• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್‌ : ಬಂಧನದ ಭೀತಿಯಲ್ಲಿ ಸ್ವಯಂಘೋಷಿತ ದೇವಮಾನವ..!

ಮುತ್ಯಾ ಬೆಂಬಲಕ್ಕೆ ಮಠದತ್ತ ಧಾವಿಸುತ್ತಿರುವ ಭಕ್ತರ ದಂಡು, ಇದು ಷಡ್ಯಂತ್ರ ಎನ್ನುತ್ತಿರುವ ಮುತ್ಯಾ ಭಕ್ತರು..

ಪ್ರತಿಧ್ವನಿ by ಪ್ರತಿಧ್ವನಿ
February 26, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್‌ : ಬಂಧನದ ಭೀತಿಯಲ್ಲಿ ಸ್ವಯಂಘೋಷಿತ ದೇವಮಾನವ..!
Share on WhatsAppShare on FacebookShare on Telegram

ಬೆಂಗಳೂರು : ಯಾದಗಿರಿ ಜಿಲ್ಲೆಯ ಮಹಲ್‌ ರೋಜಾದ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಮಠಕ್ಕೆ ಬಂದಿದ್ದ ಅಪ್ರಾಪ್ತೆಯೊಬ್ಬಳ ಜೊತೆ ಅನುಚಿತವಾಗಿ ವರ್ತನೆ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ.

ADVERTISEMENT
Podcast with congress  Leader Motamma on Politics : ರಾಜಕಾರಣಿಗಳ ಖಾಸಗಿ ಜೀವನ ಬೇರೆ..ರಾಜಕೀಯ ಜೀವನ ಬೇರೆ..!

ಈ ಕುರಿತು‌ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿತ್ತು. ಮಲ್ಲಿಕಾರ್ಜುನ ಮುತ್ಯಾನ ತೊಡೆಯ ಮೇಲೆ ಅಪ್ರಾಪ್ತೆ ಕುಳಿತಕೊಂಡಿರುವ ವಿಡಿಯೋ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಮಹಿಳಾ ಆಯೋಗವು ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿತ್ತು.

ಅಲ್ಲದೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಕೂಡ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಯಾದಗಿರಿ ಎಸ್ಪಿಗೆ ಪತ್ರ ಬರೆದಿದ್ದರು. ಇನ್ನೂ ಶಹಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ನೀಡಿರುವ ದೂರಿನ ಮೇರೆಗೆ ಮುತ್ಯಾ ವಿರುದ್ಧ ಗೋಗಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಮಠಕ್ಕೆ ತೆರಳಿ ಪೊಲೀಸರು ಎಲ್ಲ ಕೊಠಡಿಗಳ ಮಹಜರು ನಡೆಸಿದ್ದಾರೆ.

ಇದನ್ನೂ ಓದಿ : ಧಾರವಾಡದಲ್ಲಿ ಆಕ್ರೋಶ: ಕಾಂಗ್ರೆಸ್ ನಾಯಕರ ಭಾವಚಿತ್ರಕ್ಕೆ ಚಪ್ಪಲಿಹಾರ, ಅರವಿಂದ ಬೆಲ್ಲದ್ ಗೆ ಬಿಜೆಪಿ ಶಾಲು ತೆಗೆಯಲು ಸೂಚನೆ 

ಪೋಕ್ಸೋ ಪ್ರಕರಣವು ಅತ್ಯಂತ ಗಂಭೀರ ಪ್ರಕರಣಗಳಲ್ಲಿ ಒಂದಾಗಿದ್ದು, ಹೀಗಾಗಿ ಯಾವುದೇ ಕ್ಷಣದಲ್ಲಿ ಮಲ್ಲಿಕಾರ್ಜುನ ಮುತ್ಯಾ ಬಂಧನವಾಗುವ ಸಾಧ್ಯತೆಗಳಿವೆ. ಇನ್ನೂ ಇದು ದುರುದ್ದೇ಼ ಪೂರಿತವಾಗಿರುವ ದೂರಾಗಿದ್ದು, ಮುತ್ಯಾ ಯಾವುದೇ ತಪ್ಪು ಮಾಡಿಲ್ಲ. ತಂದೆಯ ಸಮಾನರಾಗಿ ಬಾಲಕಿಗೆ ಅಕ್ಕರೆ ತೋರಿದ್ದಾರೆ. ಈ ವಿಡಿಯೋವನ್ನು ವೈರಲ್‌ ಮಾಡಿದ್ದವರನ್ನು ಮೊದಲು ಬಂಧಿಸಿ ಎಂದು ಮಠದ ಭಕ್ತರು ಒತ್ತಾಯಿಸಿದ್ದಾರೆ.

ಅಲ್ಲದೆ ಮಠದತ್ತ ಭಕ್ತರು ಆಗಮಿಸಿ ಮುತ್ಯಾ ಬೆಂಬಲಕ್ಕೆ ನಿಲ್ಲುತ್ತಿದ್ದಾರೆ. ಮಲ್ಲಿಕಾರ್ಜುನ ಮುತ್ಯಾ ಜನರ ಒಳತಿಗಾಗಿಯೇ ಮಠದಲ್ಲಿ ಭಕ್ತರನ್ನು ಭೇಟಿಯಾಗಿ ಸಮಸ್ಯೆ ಪರಿಹಾರ ಮಾಡುತ್ತಾರೆ. ಆದರೆ ಅವರ ಏಳ್ಗೆ ಸಹಿಸದ ಕೆಲವರು ಈ ರೀತಿಯಾಗಿ ಮಾಡಿದ್ದಾರೆ ಎಂದು ಮಠದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: Commission for Protection of Child RightsCRIME NEWSGIrl Child AbuseGoogi Police stationMahal RoojaMallikarjun muttyaPOCSO casePratidhvaniself proclaimed godmanShahapur TalukaSocial MediaViral Videowomen Commisson Of karnatakaYadagiri news
Previous Post

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆ : ಡಿಕೆಶಿ ಮಾತಿಗೆ ಸಿಎಂ ಹೇಳಿದ್ದೇನು..?

Next Post

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

Related Posts

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!
Top Story

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

by ಪ್ರತಿಧ್ವನಿ
March 4, 2026
0

ಜಿ.ಬಿ. ಪಾಟೀಲ್‌ : ಬರಹಗಾರರು.. ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ದಿನಕಳೆಂದತೆ ಹೆಚ್ಚಾಗುತ್ತಿದೆ. ಈಗಾಗಲೇ ಅಂದುಕೊಂಡಂತೆ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಅಮೆರಿಕ ಹಾಗೂ ಇಸ್ರೇಲ್‌...

Read moreDetails
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada