERTISEMENT
DK Shivakumar: ವಾರದೊಳಗೆ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಯುತ್ತೆ ಅಂತ ಜಾರಕಿಹೊಳಿ ಹೇಳವ್ರೆ ಸರ್? #pratidhvani

ಈ ಬೃಹತ್‌ ಪ್ರತಿಭಟನೆಗೆ ರಾಜ್ಯ ಬಿಜೆಪಿ ಕೂಡ ಬೆಂಬಲ ನೀಡಿದ್ದು, ಕಾಂಗ್ರೆಸ್ ನಾಯಕರ ಭಾವಚಿತ್ರಗಳಿರುವ ಫಲಕಗಳನ್ನು ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರಾಜ್ಯದಲ್ಲಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಹಣಕಾಸು ಇಲಾಖೆ ಆರು ತಿಂಗಳ ಹಿಂದೆ 65,000 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದರೂ, ಇನ್ನೂ ನೇಮಕಾತಿ ಪ್ರಕ್ರಿಯೆ ಆರಂಭವಾಗಿಲ್ಲ. ತಕ್ಷಣ ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕೃಷ್ಣರಾಜನಗರ ಜೆಡಿಎಸ್ ಕಾರ್ಯಕರ್ತರ ಸಭೆ | Janarondige Janata Dala | Nikhil Kumaraswamy  #pratidhvani

ಇನ್ನು ಈ ವೇಳೆ ಯುವಕರು ಬ್ಯಾರಿಕೇಡ್‌ಗಳನ್ನು ದಾಟಿ ಜಯನಗರದ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದಾಗ ಪೊಲೀಸರು ತಡೆದಿದ್ದು, ಈ ವೇಳೆ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಅಲ್ಲಿದೇ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಯಿತು.

Ramesh Jarkiholi : ಅವ್ರಂತ ಮೂರ್ಖರು, ನಾಲಾಯಕರು ಯಾರೂ ಇಲ್ಲ | CM Siddaramaiah #pratidhvani

 

ಪ್ರತಿಭಟನೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕವೂ ನಿರುದ್ಯೋಗ ಸಮಸ್ಯೆ ಪರಿಹರಿಸಲು ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಯುವಕರಿಗೆ ಉದ್ಯೋಗ ನೀಡುವ ಬದಲು ಇತರ ವಿಚಾರಗಳತ್ತ ಗಮನ ಹರಿಸುತ್ತಿದ್ದಾರೆ ಎಂದು ಟೀಕಿಸಿದರು. ಅಲ್ಲದೇ ಸರ್ಕಾರ ತಕ್ಷಣ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Tags: BJPCM SiddaramaiahDCM DK ShivakumarKarnatakaPoliticsprotestStudents ProtestUnemployment
Previous Post

Shivamogga: 10ನೇ ತರಗತಿ ಬಾಲಕನ ಹ**: ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ

Next Post

ಬಜೆಟ್‌ ನಂತರದ ಸಿಎಂ ಯಾರು..? : ಡಿಕೆಗೆ ಖುಲಾಯಿಸುತ್ತಾ ಅದೃಷ್ಟ..?

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
ಬಜೆಟ್‌ ನಂತರದ ಸಿಎಂ ಯಾರು..? : ಡಿಕೆಗೆ ಖುಲಾಯಿಸುತ್ತಾ ಅದೃಷ್ಟ..?

ಬಜೆಟ್‌ ನಂತರದ ಸಿಎಂ ಯಾರು..? : ಡಿಕೆಗೆ ಖುಲಾಯಿಸುತ್ತಾ ಅದೃಷ್ಟ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada