• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕ್ರಿಕೆಟ್ ಆಟಗಾರ ಇಶ್ ಸೋಧಿ : ಕಾರಣವೇನು ಗೊತ್ತೆ 

ಪ್ರತಿಧ್ವನಿ by ಪ್ರತಿಧ್ವನಿ
March 11, 2026
in ಕ್ರೀಡೆ
0
ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕ್ರಿಕೆಟ್ ಆಟಗಾರ ಇಶ್ ಸೋಧಿ : ಕಾರಣವೇನು ಗೊತ್ತೆ 
Share on WhatsAppShare on FacebookShare on Telegram

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯ ಆರಂಭವಾಗುವ ಮೊದಲು ನ್ಯೂಜಿಲೆಂಡ್ ತಂಡದ ಪ್ರಮುಖ ಆಟಗಾರ ಇಶ್ ಸೋಧಿ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.ನ್ಯೂಜಿಲೆಂಡ್‌ ತಂಡದ ಇಶ್ ಸೋಧಿ ಅವರ ಈ ಭಾವನಾತ್ಮಕ ಕ್ಷಣ ಜಗತ್ತಿನಾದ್ಯಂತ ಕ್ರೀಡಾಭಿಮಾನಿಗಳ ಗಮನ ಸೆಳೆದಿದೆ.

ADVERTISEMENT
Nirmala Sitharaman : ವಿಪಕ್ಷ ನಾಯಕರ ವಿರುದ್ಧ ಗುಡುಗಿದ ಹಣಕಾಸು ಸಚಿವೆ ನಿರ್ಮಲಾ..! #speekar

ಇಶ್ ಸೋಧಿ ಅವರು ಜನಿಸಿದ್ದು ಪಂಜಾಬ್‌ನ ಲೂಧಿಯಾನದಲ್ಲಿ. ತಮ್ಮ ಬಾಲ್ಯದ ಆರಂಭಿಕ ದಿನಗಳನ್ನು ಭಾರತದಲ್ಲಿ ಕಳೆದ ಅವರು, ನಂತರ ತಮ್ಮ ಕುಟುಂಬದೊಂದಿಗೆ ನ್ಯೂಜಿಲೆಂಡ್‌ಗೆ ತೆರಳಿದರು. ಇದೀಗ ಅದೇ ಭಾರತದ ಮಣ್ಣಿನಲ್ಲಿ, ಅಹಮದಾಬಾದ್‌ನ ಐತಿಹಾಸಿಕ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್ ಪಂದ್ಯವನ್ನು ಆಡುವುದು ಅವರ ಪಾಲಿಗೆ ದೊಡ್ಡ ಕನಸಾಗಿತ್ತು. ಅದರಂತೆಯೇ ಕನಸು ನೆರವೇರಿದಾಗ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ವರದಿಯಾಗಿದೆ.

Sudha Murty Rajya Sabha Speech : ಸುಧಾಮೂರ್ತಿ ಮಾತಿಗೆ ಎದ್ದು ಚಪ್ಪಾಳೆ ತಟ್ಟಿದ ಪ್ರಧಾನಿ ಮೋದಿ..!

ತನ್ನ ಹುಟ್ಟಿದ ನಾಡಿನ ಮೇಲೆ ಇಶ್ ಸೋಧಿ ಹೊಂದಿರುವ ಗೌರವ ಮತ್ತು ಪ್ರೀತಿ ನಿಜಕ್ಕೂ ಮೆಚ್ಚುವಂತಹದ್ದು,” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.  ಮತ್ತೊಂದೆಡೆ, ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧದ ಸೋಲು ನ್ಯೂಜಿಲೆಂಡ್ ತಂಡದ ಆಟಗಾರರಿಗೆ ತೀವ್ರ ನೋವನ್ನುಂಟು ಮಾಡಿತು. ಈ ಪಂದ್ಯದ ನಂತರ ಮೈದಾನದಲ್ಲಿ ಭಾರತೀಯ ಮೂಲದ ಕಿವೀಸ್‌ನ ಅನುಭವಿ ಆಟಗಾರ ಇಶ್ ಸೋಧಿ ಕಣ್ಣಿರಿಟ್ಟಿದ್ದಾರೆ ಎಂದು ವರದಿಯಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Cricketer Ish Sodhinational anthempratidavani
Previous Post

ದೇಶಾದ್ಯಂತ ‘ಎಸ್‌ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ! ಈ ತಪ್ಪು ಮಾಡಿದರೆ ಜೈಲು ಗ್ಯಾರಂಟಿ

Next Post

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
Next Post
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada