• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

” ನನ್ನ ಕುರಿತು ಯಾರಾದರೂ ಮಾತಾಡ್ಲಿ, ನಾನು ಯಾರ ಬಗ್ಗೆಯೂ ಮಾತನಾಡಲ್ಲ”

ಟಿ ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ ಎಂದ ಸಮಾಜ ಕಲ್ಯಾಣ ಸಚಿವ....

ಪ್ರತಿಧ್ವನಿ by ಪ್ರತಿಧ್ವನಿ
March 2, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
” ನನ್ನ ಕುರಿತು ಯಾರಾದರೂ ಮಾತಾಡ್ಲಿ, ನಾನು ಯಾರ ಬಗ್ಗೆಯೂ ಮಾತನಾಡಲ್ಲ”
Share on WhatsAppShare on FacebookShare on Telegram

ಮೈಸೂರು : ನಾನು ಯಾರ ಬಗ್ಗೆಯೂ ಯಾವುದರ ಬಗ್ಗೆಯೂ ಮಾತನಾಡುವುದಿಲ್ಲ. ಯಾರೇ ನನ್ನ ಬಗ್ಗೆ ಏನೇ ಹೇಳಿಕೆ ನೀಡಿದರೂ ಅದಕ್ಕೆ  ನಾನು ಉತ್ತರ ಕೊಡುವುದಿಲ್ಲ. ಪಕ್ಷದ ವಿಚಾರವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ.
ಬೇರೆ ವಿಚಾರಗಳು ನನಗೆ ಗೊತ್ತಿಲ್ಲ ಎನ್ನುವ ಮೂಲಕ ನಾಯಕತ್ವದ ಕುರಿತು ಹೇಳಿಕೆ ನೀಡುವಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.‌ ಸಿ. ಮಹದೇವಪ್ಪ ಜಾಣ ನಡೆ ಅನುರಿಸಿದ್ದಾರೆ.

ADVERTISEMENT
Nikhil kumarswamy : ಕಾಂಗ್ರೆಸ್ ಅಂದ್ರೆ ಬರಿ ಭ್ರಷ್ಟಾಚಾರ #pratidhvani #NikhilKumaraswamy #CMSiddaramaiah

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಹೈಕಮಾಂಡ್‌ ನಾಯಕರಿಗೆ ಬಿಟ್ಟ ವಿಚಾರವಾಗಿದೆ. ಇದರ ಬಗ್ಗೆ ನಾನು ಯಾವುದೇ ರೀತಿಯ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಟಿ ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ರೇಷ್ಮೆ ಮಾರುಕಟ್ಟೆಗೆ ಉಪಯೋಗಿಸಿರುವ ಒಂದೂವರೆ ಎಕರೆ ಜಾಗವನ್ನು ಉದ್ಯಾನವನಕ್ಕೆ ಬಳಸಲು ತೀರ್ಮಾನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

ಈಗ ಮತ್ತೆ ಆ ಆದೇಶವನ್ನು ಮರು ಪರಿಶೀಲನೆ ಮಾಡಿದ್ದೇವೆ.ರೇಷ್ಮೆ ಕಾರ್ಖಾನೆಗೆ ತೊಂದರೆ ಆದರೆ ಆ ಜಾಗದಲ್ಲಿ ಕ್ರೀಡಾಂಗಣ ಮಾಡುವುದಿಲ್ಲ.ನಮಗೆ ರೇಷ್ಮೆ ಕಾರ್ಖಾನೆ ಮುಖ್ಯ.ಸರ್ಕಾರಕ್ಕೆ ಈ ವಿಚಾರದಲ್ಲಿ ಯಾವ ಪ್ರತಿಷ್ಠೆಯೂ ಇಲ್ಲ.
ಕೆಲವರು ಈ ವಿಚಾರದಲ್ಲಿ ಹುಡುಗಾಟ ಆಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.

ಆದರೆ ಕಾರ್ಮಿಕರು, ಸಾರ್ವಜನಿಕರು ಆತಂಕ ಪಡುವುದು ಬೇಡ. ರೇಷ್ಮೆ ಕಾರ್ಖಾನೆಯ ಬೆಳವಣಿಗೆಗೆ ನಮ್ಮ ಸರ್ಕಾರ ಅತಿ ಹೆಚ್ಚು ಒತ್ತು ಕೊಟ್ಟಿದೆ. ವಿಚಾರ ಗೊತ್ತಿಲ್ಲದವರು ಬಾಯಿಗೆ ಬಂದಹಾಗೆ ಮಾತನಾಡಿದರೆ ಏನು ಮಾಡುವುದು ಹೇಳಿ?
ರೇಷ್ಮೆ ಕಾರ್ಖಾನೆಗೆ ಕುಂದು ಬಾರದಂತೆ ಕಾಪಾಡುವುದು ನಮ್ಮ ಜವಾಬ್ದಾರಿ. ಇದರಲ್ಲಿ ಅನುಮಾನ ಬೇಡ.
ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಕ್ರೀಡಾ ಅಧಿಕಾರಿಗಳು ಮತ್ತು ರೇಷ್ಮೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಿಲ್ಲ ಎಂದು ಸಚಿವ ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

ಇಸ್ರೇಲ್ -ಇರಾನ್ ನಡುವಿನ ಯುದ್ಧದಲ್ಲಿ ಕನ್ನಡಿಗರ ರಕ್ಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಕ್ರಮ ತೆಗೆದುಕೊಳ್ಳುತ್ತಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಮಾತನಾಡಿ ಕ್ರಮವಹಿಸಿದ್ದಾರೆ. ಈ ಘಟನೆಯಲ್ಲಿ ಮೈಸೂರಿನವರು ಇರುವ ಮಾಹಿತಿ ಇಲ್ಲಿಯವರೆಗೂ ಸಿಕ್ಕಿಲ್ಲ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ.

Tags: Agriculture Marketbjp karnatakaCm changeCM PostCongress HighcommondDK ShivakumarDr H.C.MahadevappaIran israel conflictsKarnataka Governmentmysore newsPratidhvanisave KannadigassiddaramaiahSilk industriySocial Welfare Minister
Previous Post

ಖಮೇನಿ ಆಯ್ತು ಮಧ್ಯಂತರ ನಾಯಕ ಅರಾಫಿ ಕಥೆಯೂ ಮುಗೀತಾ..?

Next Post

ಇನ್ನಷ್ಟು ಅನಾಹುತಕ್ಕೂ ಮುನ್ನ ವಿಶ್ವ ನಾಯಕರು ಯುದ್ಧ ನಿಲ್ಲಿಸಲಿ : ಸಂಸದ ಬೊಮ್ಮಾಯಿ ಒತ್ತಾಯ..!

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಇನ್ನಷ್ಟು ಅನಾಹುತಕ್ಕೂ ಮುನ್ನ ವಿಶ್ವ ನಾಯಕರು ಯುದ್ಧ ನಿಲ್ಲಿಸಲಿ : ಸಂಸದ ಬೊಮ್ಮಾಯಿ ಒತ್ತಾಯ..!

ಇನ್ನಷ್ಟು ಅನಾಹುತಕ್ಕೂ ಮುನ್ನ ವಿಶ್ವ ನಾಯಕರು ಯುದ್ಧ ನಿಲ್ಲಿಸಲಿ : ಸಂಸದ ಬೊಮ್ಮಾಯಿ ಒತ್ತಾಯ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada