• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉನ್ನತ ಶಿಕ್ಷಣ ಸುಧಾರಣೆ: ಯುಜಿಸಿ ಸೇರಿ ಮೂರು ಸಂಸ್ಥೆಗಳೊಂದಿಗೆ ಜೆಪಿಸಿ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
March 10, 2026
in Top Story
0
ಉನ್ನತ ಶಿಕ್ಷಣ ಸುಧಾರಣೆ: ಯುಜಿಸಿ ಸೇರಿ ಮೂರು ಸಂಸ್ಥೆಗಳೊಂದಿಗೆ ಜೆಪಿಸಿ ಸಭೆ
Share on WhatsAppShare on FacebookShare on Telegram

ನವದೆಹಲಿ:

ADVERTISEMENT

ದೇಶದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲು ಕೇಂದ್ರ ಸರ್ಕಾರ ಮಂಡಿಸಿರುವ ವಿಕಸಿತ ಭಾರತ ಶಿಕ್ಷಣ ಅಧಿಷ್ಠಾನ ಮಸೂದೆ–2025 ಕುರಿತು ಸಂಸದೀಯ ಸಂಯುಕ್ತ ಸಮಿತಿ (JPC) ಈ ವಾರ ಪ್ರಮುಖ ಸಭೆ ನಡೆಸಲಿದೆ. ಈ ಸಭೆಯಲ್ಲಿ ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ – ಯುಜಿಸಿ(UGC),ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ – ಎಐಸಿಟಿಇ ಹಾಗೂ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್ – ಎನ್‌ಸಿಟಿ ಅಧಿಕಾರಿಗಳೊಂದಿಗೆ ಸಮಿತಿ ಚರ್ಚೆ ನಡೆಸಲಿದೆ.

Budget Assembly: ಸಿದ್ದು ಬಜೆಟ್ ಖಾಲಿ ಚೊಂಬು ಎಂದ ಅಶೋಕ್​ಗೆ ಸ್ಪಾಟ್​ನಲ್ಲೇ ಡಿಕೆ ಕೌಂಟರ್  #pratidhvani

ಈ ಮಸೂದೆ ದೇಶದ ಉನ್ನತ ಶಿಕ್ಷಣದ ನಿಯಂತ್ರಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪುನರ್‌ರಚಿಸುವ ಉದ್ದೇಶ ಹೊಂದಿದ್ದು, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಯುಜಿಸಿ, ಎಐಸಿಟಿಇ ಮತ್ತು ಎನ್‌ಸಿಟಿಇ ಸಂಸ್ಥೆಗಳ ಬದಲು ಒಂದೇ ಕೇಂದ್ರ ನಿಯಂತ್ರಣ ಸಂಸ್ಥೆಯನ್ನು ಸ್ಥಾಪಿಸುವ ಪ್ರಸ್ತಾವನೆ ಹೊಂದಿದೆ.

Kannada Director L. N. Mukundaraj Speaks : ಕೆಲವು ದುಷ್ಕರ್ಮಿಗಳು ಕೋಮುವಾದ  ಸೃಷ್ಟಿ ಮಾಡ್ತಾರೆ #pratidhvani

ಮಸೂದೆಯ ಪ್ರಕಾರ “ವಿಕಸಿತ ಭಾರತ ಶಿಕ್ಷಣ ಅಧಿಷ್ಠಾನ ಎಂಬ ಏಕೈಕ ಶ್ರೇಷ್ಟ ಸಂಸ್ಥೆಯನ್ನು ರಚಿಸಲಾಗುತ್ತದೆ. ಇದರ ಅಡಿಯಲ್ಲಿ ನಿಯಂತ್ರಣ, ಮಾನ್ಯತೆ (accreditation) ಹಾಗೂ ಶೈಕ್ಷಣಿಕ ಮಾನದಂಡಗಳನ್ನು ನಿರ್ಧರಿಸುವ ಮೂರು ಪ್ರತ್ಯೇಕ ಮಂಡಳಿಗಳನ್ನು ಸ್ಥಾಪಿಸುವ ಯೋಜನೆ ಇದೆ. ಸಂಸದೀಯ ಸಂಯುಕ್ತ ಸಮಿತಿ ಮಸೂದೆಯ ವಿಧಿಗಳನ್ನು ಪರಿಶೀಲಿಸಿ, ಶಿಕ್ಷಣ ತಜ್ಞರು ಹಾಗೂ ಸಂಬಂಧಿತ ಸಂಸ್ಥೆಗಳ ಅಭಿಪ್ರಾಯಗಳನ್ನು ಪಡೆದು ತನ್ನ ವರದಿಯನ್ನು ಸಂಸತ್ತಿಗೆ ಸಲ್ಲಿಸಲಿದೆ. ಈ ವರದಿ 2026ರ ಬಜೆಟ್ ಅಧಿವೇಶನದೊಳಗೆ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Niketh raj maurya : ಯುವಕರಿಗೆ ಉದ್ಯೋಗ ಕೊಡುತ್ತಿಲ್ಲ ಆ MLA ಗೆ ಹೊಸ ಯೂನಿವರ್ಸಿಟಿ ಬೇಕಂತೆ #pratidhvani

ಈ ಮಸೂದೆ ಜಾರಿಗೆ ಬಂದರೆ ದೇಶದ ಉನ್ನತ ಶಿಕ್ಷಣದ ನಿಯಂತ್ರಣ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ವಲಯದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ವ್ಯವಸ್ಥೆಯ ಮೂಲಕ ದೇಶದಾದ್ಯಂತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಒಂದೇ ರೀತಿಯ ನಿಯಮಗಳು, ಮಾನದಂಡಗಳು ಹಾಗೂ ಗುಣಮಟ್ಟದ ನಿಯಂತ್ರಣ ವ್ಯವಸ್ಥೆ ಜಾರಿಗೆ ಬರಬಹುದು. ಇದರಿಂದ ಆಡಳಿತ ಸರಳವಾಗುವುದು, ಅನೇಕ ನಿಯಂತ್ರಣ ಸಂಸ್ಥೆಗಳ ನಡುವೆ ಇರುವ ಗೊಂದಲ ಕಡಿಮೆಯಾಗುವುದು ಹಾಗೂ ಶಿಕ್ಷಣದ ಗುಣಮಟ್ಟವನ್ನು ಏಕೀಕೃತವಾಗಿ ಮೇಲ್ದರ್ಜೆಗೆ ತರುವ ಅವಕಾಶ ಸಿಗಬಹುದು ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Higher education reformJPCpratidavaniUGC
Previous Post

BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Next Post

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada