• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖಮನೈನಿ ಸಾವಿನ ಸುದ್ದಿ ಓದುವಾಗಲೇ ಕಣ್ಣೀರಿಟ್ಟ ಇರಾನಿ ಮಾಧ್ಯಮಗಳ ನಿರೂಪಕರು..!

ಹೊರ ಜಗತ್ತಿಗೆ ನಿಗೂಢವಾಗಿಯೇ ಉಳಿದ ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮನೈನಿ ಸಾವಿನ ಸುದ್ದಿ..

ಪ್ರತಿಧ್ವನಿ by ಪ್ರತಿಧ್ವನಿ
March 1, 2026
in Top Story, ಇದೀಗ, ರಾಜಕೀಯ, ವಿದೇಶ
0
ಖಮನೈನಿ ಸಾವಿನ ಸುದ್ದಿ ಓದುವಾಗಲೇ ಕಣ್ಣೀರಿಟ್ಟ ಇರಾನಿ ಮಾಧ್ಯಮಗಳ ನಿರೂಪಕರು..!
Share on WhatsAppShare on FacebookShare on Telegram

ನವದೆಹಲಿ : ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಇಸ್ರೇಲ್‌ ಹಾಗೂ ಅಮೆರಿಕದ ದಾಳಿಯಲ್ಲಿ ಬಲಿಯಾಗಿದ್ದಾರೆ ಎಂದು ಅಮೆರಿಕ ಹಾಗೂ ಇಸ್ರೇಲ್‌ ಹೇಳುತ್ತಿವೆ. ಆದರೆ ಈ ಬಗ್ಗೆ ಸ್ಪಷ್ಟನೆ ದೊರೆಯುತ್ತಿಲ್ಲ, ಒಂದೆಡೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕ್ರೂರಿಯನ್ನು ಇಲ್ಲವಾಗಿಸಿದ್ದೇವೆ, ಅವನ ಸಾವಿನಿಂದ ಜಗತ್ತಿನ ಎಲ್ಲ ರಾಷ್ಟ್ರಗಳಿಗಳೂ ನ್ಯಾಯ ಸಿಕ್ಕಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ADVERTISEMENT
ಸಚಿವ ಸುಧಾಕರ್ ಹಣ ಪಡೆದು ವಿದ್ಯಾರ್ಥಿಗೆ ಕೆಲಸ ಕೊಟ್ಟಿಲ್ಲಾ.! Kantha Kumar | Dharawad Students Protest

ಈ ನಡುವೆಯೇ ಇರಾನ್‌ ವಿದೇಶಾಂಗ ಸಚಿವ ಅಬ್ಬಾಸ್‌ ಅರಗ್ಚಿ ಖಮೇನಿ ಅವರನ್ನು ಸುರಕ್ಷಿತವಾಗಿ ಬೇರೆಡೆ ಸ್ಥಳಾಂತರಿಸಿದ್ದೇವೆ ಎಂದು ಹೇಳುವ ಮೂಲಕ ಖಮನೈನಿ ಸಾವನ್ನು ಒಪ್ಪಿಕೊಂಡಿಲ್ಲ.

ಆದರೆ ಈ ಎಲ್ಲ ಊಹಾಪೋಹಗಳ ನಡುವೆಯೂ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮನೈನಿ ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಸರ್ಕಾರಿ ದೂರದರ್ಶನ ದೃಢಪಡಿಸಿದೆ. ಈ ಪ್ರಕಟಣೆ ಇಂದು ಬೆಳಿಗ್ಗೆ ಹೊರಬಿದ್ದಿದ್ದು, ಇರಾನ್ ತನ್ನ ಸರ್ವೋಚ್ಚ ನಾಯಕನ ಗೌರವಾರ್ಥವಾಗಿ 40 ದಿನಗಳ ಶೋಕಾಚರಣೆಯನ್ನು ಆಚರಿಸಲಿದೆ ಎಂದು ಸ್ಥಳೀಯ ಸುದ್ದಿವಾಹಿನಿ ನಿರೂಪಕರು ನ್ಯೂಸ್ ಓದುವಾಗಲೇ ಕಣ್ಣೀರಿಟ್ಟಿದ್ದಾರೆ

ಇದನ್ನೂ ಓದಿ : ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ: ತನಿಖೆಯಲ್ಲಿ ಸತ್ಯ ಬಯಲಾಯಿತೆ ?

ಇರಾನ್‌ನ ಪ್ರಮುಖ ತಾಣಗಳನ್ನು ಗುರಿಯಾಗಿಸಿಕೊಂಡು ಅಮೆರಿಕ-ಇಸ್ರೇಲಿ ಮಿಲಿಟರಿ ಜಂಟಿ ಕಾರ್ಯಾಚರಣೆಯಲ್ಲಿ ಖಮೇನಿ ಹತನಾಗಿದ್ದಾನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಕೆಲವೇ ಗಂಟೆಗಳ ನಂತರ, 86 ವರ್ಷದ ನಾಯಕ ನಿಧನರಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿದೆ.

ಕ್ರಾಂತಿಕಾರಿ ಗಾರ್ಡ್‌ನ ಕಮಾಂಡ್ ಕೇಂದ್ರಗಳು, ಕ್ಷಿಪಣಿ ಮತ್ತು ಡ್ರೋನ್ ಉಡಾವಣಾ ತಾಣಗಳು ಮತ್ತು ವಾಯು ರಕ್ಷಣಾ ಘಟಕಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಮತ್ತು ಇಸ್ರೇಲ್ ಇರಾನ್‌ನಾದ್ಯಂತ‌ ಬೃಹತ್ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ವರದಿಯಾಗಿದೆ.

ಇನ್ನೂ  ಸುಪ್ರೀಂ ಲೀಡರ್ ಖಮನೈನಿ ಕಚೇರಿಗಳಿಗೆ ಸಂಬಂಧಿಸಿದ ಸ್ಥಳಗಳು ಸೇರಿದಂತೆ ಇರಾನ್‌ ರಾಜಧಾನಿ ಟೆಹ್ರಾನ್ ಸುತ್ತಮುತ್ತಲಿನ ಪ್ರದೇಶಗಳು ಮೊದಲ ಸುತ್ತಿನ ದಾಳಿಯಲ್ಲಿ ಹಾನಿಗೊಳಗಾಗಿದ್ದವು. ಇರಾನ್ ಅಧಿಕೃತವಾಗಿ ಸುದ್ದಿಯನ್ನು ಖಚಿತಪಡಿಸುವ ಮೊದಲು, ಇಸ್ರೇಲಿ ಅಧಿಕಾರಿಗಳು ಖಮನೈನಿ ಇದ್ದ ಸ್ಥಳದ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಿಕೊಂಡಿತ್ತು.

Tags: America PresidentBenjamin netanyahuBreak Down silenceDonald Trumpinternational newsIran Supreme LeaderIrnian Mediasisrael prime ministerKhamenei killedMiddle east newsPratidhvani
Previous Post

ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ: ತನಿಖೆಯಲ್ಲಿ ಸತ್ಯ ಬಯಲಾಯಿತೆ ?

Next Post

ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಿಂದ ಎಚ್ಚರಿಕೆ ಸೂಚನೆ

Related Posts

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾವು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?
Top Story

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾವು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

by ಪ್ರತಿಧ್ವನಿ
April 17, 2026
0

ಬೆಂಗಳೂರು : ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ ವಿಜಯ್, ತಾವು ಸ್ಪರ್ಧಿಸುತ್ತಿರುವ ಪೆರಂಬೂರು ಮತ್ತು ತಿರುಚ್ಚಿ ಪೂರ್ವದ...

Read moreDetails
ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
Next Post
ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಿಂದ ಎಚ್ಚರಿಕೆ ಸೂಚನೆ

ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಿಂದ ಎಚ್ಚರಿಕೆ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada