• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ”

ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ : ಸಿಎಂ ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
March 10, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
“ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ”
Share on WhatsAppShare on FacebookShare on Telegram

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೊರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ತಿಳಿಸಿದ್ದಾರೆ.

ADVERTISEMENT
Podcast with Kanthakumar R :  50 ಲಕ್ಷ ಅಲ್ಲಾ, 5 ಕೋಟಿ ಕೊಡೋಕು ರೆಡಿಯಿರುತ್ತಾರೆ.! #pratidhvani

ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು. ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ.

ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ನಡವಳಿಕೆ ಆಗಿದೆ. ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ಸ್ಮರಿಸಿದ್ದಾರೆ.

ಇದನ್ನೂ ಓದಿ : ಇಂದಿನಿಂದ ಹೋಟೆಲ್ ಬಂದ್ ? ಹೋಟೆಲ್ ಸಂಘದವರು ಹೇಳಿದ್ದೆನು

ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ. ಇದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡಾ ಜೊತೆಯಿರುತ್ತೇನೆ ಎಂದು ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ ಬೆನ್ನಿಗೆ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ.

ಸದ್ಯ ಕಾಂಗ್ರೆಸ್‌ ಪಾಳಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ಸಿಎಂ ಪಟ್ಟವನ್ನು ದಕ್ಕಿಸಿಕೊಳ್ಳುವುದಕ್ಕಾಗಿ ಡಿಕೆ ಶಿವಕುಮಾರ್‌ ಹಲವು ಸುತ್ತಿನ ಕಸರತ್ತುಗಳನ್ನು ನಡೆಸಿದ್ದಾರೆ. ಆದರೆ ಸಿದ್ದರಾಮಯ್ಯ ಇದುವರೆಗೂ ಸ್ಥಾನ ತ್ಯಜಿಸಲು ಮುಂದಾಗಿಲ್ಲ. ಹೀಗಾಗಿ ಈ ಇಬ್ಬರ ನಡುವಿನ ಮುಸುಕಿನ ಗುದ್ದಾಟ ಇನ್ನೂ ಮುಂದುವರೆದಿದ್ದು, ಈ ನಡುವೆಯೇ ಇದೀಗ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ ಅವರ ಸಂಘಟನಾ ಶಕ್ತಿಯನ್ನು ಶ್ಲಾಘಿಸಿರುವುದು ಕುತೂಹಲ ಮೂಡಿಸಿದೆ.

Tags: BJPbjp karnatakaCBICm changeCM PostCM SiddaramaiahCommunal Viruscongress highcommandcongress karnatakaCongress LeadersDeputy Chief MinisterDK Shivakumarkannada newsKarnataka PoliticsKPCCKPCC President 6 YearsPOlitical LifePower sharingSiddaramaih wishes DKS
Previous Post

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ : ಕೇಂದ್ರಕ್ಕೆ ಸಿಎಂ ಪತ್ರ

Next Post

BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post
BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada