• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಜೀವನದ ಶೈಲಿ

ಊಟದ ಜೊತೆ ಹಸಿ ಈರುಳ್ಳಿ ತಿನ್ನುವವರ ಗಮನಕ್ಕೆ: ಇಂತವರು ತಿನ್ನಬಾರದು 

ಪ್ರತಿಧ್ವನಿ by ಪ್ರತಿಧ್ವನಿ
March 12, 2026
in ಜೀವನದ ಶೈಲಿ
0
ಊಟದ ಜೊತೆ ಹಸಿ ಈರುಳ್ಳಿ ತಿನ್ನುವವರ ಗಮನಕ್ಕೆ: ಇಂತವರು ತಿನ್ನಬಾರದು 
Share on WhatsAppShare on FacebookShare on Telegram

ಈರುಳ್ಳಿಯಂತೂ ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಇದ್ದೇ ಇರುತ್ತದೆ. ಏಕೆಂದರೆ ಈರುಳ್ಳಿ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಊಟದ ಜೊತೆ ಹಸಿ ಈರುಳ್ಳಿಯನ್ನು ಇಷ್ಟಪಟ್ಟು ಸೇವಿಸುತ್ತಾರೆ.ಆದರೆ, ಹಸಿ ಈರುಳ್ಳಿಯನ್ನು ಯಾರು ದೂರವಿಡಬೇಕು ಗೊತ್ತೆ?

ADVERTISEMENT
Cm Siddaramaiah -  Dk shivakumar : ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೊರೈಕೆ.. #pratidhvani #kpcc #podcast

ಹಸಿ ಈರುಳ್ಳಿಯಲ್ಲಿ ವಿಟಮಿನ್ ಸಿ, ಬಿ6 ಮತ್ತು ಪೊಟ್ಯಾಸಿಯಮ್‌ಗಳಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಜೀರ್ಣಕ್ರಿಯೆ ಮತ್ತು ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಈರುಳ್ಳಿ ಕೆಲವು ಕ್ಯಾನ್ಸರ್‌ಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದೆ. ಈರುಳ್ಳಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದರೂ, ಇವುಗಳನ್ನು ಹೇಗೆ ತಿನ್ನಬೇಕು ಎಂಬುವುದನ್ನು ತಿಳಿಯುವುದು ಸಹ ಮುಖ್ಯವಾಗಿದೆ.

MLC Nagaraj Yadav : ಗ್ಯಾಸ್ ಇಲ್ಲದೆ ಸಮಸ್ಯೆ ಆಗ್ತಿದೆ #pratidhvani #cylinder #narendramodi #isreliran

 

ಈರುಳ್ಳಿಯನ್ನು ಕೆಲವರು ತಿನ್ನಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಗ್ಯಾಸ್ಟ್ರೋಸೊಫೇಜಿಯಲ್ ರಿಫ್ಲಕ್ಸ್ ಕಾಯಿಲೆ (GERD) ಅಥವಾ ಪದೇ-ಪದೇ ಎದೆಯುರಿ ಇದ್ದವತು ಹಸಿ ಈರುಳ್ಳಿ ತಿನ್ನಬಾರದು. ಹಾಗೂ ಮೈಗ್ರೇನ್ ಅಥವಾ ಈರುಳ್ಳಿ ಅಲರ್ಜಿ ಸಮಸ್ಯೆ ಇರುವವರು ಹಸಿ ಈರುಳ್ಳಿ ತಿನ್ನಬಾರದು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: eat raw onions with mealonionpratidavani
Previous Post

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

Next Post

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

Related Posts

ರಾಜಕೀಯ ಅಧಿಕಾರ ಮತ್ತು ದಲಿತ ಪ್ರಜ್ಞೆ
Top Story

ರಾಜಕೀಯ ಅಧಿಕಾರ ಮತ್ತು ದಲಿತ ಪ್ರಜ್ಞೆ

by ನಾ ದಿವಾಕರ
July 9, 2026
0

ಭಾಗ 1 ಭಾರತದ ರಾಜಕಾರಣ ಎಂದರೆ ಜಾತಿ ರಾಜಕಾರಣ. ಹಿಂದುತ್ವದ ಬೆಳವಣಿಗೆಗಳು ಹಿಂದೂ ಧಾರ್ಮಿಕ ಅಸ್ಮಿತೆಗಳನ್ನು ಮುನ್ನಲೆಗೆ ತಂದಿದ್ದರೂ, “ ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು ”...

Read moreDetails
45 ಬಾರಿ ರಕ್ತದಾನ ಮಾಡಿ ಜಾಗೃತಿ ಮೂಡಿಸಿದ ಸಮಾಜ ಸೇವಕ : ಗ್ರಾಮೀಣ ಭಾಗದಲ್ಲಿ ದಾನದ ಮಹತ್ವ ಸಾರಿದ ಪತ್ರಕರ್ತ..!

45 ಬಾರಿ ರಕ್ತದಾನ ಮಾಡಿ ಜಾಗೃತಿ ಮೂಡಿಸಿದ ಸಮಾಜ ಸೇವಕ : ಗ್ರಾಮೀಣ ಭಾಗದಲ್ಲಿ ದಾನದ ಮಹತ್ವ ಸಾರಿದ ಪತ್ರಕರ್ತ..!

June 14, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 18, 2026
H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

April 18, 2026
Next Post

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada