• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ನಿವಾಸಿಗಳೇ ಗಮನಿಸಿ..:ನಾಳೆ ಈ ಭಾಗಗಳಲ್ಲಿ ಕಾವೇರಿ ನೀರು ಬರಲ್ಲ..!

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story, ಕರ್ನಾಟಕ
0
ಬೆಂಗಳೂರು ನಿವಾಸಿಗಳೇ ಗಮನಿಸಿ..:ನಾಳೆ ಈ ಭಾಗಗಳಲ್ಲಿ ಕಾವೇರಿ ನೀರು ಬರಲ್ಲ..!
Share on WhatsAppShare on FacebookShare on Telegram

ಬೆಂಗಳೂರು: ಕಾವೇರಿ 5ನೇ ಹಂತದ ಯೋಜನೆಯಡಿ ಹೊಸ ಇಎಂಎಫ್ ಮೀಟರ್‌ಗಳನ್ನು ಅಳವಡಿಸುವ ಕಾಮಗಾರಿಯ ಹಿನ್ನೆಲೆಯಲ್ಲಿ ನಾಳೆ ಅಂದರೆ ಫೆಬ್ರವರಿ 26ರ ಗುರುವಾರ ಬೆಂಗಳೂರು ನಗರದ ಕೆಲವು ವಲಯಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕಾಮಗಾರಿ ನಡೆಯುವ ವೇಳೆ ಪಂಪಿಂಗ್ ಕಾರ್ಯ ಸ್ಥಗಿತಗೊಳ್ಳುವ ಕಾರಣ ಸುಮಾರು 24 ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಜಲಮಂಡಳಿ ತಿಳಿಸಿದೆ.

ADVERTISEMENT
Krishna Byre Gowda:  ಕೆಪಿಡಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಏನೆಲ್ಲ ಚರ್ಚೆ ಆಯ್ತು #pratidhvani

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB), ಕಾವೇರಿ 5ನೇ ಹಂತದ ಗೊಟ್ಟಿಗೆರೆ ಜಲಸಂಗ್ರಹಗಾರದ ಸಮೀಪ ಇಎಂಎಫ್ ಮೀಟರ್ ಅಳವಡಿಕೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ, ನಗರದ ಕೆಲವು ಪ್ರದೇಶಗಳಲ್ಲಿ ಫೆಬ್ರವರಿ 26 (ಗುರುವಾರ) ಬೆಳಗ್ಗೆ 6:00 ರಿಂದ ಫೆಬ್ರವರಿ 27 (ಶುಕ್ರವಾರ) ಬೆಳಗ್ಗೆ 6:00 ರವರೆಗೆ 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

Nikhil Kumaraswamy : ನಿಖಿಲ್ ಕುಮಾರಸ್ವಾಮಿ ಅಬ್ಬರ #pratidhvani

ನೀರು ವ್ಯತ್ಯಯವಾಗುವ ಪ್ರದೇಶಗಳ ವಿವರ

ವೈಟ್ ಫೀಲ್ಡ್, ನೆಲ್ಲೂರಹಳ್ಳಿ, ಸಿದ್ದಾಪುರ, ನಾಗೊಂಡನಹಳ್ಳಿ, ರಾಮಗೊಂಡನಹಳ್ಳಿ, ಚನ್ನಸಂದ್ರ, ಹೂಡಿ, ಗರುಡಾಚಾರ್ ಪಾಳ್ಯ, ದೊಡ್ಡನೆಕುಂದಿ, ಮುನೆಕೊಳಲು, ಕುಮಾರಸ್ವಾಮಿ ಲೇಔಟ್, ಪೂರ್ಣಪ್ರಜ್ಞಾ ಲೇಔಟ್, ಬನಶಂಕರಿ, ಕೊಲ್ಲಹಳ್ಳಿ, ಅಂಜನಾಪುರ, ಗೊಟ್ಟಿಗೆರೆ, ಬೇಗೂರು, ಕೊಡಿಚಿಕ್ಕನಹಳ್ಳಿ, ಕೂಡ್ಲು, ಕಾಡುಗೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

GD Harish Gowda : ಮತ ಚೋರಿ ಇವತ್ತು ಮೈಸೂರು DCC ಬ್ಯಾಂಕ್​ ಚುನಾವಣೆಯಲ್ಲಿ ಆಗಿದೆ #pratidhvani

​
ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ತಮಗೆ ಅಗತ್ಯವಿರುವಷ್ಟು ನೀರನ್ನು ಮುಂಚಿತವಾಗಿಯೇ ಸಂಗ್ರಹಿಸಿಟ್ಟುಕೊಳ್ಳಬೇಕು ಹಾಗೂ ಈ ಕಾರ್ಯದಲ್ಲಿ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮನವಿ ಮಾಡಿದ್ದಾರೆ.

Tags: BanglorebengaluruBWSSBCauvery waterKannadakannada newsKarnatakawater
Previous Post

ನೇಮಕಾತಿ ಹಗರಣಕ್ಕೆ ಸಾಕ್ಷಿಯಾಗಿದ್ದ ಬಿಜೆಪಿಗೆ ಹೋರಾಟದ ನೈತಿಕತೆ ಇದೆಯಾ..? :‌ ಯುವ ಶಕ್ತಿಗೆ “ಕೈ” ಕೊಟ್ಟಿತಾ ಕಾಂಗ್ರೆಸ್..?

Next Post

ವಿಕ್ಟೋರಿಯಾದಲ್ಲಿ ಅಂಗಾಂಗ ಕಸಿ ಯಶಸ್ವಿ: ಯುವಕನ ಅಂಗಾಂಗ ದಾನ ಮಾಡಿದ ಕುಟುಂಬ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ವಿಕ್ಟೋರಿಯಾದಲ್ಲಿ ಅಂಗಾಂಗ ಕಸಿ ಯಶಸ್ವಿ: ಯುವಕನ ಅಂಗಾಂಗ ದಾನ ಮಾಡಿದ ಕುಟುಂಬ

ವಿಕ್ಟೋರಿಯಾದಲ್ಲಿ ಅಂಗಾಂಗ ಕಸಿ ಯಶಸ್ವಿ: ಯುವಕನ ಅಂಗಾಂಗ ದಾನ ಮಾಡಿದ ಕುಟುಂಬ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!