• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಶ್ವವಿಖ್ಯಾತ  ಬೆಂಗಳೂರು ಕರಗಕ್ಕೆ ದಿನಾಂಕ ನಿಗದಿ 

ಪ್ರತಿಧ್ವನಿ by ಪ್ರತಿಧ್ವನಿ
February 27, 2026
in ಕರ್ನಾಟಕ
0
ವಿಶ್ವವಿಖ್ಯಾತ  ಬೆಂಗಳೂರು ಕರಗಕ್ಕೆ ದಿನಾಂಕ ನಿಗದಿ 
Share on WhatsAppShare on FacebookShare on Telegram

ಅತ್ಯಂತ ಪ್ರಾಚೀನ ಹಾಗೂ ಸಾಂಸ್ಕೃತಿಕ ಹಬ್ಬವಾದ ಬೆಂಗಳೂರು ಕರಗಕ್ಕೆ ಮುಹೂರ್ತ ನಿಗದಿಯಾಗಿದೆ.11 ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕರಗ ಶಕ್ತ್ಯೋತ್ಸವ ನಡೆಯಲಿದೆ.

ADVERTISEMENT
Advocate Vivek Jain says : ಕೇಜ್ರಿವಾಲ್‌ಗೆ ಬಿಗ್ ರಿಲೀಫ್ ಬಗ್ಗೆ ಲಾಯರ್‌ ಹೇಳಿದ್ದೇನು..! #pratidhvani #ed

ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ ಆಚರಣೆಗಳು ನಡೆಯಲಿವೆ.ಜ್ಞಾನೇಂದ್ರ ಸ್ವಾಮಿ ಅವರು ಈ ಬಾರಿ ಸತತ 16ನೇ ಬಾರಿಗೆ ಬೆಂಗಳೂರು ಕರಗವನ್ನು ಹೊರಲಿದ್ದಾರೆ.ಮಲ್ಲಿಗೆ ಹೂವಿನಿಂದ ಅಲಂಕೃತವಾದ ಕರಗವನ್ನು ಹೊತ್ತ ಅರ್ಚಕರು ನಗರದ ಪ್ರಮುಖ ಪೇಟೆ ಬೀದಿಗಳಲ್ಲಿ ಸಂಚರಿಸಲಿದ್ದಾರೆ.

Court discharges Kejriwal : ಸಿಬಿಐ ಪ್ರಕರಣದಲ್ಲಿ ಆರೋಪದಿಂದ ಮುಕ್ತಿ ಪಡೆದ ಕೇಜ್ರಿವಾಲ್..! #supremecourt

ಮಾರ್ಚ್ 24, 2026 ರಂದು ದೇವಸ್ಥಾನದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. 30, 2026 ರಂದು ರಾತ್ರಿ ಪ್ರಸಿದ್ಧ ‘ಹಸಿಕರಗ’ ಮಹೋತ್ಸವ ಜರುಗಲಿದೆ. ಚೈತ್ರ ಪೌರ್ಣಮಿಯ ದಿನವಾದ ಏಪ್ರಿಲ್ 1, 2026ರ ಮಧ್ಯರಾತ್ರಿ ವಿಶ್ವವಿಖ್ಯಾತ ಹೂವಿನ ಕರಗ ಮೆರವಣಿಗೆ ನಡೆಯಲಿದೆ.

Tags: BangloredateKaraga
Previous Post

“ಸರ್ಕಾರಿ ನೌಕರರು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡಬೇಡಿ, ನಿಮ್ಮ ಆಯ್ಕೆ ಪ್ರಾಮಾಣಿಕವಾಗಿ ಮಾಡಿದ್ದೇವೆ”

Next Post

ಸಿಎಂ ಸಿದ್ದರಾಮಯ್ಯಗೆ ದಿಢೀರ್ ಪತ್ರ ಬರೆದ ಡಿಕೆ ಶಿವಕುಮಾರ್‌ :ಕಾರಣವೇನು..?

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಸಿಎಂ ಸಿದ್ದರಾಮಯ್ಯಗೆ ದಿಢೀರ್ ಪತ್ರ ಬರೆದ ಡಿಕೆ ಶಿವಕುಮಾರ್‌ :ಕಾರಣವೇನು..?

ಸಿಎಂ ಸಿದ್ದರಾಮಯ್ಯಗೆ ದಿಢೀರ್ ಪತ್ರ ಬರೆದ ಡಿಕೆ ಶಿವಕುಮಾರ್‌ :ಕಾರಣವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!