• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಪ್ರತಿಧ್ವನಿ by ಪ್ರತಿಧ್ವನಿ
March 3, 2026
in ವಿಶೇಷ
0
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?
Share on WhatsAppShare on FacebookShare on Telegram

ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಖಮೇನಿ ಹತರಾಗಿದ್ದಾರೆ. ಈ ಹತ್ಯೆಯನ್ನು ಇರಾನ್‌ನ ಕೆಲವು ನಾಗರಿಕರು ಖಂಡಿಸಿ, ಪ್ರತೀಕಾರದ ಮಾತುಗಳನ್ನಾಡಿದ್ದಾರೆ. ಆದರೆ, ಹಲವು ಮಹಿಳೆಯರು ಬೀದಿಯಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.ಸಾವನ್ನು ಸಂಭ್ರಮಿಸಲು ಅಂತದ್ದೇನು ವಿಷಯವಿದೆ? ಆ ಕಾನೂನು ಹೇಗಿತ್ತು?

ADVERTISEMENT
Shivamogga SSLC Student Death | KS Eshwarappa | ಸ್ಥಳಕ್ಕೆ ಡಿ.ಸಿ, ಎಸ್‌.ಪಿ, ಜಿಲ್ಲಾ ಮಂತ್ರಿ ಬರುವಂತೆ ಪಟ್ಟು

 

ತಾನು ಅನುಭವಿಸಿದ ನರಕಯಾತನೆ ಬಗ್ಗೆ ಇರಾನ್ ಮೂಲದವರೇ ಆದ ನಟಯೊಬ್ಬರು ವಿವರಿಸಿದ್ದಾರೆ. 2023ರ ಆಸುಪಾಸಿನಲ್ಲಿ ಇರಾನ್‌ಗೆ ಭೇಟಿ ನೀಡಿದ ಅನುಭವವನ್ನು ವಿವರಿಸಿದ್ದಾರೆ. ಎರಡು ವಾರಗಳ ಕಾಲ ತಾನು ಅಲ್ಲಿ ಅನುಭವಿಸಿದ ಸಂಕಷ್ಟವನ್ನು ವಿವರಿಸಿದ್ದಾರೆ. ಅಲ್ಲಿನ ಮಹಿಳೆಯರಿಗಿರುವ ನಿರ್ಬಂಧಗಳನ್ನ ಬಿಚ್ಚಿಟ್ಟಿದ್ದಾರೆ.

Vinay kumar G B Exlusive podcast :  ಅಲ್ಲಿ ಕಾಲೆಳೆಯೋದು, ಬೆಳೆಯೋರನ್ನು ತುಳಿಯೋದೆ ಜಾಸ್ತಿ   #pratidhvani

 

1979ರಿಂದ, ಅಂದರೆ ಖಮೇನಿ ಆಡಳಿತ ಶುರುವಾದಾಗಿನಿಂದ ಇರುವ ಕಠಿಣ ಷರಿಯಾ ಕಾನೂನು. ಇರಾನ್‌ನಲ್ಲಿ ಮಹಿಳೆಯರು ಒಂದು ಕ್ಷಣವೂ ತಮಗೆ ಇಷ್ಟ ಬಂದಹಾಗೆ ಇರಲು ಸಾಧ್ಯವಿರಲಿಲ್ಲ. ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್‌, ಹೊರಹೋಗಲು ಇರುವ ನಿರ್ಬಂಧಗಳು ಇವೆ. ಮಹಿಳೆಯರು ಕಡ್ಡಾಯವಾಗಿ ಹಿಜಾಬ್ ಧರಿಸಬೇಕೆಂಬ ಕಠಿಣ ನಿಯಮವಿದೆ.

 

 

ವೈದ್ಯಕೀಯ ಚಿಕಿತ್ಸೆಗಾಗಿ ಅಲ್ಲಿಗ ತೆರಳಿದ್ದೆ. ಪ್ರವಾಸದುದ್ದಕ್ಕೂ ನನಗೆ ಅನಾನುಕೂಲತೆಯೇ ಎದುರಾಯಿತು.. ಮಹಿಳೆಯರು ನಿರ್ಬಂಧಗಳ ಕುರಿತಾದ ನಿರಂತರ ಪ್ರಕಟಣೆಗಳು, ನಿಯಮಗಳ ಕಠಿಣ ಜಾರಿ ಮತ್ತು ಸದಾ ಮೇಲ್ವಿಚಾರಣೆ ನಡೆಸುವ ನೈತಿಕ ಪೊಲೀಸರ ನಡವಳಿಕೆ ನಿಜಕ್ಕೂ ಉಸಿರುಗಟ್ಟಿಸುವ ಮತ್ತು ಒತ್ತಡದಿಂದ ಕೂಡಿದ ವಾತಾವರಣ ಸೃಷ್ಟಿಸಿತ್ತು ಎಂದು ಹಂಚಿಕೊಂಡಿದ್ದಾರೆ.

dks ಸಚಿವ ದಿನೇಶ್ ಗುಂಡೂರಾವ್ ಮತ್ತು  ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ..! ಕುತೂಹಲ ಮೂಡಿಸಿದ ರಾಜಕೀಯ ಬೆಳವಣಿಗೆ.!

ಕೆಲಸಕ್ಕೆ ಹೋಗಲು ಪತಿಯ ಅನುಮತಿ ಪಡೆಯಬೇಕು. ವಿವಾಹಿತ ಮಹಿಳೆಯರು ಪಾಸ್‌ಪೋರ್ಟ್ ಪಡೆಯಲು ಮತ್ತು ದೇಶದ ಹೊರಗೆ ಪ್ರಯಾಣಿಸಲು ತಮ್ಮ ಗಂಡನಿಂದ ಅನುಮತಿ ಪಡೆಯಬೇಕು.ಇರಾನ್‌ನಲ್ಲಿ ಹುಡುಗಿಯರ ಮದುವೆಯ ವಯಸ್ಸು 13 ವರ್ಷವಾಗಿದ್ದು, ಹುಡುಗರಿಗೆ 15 ವರ್ಷವಾಗಿರಬೇಕು. ಆದರೆ, ಹುಡುಗಿಯರು 9 ವರ್ಷದವರಿದ್ದಾಗಲೇ ಪೋಷಕರ ಅನುಮತಿ ಪಡೆದು ವಿವಾಹವಾಗಬಹುದಾಗಿದೆ. ಇದನ್ನು ತಾತ್ಕಾಲಿಕ ವಿವಾಹ ಎಂದು ಗುರುತಿಸಲಾಗಿದ್ದು, ಕಾನೂನಿನ ಮಾನ್ಯತೆ ಇದೆ.

Narendra Modi : ಭಯೋತ್ಪಾದಕತೆಯನ್ನು ನಿರ್ಮೂಲನೆ ಮಾಡಲು ಭಾರತ ಹೋರಾಡುತ್ತಿದೆ ..!

 

ಮಹಿಳೆಯರು ಸಾರ್ವಜನಿಕವಾಗಿ ನೃತ್ಯ ಮಾಡುವಂತಿಲ್ಲ, ಹಾಡು ಹಾಡುವಂತಿಲ್ಲ ಮತ್ತು ಪುರುಷರ ಜೊತೆ ಮಿಶ್ರ ಕೂಟಗಳಲ್ಲಿ ಭಾಗವಹಿಸುವಂತಿಲ್ಲ. ಆದರೆ, ಗುಟ್ಟಾಗಿ ಮಹಿಳೆಯರು ಮತ್ತು ಪುರುಷರು ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದರು. ಗುಪ್ತವಾಗಿ ಹಾಡುಗಾರಿಕೆ, ನೃತ್ಯ ಮತ್ತು ಸಣ್ಣ ಪಾರ್ಟಿಗಳು ಅಧಿಕಾರಿಗಳ ಕಣ್ಣುತಪ್ಪಿಸಿ ನಡೆಯುತ್ತಿದ್ದವು ಎಂದು ತಿಳಿಸಿದ್ದಾರೆ.‌

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: strict women's lawsWomen celebrate Khamenei's assassination
Previous Post

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

Next Post

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

April 15, 2026
ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

April 14, 2026
Next Post
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada