• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯರ ದಾಖಲೆಯ  ಬಜೆಟ್ ಮುಕ್ತಾಯ: ಬಜೆಟ್ ಮಂಡಿಸುವಾಗ ಏನೆನು ನಡೆಯಿತು !

ಪ್ರತಿಧ್ವನಿ by ಪ್ರತಿಧ್ವನಿ
March 6, 2026
in ಕರ್ನಾಟಕ
0
ಸಿದ್ದರಾಮಯ್ಯರ ದಾಖಲೆಯ  ಬಜೆಟ್ ಮುಕ್ತಾಯ: ಬಜೆಟ್ ಮಂಡಿಸುವಾಗ ಏನೆನು ನಡೆಯಿತು !
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ತಮ್ಮ ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿ ಮುಗಿಸಿದ್ದಾರೆ. ಸುಮಾರು 3 ಗಂಟೆ 40 ನಿಮಿಷಗಳ ಸುದೀರ್ಘ ಭಾಷಣ ನೀಡಿದ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲೇ ಅತಿ ದೀರ್ಘಕಾಲದ ಬಜೆಟ್ ಭಾಷಣ ದಾಖಲೆಯನ್ನು ನಿರ್ಮಿಸಿದ್ದಾರೆ.

ADVERTISEMENT
Siddaramaiah Budget 2026 : "ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ..!

ವಿಧಾನಸಭೆಯಲ್ಲಿ ಬಜೆಟ್ ಮಂಡನೆಯ ಸಮಯದಲ್ಲಿ ಸಿದ್ದರಾಮಯ್ಯ ಅವರು ಚೇರ್ ಮೇಲೆ ಕೂರದೆಯೇ ನಿಂತು ಭಾಷಣ ಮಾಡಿದರು. ನೀರು ಕುಡಿಯದೆಯೇ ಸತತವಾಗಿ ಓದಿದರು.ಬಜೆಟ್ ಓದುವಿಕೆ ಮುಗಿದ ನಂತರ ವಿರೋಧ ಪಕ್ಷಗಳು ಮತ್ತು ಆಡಳಿತ ಪಕ್ಷದ ಸದಸ್ಯರು ಸಿಎಂಗೆ ಜೋರಾಗಿ ಚಪ್ಪಾಳೆ ತಟ್ಟಿದರು. ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆಯ ಮೂಲಕ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್‌ಗಳನ್ನು ಮಂಡಿಸಿದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದ್ದಾರೆ.

Karnataka Budget 2026: 56,432 ಉದ್ಯೋಗ ಭರ್ತಿಗೆ ಚಾಲನೆ- ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ #pratidhvani

ಬಜೆಟ್ ಮಂಡನೆಯ ಸಮಯದಲ್ಲಿ ಬಿಜೆಪಿ ಸದಸ್ಯರು ‘ಬಜೆಟ್‌ನಲ್ಲಿ ಏನಿಲ್ಲ.. ಚೊಂಬೋ ಚೊಂಬು’ ಎಂದು ಕೂಗಿದರು. ಆದರೆ ಬಜೆಟ್ ಮುಗಿದ ನಂತರ ಕೆಲವು ಬಿಜೆಪಿ ಸದಸ್ಯರು ‘ಗೋವಿಂದ ಗೋವಿಂದ’ ಎಂದು ಕೂಗಿದರು‌. ಈ ಬಜೆಟ್ ರಾಜ್ಯದ ಆರ್ಥಿಕತೆಗೆ ಹೊಸ ದಿಕ್ಕು ನೀಡುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ವಾದಿಸಿದೆ.

Tags: Budget 2026karanataka budgetpratidavanisiddaramaiah
Previous Post

ಬಿಜೆಪಿಯವರಿಂದ ಕೆಲಸ ತಗೊಂಡು ನಮ್ಮ ಎದೆ ಮೇಲೆ ಕೂತಿದ್ದೀರಿ : ಗುತ್ತಿಗೆದಾರರ ವಿರುದ್ಧ ಡಿಕೆಶಿ ಕಿಡಿ..

Next Post

T20: ಸೋಲಲು ಈ ಅಂಶಗಳು ಕಾರಣ ಎಂದು ಶಾಕಿಂಗ್‌ ಹೇಳಿಕೆ ಕೊಟ್ಟ ಇಂಗ್ಲೆಂಡ್ ಕೋಚ್!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
T20: ಸೋಲಲು ಈ ಅಂಶಗಳು ಕಾರಣ ಎಂದು ಶಾಕಿಂಗ್‌ ಹೇಳಿಕೆ ಕೊಟ್ಟ ಇಂಗ್ಲೆಂಡ್ ಕೋಚ್!

T20: ಸೋಲಲು ಈ ಅಂಶಗಳು ಕಾರಣ ಎಂದು ಶಾಕಿಂಗ್‌ ಹೇಳಿಕೆ ಕೊಟ್ಟ ಇಂಗ್ಲೆಂಡ್ ಕೋಚ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!