• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹೂಡಿ ವಿಜಯ್ ಕುಮಾರ್ ಸೇರ್ಪಡೆಯಿಂದ ಜೆಡಿಎಸ್‌ಗೆ ಬಲ : ನಿಖಿಲ್ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
March 5, 2026
in ರಾಜಕೀಯ
0
ಹೂಡಿ ವಿಜಯ್ ಕುಮಾರ್ ಸೇರ್ಪಡೆಯಿಂದ ಜೆಡಿಎಸ್‌ಗೆ ಬಲ : ನಿಖಿಲ್ ಕುಮಾರಸ್ವಾಮಿ
Share on WhatsAppShare on FacebookShare on Telegram

ಕೋಲಾರ : ಹೂಡಿ ವಿಜಯ್ ಕುಮಾರ್ ಅವರ ಸೇರ್ಪಡೆಯಿಂದ ಜೆಡಿಎಸ್ ಪಕ್ಷಕ್ಕೆ ಮಾಲೂರು ಕ್ಷೇತ್ರದಲ್ಲಿ ಮಾತ್ರವಲ್ಲ, ಇಡೀ ರಾಜ್ಯದ ಮಟ್ಟದಲ್ಲಿಯೂ ಶಕ್ತಿ ದೊರೆಯಲಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ADVERTISEMENT

ಮಾಲೂರು ಕ್ಷೇತ್ರದ ಹೂಡಿ ವಿಜಯ್ ಕುಮಾರ್ ಹಾಗೂ ಅವರ ಬೆಂಬಲಿಗರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ನಂತರ ಅವರು ಮಾತನಾಡಿದರು. ಪಕ್ಷವನ್ನು ಬಲಿಷ್ಠವಾಗಿ ಕಟ್ಟುವ ಉದ್ದೇಶದಿಂದ ವಿವಿಧ ನಾಯಕರು ಮತ್ತು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕೋಲಾರ ಲೋಕಸಭೆ ಕ್ಷೇತ್ರದಲ್ಲಿ ಮಲ್ಲೇಶ್ ಬಾಬು ಅವರು ಆಯ್ಕೆಯಾಗಿದ್ದಾರೆ. ಆದರೆ ಮಾಲೂರು ಕ್ಷೇತ್ರದಲ್ಲಿ ಅವರಿಗೆ ದೊರೆತಿರುವ ಲೀಡ್ ಬಗ್ಗೆ ತೃಪ್ತಿ ಇಲ್ಲ ಎಂದು ಹೇಳಿದರು. ನನ್ನ ಅಭಿಪ್ರಾಯದಲ್ಲಿ ಮಾಲೂರು ಕ್ಷೇತ್ರದಲ್ಲೇ ಕನಿಷ್ಠ 70 ಸಾವಿರಕ್ಕೂ ಹೆಚ್ಚು ಲೀಡ್ ಬರಬೇಕಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಇದರ ಬಗ್ಗೆ ಪಕ್ಷದ ಒಳಗೆ ಅವಲೋಕನ ಮಾಡಿಕೊಳ್ಳಬೇಕಿದೆ. ಲೀಡ್ ಕಡಿಮೆಯಾಗಲು ಕಾರಣವಾದ ವಿಚಾರಗಳನ್ನು ಕೆಲವರ ಆತ್ಮಸಾಕ್ಷಿಗೆ ಬಿಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

 

ರಾಜಕೀಯವಾಗಿ ನಿರ್ಲಕ್ಷ್ಯಕ್ಕೆ ಒಳಗಾದ ಅನೇಕ ಸಮುದಾಯಗಳನ್ನು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರು ಮೇಲಕ್ಕೆತ್ತಿದವರು. ಸಾಮಾಜಿಕ ನ್ಯಾಯದ ವಿಚಾರದಲ್ಲಿ ಅವರು ಸದಾ ಬದ್ಧರಾಗಿದ್ದಾರೆ. ಇದೇ ನಂಬಿಕೆಯಿಂದ ಹೂಡಿ ವಿಜಯ್ ಕುಮಾರ್ ಅವರಂತಹ ನಾಯಕರು ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಮುಂದೆಯೂ ಸಾಮಾಜಿಕ ನ್ಯಾಯದ ತತ್ವದ ಆಧಾರದ ಮೇಲೆಯೇ ಪಕ್ಷವನ್ನು ಕಟ್ಟಲಾಗುತ್ತದೆ ಎಂದು ಅವರು ತಿಳಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: # hdkumaraswamyJDSpratidavani
Previous Post

ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ: ಇಲ್ಲಿದೆ ಮಹತ್ವದ ಮಾಹಿತಿ

Next Post

ನಿಮ್ಹಾನ್ಸ್‌ನಲ್ಲಿ ಅಂತರಾಷ್ಟ್ರೀಯ ಕ್ಲಿನಿಕಲ್ ನ್ಯೂರೋ ಸೈಕೋಲಾಜಿ ಸಮ್ಮೇಳನಕ್ಕೆ ಚಾಲನೆ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ನಿಮ್ಹಾನ್ಸ್‌ನಲ್ಲಿ ಅಂತರಾಷ್ಟ್ರೀಯ ಕ್ಲಿನಿಕಲ್ ನ್ಯೂರೋ ಸೈಕೋಲಾಜಿ ಸಮ್ಮೇಳನಕ್ಕೆ ಚಾಲನೆ

ನಿಮ್ಹಾನ್ಸ್‌ನಲ್ಲಿ ಅಂತರಾಷ್ಟ್ರೀಯ ಕ್ಲಿನಿಕಲ್ ನ್ಯೂರೋ ಸೈಕೋಲಾಜಿ ಸಮ್ಮೇಳನಕ್ಕೆ ಚಾಲನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada