• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
February 28, 2026
in Uncategorized
0
ಈ ದಿನಾಂಕದಿಂದ ಭಾರತ-ನೇಪಾಳ ಗಡಿ ಬಂದ್: ಕಾರಣವೇನು
Share on WhatsAppShare on FacebookShare on Telegram

ಶಿರಸಿ:ಉತ್ತರ ಕನ್ನಡ ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಕೆಗೊಂಡಿದ್ದು, ಅವುಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿಯೇ ಪೂರೈಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ADVERTISEMENT

ಅವರು ಶನಿವಾರ ಕ್ಯಾದಗಿಯಲ್ಲಿ ರೂ.9 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಉತ್ತಮ ವೈದ್ಯರು ಮತ್ತು ಸಿಬ್ಬಂದಿ ವರ್ಗ ಇದ್ದಾಗ ಮಾತ್ರ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸಾಧ್ಯ. ಖಾಯಿಲೆಗಳ ಹೆಚ್ಚಳಕ್ಕೆ ನಮ್ಮ ಜೀವನ ಶೈಲಿಯೂ ಮುಖ್ಯ ಕಾರಣವಾಗಿದ್ದು, ಹೆಚ್ಚಿನ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದ ಅವರು ಶಿರಸಿಯ ಆಸ್ಪತ್ರೆಗೆ ಜಿಲ್ಲಾ ಆಸ್ಪತ್ರೆಯಲ್ಲಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಭರವಸೆಯನ್ನು ನೀಡಿದರು.

ರೋಗ ಉಲ್ಭಣಗೊಂಡ ನಂತರ ಚಿಕಿತ್ಸೆ ಪಡೆಯುವ ಬದಲು ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಹಚ್ಚಿ ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಗೃಹ ಆರೋಗ್ಯ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ, ಕ್ಯಾದಗಿಯಲ್ಲಿ ಹಲವಾರು ವರ್ಷಗಳ ಬೇಡಿಕೆಯಾದ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆಗೊಂಡಿರುವುದು ಎಲ್ಲರಿಗೂ ಸಂತಸ ತಂದಿದೆ. ಈ ಭಾಗದಲ್ಲಿರುವ ಮಂಗನ ಕಾಯಿಲೆ ತಪಾಸಣೆಗೋಸ್ಕರ ರೂ.4೦ ಲಕ್ಷ ವೆಚ್ಚದಲ್ಲಿ ಶಿರಸಿಯಲ್ಲಿ ತಪಾಸಣಾ ಕೇಂದ್ರ ತೆರೆಯಲು ಆರೋಗ್ಯ ಸಚಿವರು ಸಹಕರಿಸಿದ್ದಾರೆ ಎಂದರು.

Yatnal : ಸಿಎಂ ಸಿದ್ದರಾಮಯ್ಯ ವಿರುದ್ಧ ಯತ್ನಾಳ್‌ ವಾಗ್ದಾಳಿ..! #siddaramaiah #dkshivakumar #pratidhvani

ವೇದಿಕೆಯಲ್ಲಿ ಆರೋಗ್ಯ ಇಲಾಖೆಯ ಬೆಳಗಾವಿ ವಿಭಾಗದ ಸಹ ನಿರ್ದೇಶಕಿ ಡಾ|ಪುಷ್ಪಾ, ತಾಲ್ಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ ಜಿ ನಾಗರಾಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶಂಕರ ರಾವ್, ತಹಶೀಲ್ದಾರ ಎಂ. ಆರ್. ಕುಲಕರ್ಣಿ, ತಾಪಂ ಇಓ ದೇವರಾಜ ಹಿತ್ತಲಕೊಪ್ಪ, ಕ್ಯಾದಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕುಸುಮಾ ಇದ್ದರು.ತಾಲ್ಲೂಕು ಆರೋಗ್ಯಾಧಿಕಾರಿ ಡಾ| ಲಕ್ಷ್ಮೀಕಾಂತ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು.

 

 

 

 

 

 

 

 

 

 

 

 

 

 

 

 

 

 

 

Tags: minister dinesh gundu raoSirsiSirsi health centers soon
Previous Post

ಈ ದಿನಾಂಕದಿಂದ ಭಾರತ-ನೇಪಾಳ ಗಡಿ ಬಂದ್: ಕಾರಣವೇನು

Next Post

 Daily Horoscope March 1:ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಉಡುಗೊರೆ..!

Related Posts

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?
Uncategorized

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

by ಪ್ರತಿಧ್ವನಿ
March 3, 2026
0

ದೇಶದ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಿಂದ ಸಿಟ್ಟಾದ ಇರಾನ್‌, ಸೋಮವಾರ ನೆರೆಯ ಕೊಲ್ಲಿದೇಶಗಳ ಮೇಲೆ ಪ್ರತೀಕಾರ ದಾಳಿ ನಡೆಸುತ್ತಿದೆ. ಇರಾನ್‌ ಬೆಂಬಲಿತ ಹೆಜ್ಬೊಲ್ಲಾ ಬಂಡುಕೂರರು ಇಸ್ರೇಲ್‌...

Read moreDetails
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

March 1, 2026
ಈ  ಮೂರು ಊರುಗಳ ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ: ಯಾವವು ಗೊತ್ತೆ ?

ಈ  ಮೂರು ಊರುಗಳ ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ: ಯಾವವು ಗೊತ್ತೆ ?

February 28, 2026
ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ವಿಶ್ವದ ಮೊದಲ ವ್ಯಕ್ತಿ ಈಗ ಪ್ರಧಾನಿ ಮೋದಿ!

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ವಿಶ್ವದ ಮೊದಲ ವ್ಯಕ್ತಿ ಈಗ ಪ್ರಧಾನಿ ಮೋದಿ!

February 26, 2026
Next Post
 Daily Horoscope March 1:ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಉಡುಗೊರೆ..!

 Daily Horoscope March 1:ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಉಡುಗೊರೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada