• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿಕ್ಕಮಗಳೂರಿಗರನ್ನೇ ಉಸ್ತುವಾರಿ ಮಾಡಿ, ನನಗೆ ಈ ಜವಾಬ್ದಾರಿ ಸಾಕು! : ಸಚಿವ ಜಾರ್ಜ್‌ ತ್ಯಾಗದ ಮಾತು..

ಜಿಲ್ಲೆಯಲ್ಲಿ 5 ಜನ ಶಾಸಕರಿದ್ದಾರೆ, ಅವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ, ಅವರನ್ನೇ ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದ ಜಾರ್ಜ್..

ಪ್ರತಿಧ್ವನಿ by ಪ್ರತಿಧ್ವನಿ
March 7, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚಿಕ್ಕಮಗಳೂರಿಗರನ್ನೇ ಉಸ್ತುವಾರಿ ಮಾಡಿ, ನನಗೆ ಈ ಜವಾಬ್ದಾರಿ ಸಾಕು! : ಸಚಿವ ಜಾರ್ಜ್‌ ತ್ಯಾಗದ ಮಾತು..
Share on WhatsAppShare on FacebookShare on Telegram

ಚಿಕ್ಕಮಗಳೂರು : ರಾಜ್ಯದಲ್ಲಿ ಕುರ್ಚಿ ಕದನದ ನಡುವೆಯೇ ಹಿರಿಯ ಸಚಿವರೊಬ್ಬರು ಪದತ್ಯಾಗದ ಮಾತುಗಳನ್ನಾಡಿರುವುದು ಸಂಚಲನ ಮೂಡಿಸಿದೆ. ನನಗೆ ಉಸ್ತುವಾರಿ ಜವಾಬ್ದಾರಿ ಸಾಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ADVERTISEMENT
Women's Day Special : ಮಹಿಳಾ ದಿನದ ವಿಶೇಷ ಕಾರ್ಯಕ್ರಮ ಜೀವಗಳನ್ನು ಉಳಿಸುವ ವೈದ್ಯೆ,ಕಥೆಗಳನ್ನು ರೂಪಿಸುವ ನಿರ್ದೇಶಕಿ

ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿಂದು ಕಂದಾಯ ಗ್ರಾಮ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಸಚಿವನಾಗಿರಲಿ, ಇಲ್ಲದಿರಲಿ ಜಿಲ್ಲೆಯ ಬಗ್ಗೆ ವೈಯಕ್ತಿಕ ಹಿತಾಸಕ್ತಿ ಇದೆ. ಸಚಿವ ಸಂಪುಟ ವಿಸ್ತರಣೆ ಯಾವಾಗಾದ್ರು ಆಗಲಿ ಚಿಕ್ಕಮಗಳೂರು ಜಿಲ್ಲೆಯ ಶಾಸಕರೇ ಉಸ್ತುವಾರಿ ಸಚಿವರಾಗಲಿ ಎಂಬ ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ : ಇಸ್ರೇಲ್–ಇರಾನ್ ಸಂಘರ್ಷ : ಸುದ್ದಿ ಚಾನೆಲ್‌ಗಳ ಟಿಆರ್‌ಪಿ ಪ್ರಕಟಣೆ ಸ್ಥಗಿತ

ಜಿಲ್ಲೆಯಲ್ಲಿ 5 ಜನ ಶಾಸಕರಿದ್ದಾರೆ, ಅವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ, ಅವರನ್ನೇ ಉಸ್ತುವಾರಿ ಸಚಿವರನ್ನಾಗಿ ಮಾಡಲಿ. ನನಗೆ ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿ ಸಚಿವ ಸ್ಥಾನ ಸಾಕು, ಜಿಲ್ಲೆಗೆ ಆದ್ಯತೆ ನೀಡಿ ಎಂದು ಪಕ್ಷದ ನಾಯಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆ ಮುಖ್ಯಮಂತ್ರಿಗಳಿಗೆ ಬಿಟ್ಟಿರುವ ವಿಚಾರವಾಗಿದೆ. ಆದರೆ ಯಾವಾಗಲೇ ಆಗಲಿ ಸಂಪುಟ ಪುನರ್ ರಚನೆಯ ಸಮಯದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಆದ್ಯತೆ ನೀಡಬೇಕು ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಒತ್ತಾಯಿಸಿದ್ದಾರೆ.

Tags: AICCcabinet reshuffleChickamagalur newsChickmagalur inchargecm post fightCM SiddaramaiahCongres MLAScongress highcommandcongress karnatakadk shvakumarGovernment of KarnatakaK J Georgekannada newskarnataka newsKarnataka PoliticsMallikarjun KhargePower ministerRahul Gandhirandeep singh surjewala
Previous Post

ರ‍್ಯಾಪರ್ ಬಾದ್‌ಶಾಗಾಗಿ ಪೊಲೀಸರ ಹುಡುಕಾಟ: ಕಾರಣವೇನು ?

Next Post

ಮಹಾವೀರ ಜಯಂತಿ ಸಾರ್ವತ್ರಿಕ ರಜಾ ದಿನ ಬದಲಾವಣೆ? ಯಾವಾಗ ರಜೆ ?

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
ಮಹಾವೀರ ಜಯಂತಿ ಸಾರ್ವತ್ರಿಕ ರಜಾ ದಿನ ಬದಲಾವಣೆ? ಯಾವಾಗ ರಜೆ ?

ಮಹಾವೀರ ಜಯಂತಿ ಸಾರ್ವತ್ರಿಕ ರಜಾ ದಿನ ಬದಲಾವಣೆ? ಯಾವಾಗ ರಜೆ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada