• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ಗೆ ಶಾಕ್​​ ಕೊಟ್ಟ ಪೊಲೀಸರು: ಆಗಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story, ಕರ್ನಾಟಕ, ರಾಜಕೀಯ
0
ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ಗೆ ಶಾಕ್​​ ಕೊಟ್ಟ ಪೊಲೀಸರು: ಆಗಿದ್ದೇನು..?
Share on WhatsAppShare on FacebookShare on Telegram

ಯಾದಗಿರಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ADVERTISEMENT
Yatnal : ಈ ದೇಶದದಲ್ಲಿ ನೀವು ಇರಬೇಕು ಅಂದ್ರೆ ಒಂದೇ ಮಾತರಂ ಅನ್ನಬೇಕು..! #muslim #hindu

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಫೆಬ್ರವರಿ 21ರಂದು ನಡೆದ ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್, ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಗಾಂಧೀಜಿಯನ್ನು ರಾಷ್ಟ್ರಪಿತ ಎಂದು ಒಪ್ಪುವುದಿಲ್ಲ, ನೆಹರುರನ್ನು ಮೊದಲ ಪ್ರಧಾನಿ ಎಂದು ಪರಿಗಣಿಸುವುದಿಲ್ಲ. ಇವರು ತಮ್ಮ ತಮ್ಮ ಚಟಕ್ಕೆ ಭಾರತವನ್ನು ಹಾಳು ಮಾಡಿದರು. ಕಾಶ್ಮೀರಕ್ಕೆ 370 ಕೊಟ್ಟಿದ್ದು ಯಾಕೆಂದ್ರೆ ಅಬ್ದುಲ್ಲಾ ಜೊತೆ ನೆಹರುಗೆ ಲಿಂಕ್ ಇತ್ತು. ಇವರೆಲ್ಲರೂ ದೇಶದ ಸ್ವಾತಂತ್ರ್ಯಕ್ಕಾಗಿ ಉಪವಾಸ ಮಾಡುತ್ತಿರಲಿಲ್ಲ.. ಕೋಲ್ಕತ್ತಾದಿಂದ ಸಿಗರೇಟ್ ತರಿಸಿಕೊಂಡು ಸೇದುತ್ತಿದ್ದರು. ಗಾಂಧಿ ಚರಕ ತಿರುಗಿಸಿದ್ದರಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತಾ? ಎಂದು ಬಹಿರಂಗವಾಗಿ ಪ್ರಶ್ನಿಸಿದ್ದರು. ಅಲ್ಲದೇ ಕೆಲವು ವಿಚಾರಗಳನ್ನು ಉಲ್ಲೇಖಿಸಿ ನಿರ್ದಿಷ್ಟ ಸಮುದಾಯದ ವಿರುದ್ಧ ಮಾತಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Siddaramaiah : ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್‌..! #byvijayendra #bsyediyurappa

ಈ ವಿಡಿಯೋ ವೈರಲ್‌ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಭಾಷಣ ಸಮುದಾಯಗಳ ನಡುವೆ ಅಶಾಂತಿ ಉಂಟುಮಾಡುವ ಸಾಧ್ಯತೆ ಇದೆ ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಗುರುಮಠಕಲ್ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಯತ್ನಾಳ್ ವಿರುದ್ಧ ಬಿಎನ್‌ಎಸ್ 196, 299, 302, 352 ಮತ್ತು 353 ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Tags: BJPcongressJawaharalal NeharuKarnatakaMahathma GandhiMLA Basanagouda Patil YatnalPoliticsYadagiri
Previous Post

ಬಿಜೆಪಿ ಅವಧಿಯಲ್ಲಿ ಎಷ್ಟು ಹುದ್ದೆಗಳ ಭರ್ತಿ..? : ಅಂಕಿ ಅಂಶಗಳ ಸಮೇತ ಕಾಂಗ್ರೆಸ್‌ಗೆ ಬಿಜೆಪಿ ಕೌಂಟರ್..!

Next Post

ನೇಮಕಾತಿ ಹಗರಣಕ್ಕೆ ಸಾಕ್ಷಿಯಾಗಿದ್ದ ಬಿಜೆಪಿಗೆ ಹೋರಾಟದ ನೈತಿಕತೆ ಇದೆಯಾ..? :‌ ಯುವ ಶಕ್ತಿಗೆ “ಕೈ” ಕೊಟ್ಟಿತಾ ಕಾಂಗ್ರೆಸ್..?

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ನೇಮಕಾತಿ ಹಗರಣಕ್ಕೆ ಸಾಕ್ಷಿಯಾಗಿದ್ದ ಬಿಜೆಪಿಗೆ ಹೋರಾಟದ ನೈತಿಕತೆ ಇದೆಯಾ..? :‌ ಯುವ ಶಕ್ತಿಗೆ “ಕೈ” ಕೊಟ್ಟಿತಾ ಕಾಂಗ್ರೆಸ್..?

ನೇಮಕಾತಿ ಹಗರಣಕ್ಕೆ ಸಾಕ್ಷಿಯಾಗಿದ್ದ ಬಿಜೆಪಿಗೆ ಹೋರಾಟದ ನೈತಿಕತೆ ಇದೆಯಾ..? :‌ ಯುವ ಶಕ್ತಿಗೆ "ಕೈ" ಕೊಟ್ಟಿತಾ ಕಾಂಗ್ರೆಸ್..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada