• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶಾದ್ಯಂತ ಹೊಸ ಬಾಡಿಗೆ ನಿಯಮಗಳು ಜಾರಿ: ಇಲ್ಲಿದೆ ಮಾದರಿ ಬಾಡಿಗೆ ಕಾಯ್ದೆ ನಿಯಮಗಳು

ಪ್ರತಿಧ್ವನಿ by ಪ್ರತಿಧ್ವನಿ
March 10, 2026
in Top Story
0
ದೇಶಾದ್ಯಂತ ಹೊಸ ಬಾಡಿಗೆ ನಿಯಮಗಳು ಜಾರಿ: ಇಲ್ಲಿದೆ ಮಾದರಿ ಬಾಡಿಗೆ ಕಾಯ್ದೆ ನಿಯಮಗಳು
Share on WhatsAppShare on FacebookShare on Telegram

ದೇಶಾದ್ಯಂತ ಬಾಡಿಗೆ ಮಾರುಕಟ್ಟೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರವು ‘ಮಾದರಿ ಬಾಡಿಗೆ ಕಾಯ್ದೆ’ (Model Tenancy Act) ಅಡಿಯಲ್ಲಿ ನೂತನ ಬಾಡಿಗೆ ನಿಯಮಗಳು-2026 ಅನ್ನು ಸಿದ್ಧಪಡಿಸಿದೆ.ಈ ಹೊಸ ನಿಯಮಗಳು ಪ್ರಮುಖವಾಗಿ ಸೆಕ್ಯೂರಿಟಿ ಡಿಪಾಸಿಟ್ ವಿಷಯದಲ್ಲಿ ಸಾಮಾನ್ಯ ಜನರಿಗೆ ದೊಡ್ಡ ಮಟ್ಟದ ಸಮಾಧಾನ ತರಲಿವೆ. ಬಾಡಿಗೆದಾರರ ಹಿತಾಸಕ್ತಿ ಕಾಪಾಡಲು ಈ ಕಾಯ್ದೆಯಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ.

ADVERTISEMENT

ಕೇವಲ ಬಾಯಿ ಮಾತಿನ ಒಪ್ಪಂದಕ್ಕೆ ಇನ್ನು ಮುಂದೆ ಕಾನೂನು ಮಾನ್ಯತೆ ಇರುವುದಿಲ್ಲ. ಪ್ರತಿ ಬಾಡಿಗೆ ವ್ಯವಹಾರಕ್ಕೂ ಕಡ್ಡಾಯವಾಗಿ ಲಿಖಿತ ಒಪ್ಪಂದ (Rental Agreement) ಇರಲೇಬೇಕು. ಒಪ್ಪಂದವಾದ 60 ದಿನಗಳ ಒಳಗಾಗಿ ಅದನ್ನು ಸಂಬಂಧಪಟ್ಟ ಅಧಿಕಾರಿಗಳ ಬಳಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ.

JP Nadda : ದೇಶದಲ್ಲಿ ಅರಾಜಕತೆ ಸೃಷ್ಟಿಸೋದೇ ಅವರ ಉದ್ದೇಶವಾಗಿದೆ..! #congress #bjp #pratidhvani

ಇನ್ನು ಮುಂದೆ ಮಾಲೀಕರು ತಮ್ಮ ಇಚ್ಛೆಯಂತೆ ಭಾರಿ ಮೊತ್ತದ ಅಡ್ವಾನ್ಸ್ ಅಥವಾ ಡಿಪಾಸಿಟ್ ಕೇಳುವಂತಿಲ್ಲ. ಗರಿಷ್ಠ 2 ತಿಂಗಳ ಬಾಡಿಗೆಯನ್ನು ಮಾತ್ರ ಡಿಪಾಸಿಟ್ ಆಗಿ ಪಡೆಯಬೇಕು. ಕಚೇರಿ ಅಥವಾ ಅಂಗಡಿಗಳಿಗೆ ಗರಿಷ್ಠ 6 ತಿಂಗಳ ಬಾಡಿಗೆಯನ್ನು ಡಿಪಾಸಿಟ್ ಆಗಿ ನಿಗದಿಪಡಿಸಲಾಗಿದೆ.

Mallikarjun Kharge : ಸಿಎಂ ಬದಲಾವಣೆ ಬಗ್ಗೆ ಡಿಕೆಶಿ ಮುಂದೆನೇ ಅಚ್ಚರಿ ಹೇಳಿಕೆ ಕೊಟ್ಟ ಖರ್ಗೆ.. #pratidhvani

ಮಾಲೀಕರು ತಮಗೆ ಇಷ್ಟ ಬಂದಾಗ ಬಾಡಿಗೆ ಹೆಚ್ಚಿಸುವಂತಿಲ್ಲ.ವರ್ಷಕ್ಕೆ ಒಮ್ಮೆ ಮಾತ್ರ ಬಾಡಿಗೆ ಏರಿಕೆ ಮಾಡಲು ಅವಕಾಶವಿರುತ್ತದೆ.ಬಾಡಿಗೆ ಹೆಚ್ಚಿಸುವ ಕನಿಷ್ಠ 90 ದಿನಗಳ ಮೊದಲೇ ಬಾಡಿಗೆದಾರರಿಗೆ ನೋಟಿಸ್ ನೀಡಬೇಕು.

 

ಸರಿಯಾದ ಕಾರಣವಿಲ್ಲದೆ ಬಾಡಿಗೆದಾರರನ್ನು ಮನೆಯಿಂದ ಹೊರಹಾಕುವಂತಿಲ್ಲ.ಮಾಲೀಕರು ಬಾಡಿಗೆ ಮನೆಗೆ ಭೇಟಿ ನೀಡಬೇಕೆಂದರೆ ಕನಿಷ್ಠ 24 ಗಂಟೆಗಳ ಮೊದಲೇ ಮಾಹಿತಿ ನೀಡಬೇಕು. ಇದು ಬಾಡಿಗೆದಾರರ ಖಾಸಗಿತನವನ್ನು ರಕ್ಷಿಸುತ್ತದೆ.

 

 

ಬಾಡಿಗೆಗೆ ಸಂಬಂಧಿಸಿದ ವಿವಾದಗಳು ಎದುರಾದರೆ ಸಿವಿಲ್ ನ್ಯಾಯಾಲಯಗಳಲ್ಲಿ ವರ್ಷಗಟ್ಟಲೆ ಕಾಯುವ ಅಗತ್ಯವಿಲ್ಲ. ಇದಕ್ಕಾಗಿ ಪ್ರತ್ಯೇಕವಾಗಿ ‘ರೆಂಟ್ ಅಥಾರಿಟಿ’ ಮತ್ತು ‘ಬಾಡಿಗೆ ನ್ಯಾಯಾಲಯಗಳನ್ನು’ ಸ್ಥಾಪಿಸಲಾಗುವುದು. ಇಲ್ಲಿ ಬಾಡಿಗೆ ಪ್ರಕರಣಗಳು ಅತಿ ವೇಗವಾಗಿ ಇತ್ಯರ್ಥಗೊಳ್ಳಲಿವೆ.

 

ಈ ನಿಯಮಗಳು ಕೇಂದ್ರ ಸರ್ಕಾರದ ‘ಮಾದರಿ ಬಾಡಿಗೆ ಕಾಯ್ದೆ’ಯನ್ನು ಆಧರಿಸಿವೆ. ರಾಜ್ಯ ಸರ್ಕಾರಗಳು ತಮ್ಮ ಅಗತ್ಯಕ್ಕೆ ಅನುಗುಣವಾಗಿ ಇದರಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಂಡು ಜಾರಿಗೆ ತರುವ ಅಧಿಕಾರವನ್ನು ಹೊಂದಿರುತ್ತವೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #-pratidhvanimodel rental law rulesNew rental rules
Previous Post

ಇಂದಿನಿಂದ ಹೋಟೆಲ್ ಬಂದ್ ? ಹೋಟೆಲ್ ಸಂಘದವರು ಹೇಳಿದ್ದೆನು

Next Post

ಈ ಬ್ಯಾಂಕುಗಳ ಖಾತೆಯಲ್ಲಿ  ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ವಿಧಿಸುವಂತಿಲ್ಲ !

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post
ಈ ಬ್ಯಾಂಕುಗಳ ಖಾತೆಯಲ್ಲಿ  ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ವಿಧಿಸುವಂತಿಲ್ಲ !

ಈ ಬ್ಯಾಂಕುಗಳ ಖಾತೆಯಲ್ಲಿ  ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ವಿಧಿಸುವಂತಿಲ್ಲ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada