• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನರ ಆಶೀರ್ವಾದ, ನಮ್ಮ ಪಕ್ಷದ ಶಾಸಕರ ಬೆಂಬಲದಿಂದ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ, ನನ್ನ ರಾಜಕೀಯ ಜೀವನದ ದಾಖಲೆಯ 17ನೇ ಬಜೆಟ್ ಮಂಡಿಸಲು ಸಾಧ್ಯ...

ಪ್ರತಿಧ್ವನಿ by ಪ್ರತಿಧ್ವನಿ
March 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!
Share on WhatsAppShare on FacebookShare on Telegram
ADVERTISEMENT

ಬೆಂಗಳೂರು : ಎರಡನೇಯ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ದಾಖಲೆಯ 17 ನೇ ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ನಡೆದ ಶಾಸಕಾಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್‌, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್‌ ಪಟ್ಟಣ್‌ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

🔴 LIVE | Karnataka Legislative Assembly Session: ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..! #pratidhvani

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ಜನರ ಆಶೀರ್ವಾದ, ನಮ್ಮ ಪಕ್ಷದ ಶಾಸಕರ ಬೆಂಬಲದಿಂದ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ, ನನ್ನ ರಾಜಕೀಯ ಜೀವನದ ದಾಖಲೆಯ 17ನೇ ಬಜೆಟ್ ಮಂಡಿಸಲು ಸಾಧ್ಯವಾಗಿದೆ. ಇದಕ್ಕಾಗಿ ರಾಜ್ಯದ ಜನತೆಗೆ, ಪಕ್ಷದ ವರಿಷ್ಠರಿಗೆ ಹಾಗೂ ಶಾಸಕರಿಗೆ ನಾನು ಆಭಾರಿ ಎಂದು ಕೃತಜ್ಞತೆಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ : BREAKING : ಇರಾನ್‌ ಮೇಲಿನ ಯುದ್ಧದ ಬಗ್ಗೆ ಟ್ರಂಪ್‌ ಬಿಗ್‌ ಅಪ್ಡೇಟ್‌..!

ಸರ್ವರನ್ನೂ ಒಳಗೊಳ್ಳುವ, ಸರ್ವತೋಮುಖ ಪ್ರಗತಿಯ ಜನಪರವಾದ ಬಜೆಟ್ ಮಂಡಿಸಿದ ನನ್ನನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ನಮ್ಮೆಲ್ಲಾ ಶಾಸಕರುಗಳು ಅಭಿನಂದಿಸಿದ್ದೀರಿ. ನಿಮ್ಮೆಲ್ಲರ ಪ್ರೀತಿ – ಬೆಂಬಲಕ್ಕೆ ಧನ್ಯವಾದಗಳು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿ.ಕೆ.ಶಿವಕುಮಾರ್ ಅವರನ್ನು ಸಿದ್ದರಾಮಯ್ಯ ಪಕ್ಷದ ಶಾಸಕರ ಪರವಾಗಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.

Tags: Budget sessionCLP MeetingCM SiddaramaiahCOngress Leader MeetingCongress ministercongress mlasDK Shivakumarkannada newsKarnataka GovernmentKarnataka PoliticsPratidhvanisiddaramaiah
Previous Post

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

Next Post

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!