• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ: ಇಲ್ಲಿದೆ ಮಹತ್ವದ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
March 5, 2026
in ಕರ್ನಾಟಕ
0
ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ: ಇಲ್ಲಿದೆ ಮಹತ್ವದ ಮಾಹಿತಿ
Share on WhatsAppShare on FacebookShare on Telegram

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ.  ಸಿಎಂ ಸಿದ್ದರಾಮಯ್ಯ ಮಾ.6ಕ್ಕೆ ಬಜೆಟ್ ಮಂಡಿಸಲಿದ್ದಾರೆ.2025-26ನೇ ಸಾಲಿನಲ್ಲಿ 51,034 ಕೋಟಿ ರೂ. ಹಂಚಿಕೆ ಮಾಡಲಾಗಿದೆ‌.16ನೇ ಹಣಕಾಸು ಆಯೋಗ ತನ್ನ ಶಿಫಾರಸಿನಲ್ಲಿ ಕರ್ನಾಟಕದ ತೆರಿಗೆ ಪಾಲಿನ ಹಂಚಿಕೆಯನ್ನು 4.13ಕ್ಕೆ ಹೆಚ್ಚಳ ಮಾಡಿದೆ. 16ನೇ ಹಣಕಾಸು ಆಯೋಗ ಕರ್ನಾಟಕಕ್ಕೆ 63,050 ಕೋಟಿ ರೂ. ತೆರಿಗೆ ಪಾಲನ್ನು ಹಂಚಿಕೆ ಮಾಡಿದೆ. ಈ ಹೆಚ್ಚುವರಿ ತೆರಿಗೆ ಪಾಲಿನಿಂದ ರಾಜ್ಯಕ್ಕೆ ಹೆಚ್ಚಿನ ಅನುದಾನ ಲಭಿಸಲಿದೆ.

ADVERTISEMENT

ಸಿಎಂ‌ ಸಿದ್ದರಾಮಯ್ಯ 2026-27ನೇ ಸಾಲಿನ ಬಜೆಟ್​ಗೆ ಕಳೆದ ಒಂದು ತಿಂಗಳಿಂದ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಿ, ಇದೀಗ ಅಂತಿಮ‌ ರೂಪ ನೀಡುತ್ತಿದ್ದಾರೆ. ಮಾ. 6ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ.16ನೇ ಹಣಕಾಸು ಆಯೋಗ ಕರ್ನಾಟಕ ರಾಜ್ಯಕ್ಕೆ 2026-27ನೇ ಸಾಲಿನಲ್ಲಿ ₹63,049 ಕೋಟಿ ತೆರಿಗೆ ಪಾಲು ಹಂಚಿಕೆ ಮಾಡಿದೆ. ಆ ಮೂಲಕ 7,387 ಕೋಟಿ ರೂ.ರಷ್ಟು ಹೆಚ್ಚುವರಿ ಅನುದಾನ ಲಭಿಸಲಿದೆ

ಸೀಮಿತ ಆದಾಯ ಮೂಲಗಳಿಂದ ಪಂಚ ಗ್ಯಾರಂಟಿ ಹೊರೆ ಭರಿಸುವುದು ದೊಡ್ಡ ಕಗ್ಗಂಟಾಗಿ ಪರಿಣಮಿಸುತ್ತಿದೆ. ಹೀಗಾಗಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿನ ಅನಗತ್ಯ ವೆಚ್ಚವನ್ನು ಕಡಿತಗೊಳಿಸುವ ಸಾಧ್ಯತೆ ಬಗ್ಗೆ ಆರ್ಥಿಕ ಇಲಾಖೆ ಜೊತೆ ಸಿಎಂ ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈ ಬಾರಿಯ ಬಜೆಟ್ ನಲ್ಲಿ  ಶಿಕ್ಷಣ, ಉದ್ಯೋಗ, ಆರೋಗ್ಯ, ಕೃಷಿ, ಸಹಕಾರ, ಕೈಗಾರಿಕೆ, ಸಾರಿಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಹಿಂದುಳಿದ ವರ್ಗಗಳ ಮೀಸಲಾತಿ ಅನುದಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಭಾರೀ ನಿರೀಕ್ಷೆಗಳಿವೆ

 

 

ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #-pratidhvaniKaranatakaSidhramayyaState Budget
Previous Post

ಪೋಷಕರ ಗಮನಕ್ಕೆ: ಕೂಲ್ ಡ್ರಿಂಕ್ಸ್​​ನಲ್ಲಿ ವಿಷಕಾರಿ ಅಂಶ ಪತ್ತೆ

Next Post

ಹೂಡಿ ವಿಜಯ್ ಕುಮಾರ್ ಸೇರ್ಪಡೆಯಿಂದ ಜೆಡಿಎಸ್‌ಗೆ ಬಲ : ನಿಖಿಲ್ ಕುಮಾರಸ್ವಾಮಿ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಹೂಡಿ ವಿಜಯ್ ಕುಮಾರ್ ಸೇರ್ಪಡೆಯಿಂದ ಜೆಡಿಎಸ್‌ಗೆ ಬಲ : ನಿಖಿಲ್ ಕುಮಾರಸ್ವಾಮಿ

ಹೂಡಿ ವಿಜಯ್ ಕುಮಾರ್ ಸೇರ್ಪಡೆಯಿಂದ ಜೆಡಿಎಸ್‌ಗೆ ಬಲ : ನಿಖಿಲ್ ಕುಮಾರಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada