• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

ಭಾರತದ ಮನವಿಗೆ ಹಳೆಯ ಸ್ನೇಹಿತನ ಸ್ಪಂದನೆ : ಭಾರತದಲ್ಲಿ ತೈಲ ಅಭಾವ ಕಡಿಮೆಯಾಗುವ ಸಂಭವ ದಟ್ಟವಾಗಿದೆ..

ಪ್ರತಿಧ್ವನಿ by ಪ್ರತಿಧ್ವನಿ
March 12, 2026
in Top Story, ಇದೀಗ, ದೇಶ, ರಾಜಕೀಯ
0
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..
Share on WhatsAppShare on FacebookShare on Telegram

ಬೆಂಗಳೂರು : ಅಂತರಾಷ್ಟ್ರೀಯ ಮಟ್ದಲ್ಲಿ ಭಾರತಕ್ಕೆ ರಾಜತಾಂತ್ರಿಕ ಬಹುದೊಡ್ಡ ಗೆಲುವಾಗಿದೆ. ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಎದುರಾಗಿರುವ ತೈಲ ಹಾಗೂ ಗ್ಯಾಸ್‌ ಸಿಲಿಂಡರ್‌ಗಳ ಅಭಾವದ ಹಿನ್ನೆಲೆಯಲ್ಲಿ ನಡೆದಿರುವ ಈ ಬೆಳವಣಿಗೆಯಲ್ಲಿ ಭಾರತದ ಮನವಿಗೆ ಇರಾನ್‌ ಸರ್ಕಾರ ಮನ್ನಣೆ ನೀಡಿದೆ.

ADVERTISEMENT
🔴 LIVE | Karnataka Legislative Assembly Session: ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..! #pratidhvani

ಕಳೆದ ಫೆಬ್ರವರಿ 28 ರಂದು ಇರಾನ್‌ನ ಮೇಲೆ ಇಸ್ರೇಲ್‌ ಹಾಗೂ ಅಮೆರಿಕ ಜಂಟಿ ದಾಳಿಯನ್ನು ನಡೆಸಿದ್ದ ಪರಿಣಾಮ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿತ್ತು. ಇದರಿಂದ ಕೆರಳಿರುವ ಇರಾನ್‌ ಉಭಯ ರಾಷ್ಟ್ರಗಳ ವಿರುದ್ಧ ಪ್ರತೀಕಾರದ ದಾಳಿಯನ್ನು ಮುಂದುವರೆಸಿದೆ.

ಇನ್ನೂ ಈ ದಾಳಿಯ ಕಾರಣಕ್ಕಾಗಿ ಇರಾನ್‌ ತನ್ನ ಹಾರ್ಮುಜ್‌ ಜಲಸಂಧಿಯನ್ನು ಸಂಪೂರ್ಣವಾಗಿ ಬಂದ್‌ ಮಾಡಿದ್ದ ಪರಿಣಾಮ ಜಾಗತಿಕವಾಗಿ ತೈಲದ ದರದಲ್ಲಿ ಏರಿಕೆ ಹಾಗೂ ಗ್ಯಾಸ್‌ ಸಿಲಿಂಡರ್‌ನ ತೀವ್ರ ಅಭಾವವು ಮುಂದುವರೆದಿದೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ಇರಾನ್‌ ಸಹಕಾರ ಕೇಳಿದೆ.

ಇದನ್ನೂ ಓದಿ : ವಿಶ್ವದ ಚಿನ್ನದ ರಾಜಧಾನಿ ಎಂದು ಯಾವ ನಗರವನ್ನು ಕರೆಯುತ್ತಾರೆ ?

ಈ ಕುರಿತು ಇರಾನ್‌ ವಿದೇಶಾಂಗ ಸಚಿವ ಸೈಯ್ಯದ್‌ ಅಬ್ಬಾಸ್‌ ಅರಾಗ್ಚಿ ಅವರೊಂದಿಗೆ ಭಾರತದ ವಿದೇಶಾಂಗ ಸಚಿವ ಸುಬ್ರಮಣಿಯನ್‌ ಜೈಶಂಕರ್‌ ಮಾತುಕತೆ ನಡೆಸಿದ್ದರು. ಈ ವೇಳೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಟ್ಯಾಂಕರ್ ಗಳ ಓಡಾಟಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿದ್ದರು.

ಇದನ್ನು ಪರಿಗಣಿಸಿರುವ ಇರಾನ್‌ ಸರ್ಕಾರ ಹಾರ್ಮುಜ್‌ ಜಲಸಂಧಿಯಲ್ಲಿ ಭಾರತದ ತೈಲ ಟ್ಯಾಂಕರ್‌ಗಳ ಓಡಾಟಕ್ಕೆ ಅಸ್ತು ಎಂದಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ರಾಜತಾಂತ್ರಿಕವಾಗಿ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ. ಇದರಿಂದ ದೇಶದಲ್ಲಿ ತಲೆದೂರಿರುವ ಸಿಲಿಂಡರ್‌ ಹಾಗೂ ತೈಲದ ಸಮಸ್ಯೆ ಪರಿಹಾರವಾಗುವ ಸಾಧ್ಯತೆಗಳಿವೆ.

Tags: External Affairs Minister Dr Jaishankar lauded ChileGovernment of IndiaIndain diplomacy winIndian DiplomacyIran external Affairs Ministeriran india relationsIran israel conflictsIran isrrael warLPG Shortage ProblemOil problemPrime Minister Narendra Modisyed abbas argchi
Previous Post

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

Next Post

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
Next Post
ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada