• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಸೆಮಿಫೈನಲ್ ಗೆ ಎಂಟ್ರಿ ಕೊಡುವ ಮೊದಲೇ ಮತ್ತೊಂದು ದಾಖಲೆ ಮಾಡಿದ ಟೀಮ್ ಇಂಡಿಯಾ

ಪ್ರತಿಧ್ವನಿ by ಪ್ರತಿಧ್ವನಿ
February 27, 2026
in ಕ್ರೀಡೆ
0
ಸೆಮಿಫೈನಲ್ ಗೆ ಎಂಟ್ರಿ ಕೊಡುವ ಮೊದಲೇ ಮತ್ತೊಂದು ದಾಖಲೆ ಮಾಡಿದ ಟೀಮ್ ಇಂಡಿಯಾ
Share on WhatsAppShare on FacebookShare on Telegram

ಟೀಮ್‌ ಇಂಡಿಯಾ ಐಸಿಸಿ ಟಿ20 ವಿಶ್ವಕಪ್‌ನ ತನ್ನ 2ನೇ ಸೂಪರ್‌-8 ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು 72 ರನ್‌ಗಳಿಂದ ಸೋಲಿಸಿದೆ.ಈ ಸೋಲಿನೊಂದಿಗೆ ಜಿಂಬಾಬ್ವೆ ತಂಡ ಸೂಪರ್‌-8 ಹಂತದಿಂದ ನಿರ್ಗಮಿಸಿದ್ದರೆ, ದಕ್ಷಿಣ ಆಫ್ರಿಕಾ ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ.

ADVERTISEMENT
The Ragam Cafe  : ಸಂಸ್ಕೃತಿ ಎತ್ತಿ ಇಡಿಯುತ್ತೆ ಈ The Ragam cafe #pratidhvani #bengaluru #itcompanyindia

ಜಿಂಬಾಬ್ವೆ ನಾಯಕ ಸಿಕಂದರ್ ರಝಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.ಆದರೆ, ಇವರ ನಿರ್ಧಾರ ತಪ್ಪು ಎನ್ನುವಂತೆ ಭಾರತದ ಬ್ಯಾಟ್ಸ್‌ಮನ್‌ಗಳು ಆಟವಾಡಿದ್ದರಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 256 ರನ್‌ಗಳನ್ನು ನೀಡಿದರು.ಇದು ಟಿ20 ವಿಶ್ವಕಪ್‌ ಇತಿಹಾಸದಲ್ಲಿ 2ನೇ ಗರಿಷ್ಠ ಮೊತ್ತವಾಗಿದೆ. 2007ರಲ್ಲಿ ಶ್ರೀಲಂಕಾ ತಂಡ260 ರನ್‌ಗಳು ಗರಿಷ್ಠ ಮೊತ್ತವಾಗಿದೆ‌.

Belagavi : ಯರಗಟ್ಟಿಯಲ್ಲಿ ಮದ್ಯದಂಗಡಿ ಓಪನ್ ಮಾಡದಂತೆ ಎಚ್ಚರಿಕೆ ನೀಡಿದ ನಾರಿ ಶಕ್ತಿ..! #pratidhvani

20 ಓವರ್‌ಗಳ ಆಟದಲ್ಲಿ ಜಿಂಬಾಬ್ವೆ 6 ವಿಕೆಟ್‌ಗೆ 184 ರನ್‌ ಮಾಡಿ ಸೋಲು ಕಂಡಿತು.ಮಾರ್ಚ್‌ 1 ರಂದು ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವೆ ಪ್ರಮುಖ ಪಂದ್ಯ ನಡೆಯಲಿದೆ. ಇದರಲ್ಲಿ ಗೆಲ್ಲುವ ತಂಡ ಸೆಮಿಫೈನಲ್‌ಗೇರಲಿದೆ. ಹಾಗೇನಾದರೂ ಮ್ಯಾಚ್‌ ಮಳೆಯಿಂದಾಗಿ ರದ್ದಾದರೆ, ನೆಟ್‌ ರನ್‌ರೇಟ್‌ ಆಧಾರದಲ್ಲಿ ವೆಸ್ಟ್‌ ಇಂಡೀಸ್‌ ಸೆಮಿಫೈನಲ್‌ಗೆ ಬರಲಿದೆ.

Priyanka Gandhi ಕೇರಳ ಜನರಿಗೆ ಕೊಟ್ಟ ಮಾತು ಈಡೇರಿಸಿದ ಸಂಸದೆ ಪ್ರಿಯಾಂಕ್‌ ಗಾಂಧಿ.! #priyankagandhi #congress

T20 ವಿಶ್ವಕಪ್ ನಲ್ಲಿ ಭಾರತದ ಗರಿಷ್ಠ ಮೊತ್ತಗಳು

1. 256/4: ಝಿಂಬಾಬ್ವೆ ವಿರುದ್ಧ, 2026

2. 218/4: ಇಂಗ್ಲೆಂಡ್ ವಿರುದ್ಧ, 2007

3. 210/2: ಅಫ್ಘಾನಿಸ್ತಾನ ವಿರುದ್ಧ, 2021

4. 209/9: ನಮೀಬಿಯಾ ವಿರುದ್ಧ, 2026

5. 205/5: ಆಸ್ಟ್ರೇಲಿಯಾ ವಿರುದ್ಧ, 2024

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: CriketersIndia matchSemi Final
Previous Post

ರಶ್ಮಿಕಾನ ಮದುವೆಯಾದ ಕೂಡಲೇ ವಿಜಯ್ ದೇವರಕೊಂಡ ಹೇಳಿಕೊಂಡಿದ್ದೇನು ?

Next Post

ಹೊಸ ರೀತಿಯ ಹನಿಟ್ರಾಪ್: ಯುವಕನ ಮೇಲೆ ಹಲ್ಲೆ!

Related Posts

Ranji Trophy 2026: ರಣಜಿ ಟ್ರೋಫಿ ಗೆದ್ದ ಜಮ್ಮುಕಾಶ್ಮಿರ ತಂಡಕ್ಕೆ ಬಹುಮಾನಗಳ ಸುರಿಮಳೆ
Top Story

Ranji Trophy 2026: ರಣಜಿ ಟ್ರೋಫಿ ಗೆದ್ದ ಜಮ್ಮುಕಾಶ್ಮಿರ ತಂಡಕ್ಕೆ ಬಹುಮಾನಗಳ ಸುರಿಮಳೆ

by ಪ್ರತಿಧ್ವನಿ
March 1, 2026
0

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿದ್ದ ಜಮ್ಮು ಮತ್ತು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕವನ್ನು ಮಣಿಸಿ...

Read moreDetails
ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮುಕಾಶ್ಮೀರ: 67 ವರ್ಷಗಳಲ್ಲಿ ಮೊದಲ ಗೆಲುವು

ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮುಕಾಶ್ಮೀರ: 67 ವರ್ಷಗಳಲ್ಲಿ ಮೊದಲ ಗೆಲುವು

February 28, 2026
IPL2026: ಐಪಿಎಲ್‌ 2026 ಹೊಸ ವೇಳಾಪಟ್ಟಿ ಪ್ರಕಟ

IPL2026: ಐಪಿಎಲ್‌ 2026 ಹೊಸ ವೇಳಾಪಟ್ಟಿ ಪ್ರಕಟ

February 28, 2026
ವಿಶ್ವಕಪ್‌ನಲ್ಲಿ ಭಾರತ – ಪಾಕ್‌ ಸೆಣಸಾಟ ಡೌಟ್.. : ಕಾರಣವೇನು ಗೊತ್ತಾ..?

ವಿಶ್ವಕಪ್‌ನಲ್ಲಿ ಭಾರತ – ಪಾಕ್‌ ಸೆಣಸಾಟ ಡೌಟ್.. : ಕಾರಣವೇನು ಗೊತ್ತಾ..?

February 25, 2026
ಡಾ.ಎಚ್.ಸಿ. ಸತ್ಯಂಗೆ ನಾಡೋಜ ನೀಡುವ ಮೊದಲು ಪರಿಶೀಲಿಸಿ: ಹಂಪಿ ಯೂನಿರ್ವರ್ಸಿಟಿಗೆ ಪತ್ರ..!

ಡಾ.ಎಚ್.ಸಿ. ಸತ್ಯಂಗೆ ನಾಡೋಜ ನೀಡುವ ಮೊದಲು ಪರಿಶೀಲಿಸಿ: ಹಂಪಿ ಯೂನಿರ್ವರ್ಸಿಟಿಗೆ ಪತ್ರ..!

February 23, 2026
Next Post
ಹೊಸ ರೀತಿಯ ಹನಿಟ್ರಾಪ್: ಯುವಕನ ಮೇಲೆ ಹಲ್ಲೆ!

ಹೊಸ ರೀತಿಯ ಹನಿಟ್ರಾಪ್: ಯುವಕನ ಮೇಲೆ ಹಲ್ಲೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada