• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಸುಪ್ರೀಂ ಗರಂ

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story, ಕರ್ನಾಟಕ, ದೇಶ
0
ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಸುಪ್ರೀಂ ಗರಂ
Share on WhatsAppShare on FacebookShare on Telegram

ನವದೆಹಲಿ: ಎನ್‌ಸಿಇಆರ್‌ಟಿ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗರಂ ಆಗಿದ್ದು, ಬಹಳ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ADVERTISEMENT
Dharwad Students Protest: ಒಕ್ಕಲಿಗ ನಾಯಕನಿಗೆ ಕುರ್ಚಿ ಬಿಟ್ಟು ಕೊಡಿ ಅಂದದ್ಯಾಕೆ..? #pratidhvani

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿ, ಅಗತ್ಯವಿದ್ದರೆ ಸ್ವಯಂಪ್ರೇರಿತ ಕ್ರಮ ಕೈಗೊಳ್ಳಬಹುದು ಎಂದು ಸೂಚಿಸಿದರು. ಅಲ್ಲದೇ ನ್ಯಾಯಾಂಗಕ್ಕೆ ಕಳಂಕ ತರಲು ಬಿಡುವುದಿಲ್ಲ. ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ವಿಷಯದ ಕುರಿತು ಹಲವು ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಅಸಮಾಧಾನ ವ್ಯಕ್ತವಾಗಿರುವುದಾಗಿ ಸಿಜೆಐ ತಿಳಿಸಿದ್ದು,  ಈ ವಿಷಯವನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತೇನೆ. ಸಂಸ್ಥೆಯನ್ನು ಕೆಣಕಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಅವರು ಸ್ಪಷ್ಟಪಡಿಸಿದರು.

Krishna Byre Gowda: ತಹಶೀಲ್ದಾರ್ ಶಿರಸ್ತೇದಾರ್ ಗಳ ಬೆವರಿಳಿಸಿದ ಸಚಿವ ಕೃಷ್ಣ ಬೈರೇಗೌಡರು..! #pratidhvani

ಎನ್‌ಸಿಇಆರ್‌ಟಿ (National Council of Educational Research and Training ) ಸೋಮವಾರ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪುಸ್ತಕವನ್ನು ಬಿಡುಗಡೆ ಮಾಡಿದೆ. ‘ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ’ ಎಂಬ ಅಧ್ಯಾಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಮತ್ತು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ಉಲ್ಲೇಖಿಸಲಾಗಿದೆ.

Nikhil Kumaraswamy : ನಿಖಿಲ್ ಕುಮಾರಸ್ವಾಮಿ ಅಬ್ಬರ #pratidhvani

ಪಠ್ಯದ ಪ್ರಕಾರ ಸುಪ್ರೀಂ ಕೋರ್ಟ್‌ನಲ್ಲಿ ಸುಮಾರು 81,000 ಪ್ರಕರಣಗಳು ಬಾಕಿ. ಹೈಕೋರ್ಟ್‌ಗಳಲ್ಲಿ ಸುಮಾರು 62 ಲಕ್ಷಕ್ಕಿಂತ ಹೆಚ್ಚು ಪ್ರಕರಣಗಳು ಬಾಕಿ ಇವೆ ಎಂದು ಉಲ್ಲೇಖಿಸಲಾಗಿದೆ. ಈ ವಿಷಯವು ನ್ಯಾಯಾಂಗ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಸುಪ್ರೀಂ ಕೋರ್ಟ್‌ನಿಂದ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದು ಗಮನಾರ್ಹವಾಗಿದೆ.

Tags: ‌ supreme court‘corruption in judiciaryCorruptionCourtIndiajudiciaryNCERTPoliticsSchooltextbook
Previous Post

ವಿಶ್ವಕಪ್‌ನಲ್ಲಿ ಭಾರತ – ಪಾಕ್‌ ಸೆಣಸಾಟ ಡೌಟ್.. : ಕಾರಣವೇನು ಗೊತ್ತಾ..?

Next Post

ಬಿಜೆಪಿ ಅವಧಿಯಲ್ಲಿ ಎಷ್ಟು ಹುದ್ದೆಗಳ ಭರ್ತಿ..? : ಅಂಕಿ ಅಂಶಗಳ ಸಮೇತ ಕಾಂಗ್ರೆಸ್‌ಗೆ ಬಿಜೆಪಿ ಕೌಂಟರ್..!

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಬಿಜೆಪಿ ಅವಧಿಯಲ್ಲಿ ಎಷ್ಟು ಹುದ್ದೆಗಳ ಭರ್ತಿ..? : ಅಂಕಿ ಅಂಶಗಳ ಸಮೇತ ಕಾಂಗ್ರೆಸ್‌ಗೆ ಬಿಜೆಪಿ ಕೌಂಟರ್..!

ಬಿಜೆಪಿ ಅವಧಿಯಲ್ಲಿ ಎಷ್ಟು ಹುದ್ದೆಗಳ ಭರ್ತಿ..? : ಅಂಕಿ ಅಂಶಗಳ ಸಮೇತ ಕಾಂಗ್ರೆಸ್‌ಗೆ ಬಿಜೆಪಿ ಕೌಂಟರ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!