• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೋರಾಟಗಾರರ ಮುಂದೆ ಬಹಿರಂಗವಾಗಿಯೇ ತೊಡೆ ತಟ್ಟಿದ DYSP : ಮುಂದೇನಾಯ್ತು ನೋಡಿ..!

ಭ್ರಷ್ಟಾಚಾರದ ವಿರುದ್ಧದ ಹೋರಾಟ ಹತ್ತಿಕ್ಕಲು ಪೊಲೀಸರು ಯತ್ನ ಮಾಡ್ತಿದ್ದಾರೆಂದು ಆರೋಪಿಸಿದ ಕನ್ನಡಪರ ಹೋರಾಟಗಾರರು..

ಪ್ರತಿಧ್ವನಿ by ಪ್ರತಿಧ್ವನಿ
March 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಹೋರಾಟಗಾರರ ಮುಂದೆ ಬಹಿರಂಗವಾಗಿಯೇ ತೊಡೆ ತಟ್ಟಿದ DYSP : ಮುಂದೇನಾಯ್ತು ನೋಡಿ..!
Share on WhatsAppShare on FacebookShare on Telegram

ಬೆಳಗಾವಿ : ಡಿವೈಎಸ್ಪಿಯೊಬ್ಬರು ಬಹಿರಂಗವಾಗಿ ಕನ್ನಡಪರ ಹೋರಾಟಗಾರರ ಜೊತೆ ವಾಗ್ವಾದ ಮಾಡಿಕೊಂಡು ಸೆಡ್ಡು ಹೊಡೆದು ಸಾರ್ವಜನಿಕ ಟೀಕೆಗೆ ಗುರಿಯಾಗಿದ್ದಾರೆ.

ADVERTISEMENT
Amit Shah: ಸಂಸತ್‌ನಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ದ ರೊಚ್ಚೆಗೆದ್ದ ಅಮಿತ್‌ ಶಾ..!#congress #parliament

ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಘಟನೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗುತ್ತಿದೆ. ಮೂರು ದಿನಗಳ ಹಿಂದೆ ನಡೆದಿರುವ ಈ ಘಟನೆ ವಿಡಿಯೋ ಈಗ ಸದ್ದು ಮಾಡುತ್ತಿದೆ.

ಬೈಲಹೊಂಗಲದಲ್ಲಿ ಚನ್ನಮ್ಮ ಸ್ಮಾರಕ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಹೋರಾಟ ಮಾಡುತ್ತಿದ್ದ ಕನ್ನಡಪರ ಹೋರಾಟಗಾರರನ್ನು ತಡೆಯಲು ಡಿವೈಎಸ್ಪಿ ಮುಂದಾಗಿದ್ದರು ಎಂದು ಕನ್ನಡಪರ ಹೋರಾಟಗಾರರು ಆರೋಪಿಸಿದ್ದಾರೆ.

ಇದನ್ನೂ ಓದಿ : ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

ಅಲ್ಲದೆ ಹೋರಾಟ ಹತ್ತಿಕ್ಕಲು ಪೊಲೀಸರು ಯತ್ನ ಮಾಡ್ತಿದ್ದಾರೆಂದು ಹೋರಾಟಗಾರರು ದೂರಿದ್ದು, ಇದಕ್ಕೆ ಪ್ರತಿಯಾಗಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿರುವ ಆರೋಪವನ್ನು ಪೊಲೀಸರು ಹೋರಾಟಗಾರರ ಮೇಲೆ ಹೇರಿದ್ದಾರೆ.

ಹೋರಾಟದ ಸಮಯದಲ್ಲಿ ತಹಶೀಲ್ದಾರ್‌ ಕಚೇರಿ ಬಂದ್ ಮಾಡಲು ಹೋರಾಟಗಾರರು ಮುಂದಾಗಿದ್ದ ವೇಳೆ ಡಿವೈಎಸ್ಪಿ ಅದನ್ನು ಮಾಡದಂತೆ ತಡೆಹಿಡಿದಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಹೋರಾಟ ಮಾಡುವಂತೆ ಡಿವೈಎಸ್ಪಿ ವೀರಯ್ಯ ಮನವಿ ಮಾಡಿಕೊಂಡಿದ್ದಾರೆ.

ಬಳಿಕ ಪೊಲೀಸರ ಮನವಿಗೂ ಮನ್ನಣೆ ನೀಡದೆ ಅದನ್ನು ಧಿಕ್ಕರಿಸಿ ಮುನ್ನಗ್ಗಲು ಯತ್ನಿಸಿದ್ದಾರೆ. ನಾವು ಮುಂದೆ ನುಗ್ಗುತ್ತೇವೆ ನೀವೇನು ಮಾಡ್ಕೋಳ್ತೀರಾ ಎಂದು ಅವಾಜ್ ಹಾಕಿದ್ದಾರೆ. ಆಗ ಪರಸ್ಪರ ಸೆಡ್ಡು ಹೊಡೆದು ಬಾ ನೋಡಿಕೊಳ್ತೀನಿ ಎಂದು ಡಿವೈಎಸ್ಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಕನ್ನಡಪರ ಹೋರಾಟಗಾರ ಶಿವಾನಂದ ಪೊಲೀಸರ ಮೇಲೆ ಮುಗಿಬಿದ್ದು  ತಳ್ಳಾಟ ನೂಕಾಟದ ಬಳಿಕ ಹೋರಾಟಗಾರರನ್ನ ಪೊಲೀಸರು ವಾಪಸ್‌ ಕಳುಹಿಸಿದ್ದಾರೆ.

Tags: Bailahongal DYSPBelagavi newsBELAGAVI policeCorruptionDr G ParameshwarFight between Police avtivistKannada acvistsKarnataka PoliceKittur rrani Chennamma CirlcePratidhvaniViral Video
Previous Post

ಫಾರೂಕ್‌ ಅಬ್ದುಲ್ಲಾ ಮೇಲಿನ ಹಲ್ಲೆ ಖಂಡನೀಯ : ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ..

Next Post

ನಮ್ಮ ಖಾಸಗಿ ಜೀವನದ ಬಗ್ಗೆ ಬೈಕೊಂಡ್‌, ಮಾತ್ನಾಡೋ ಜನ ಒಂದ್‌ ಅರ್ಥ ಮಾಡ್ಕೋಬೇಕು.. : ಮೌನ ಮುರಿದ ರಶ್ಮೀಕಾ..

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ನಮ್ಮ ಖಾಸಗಿ ಜೀವನದ ಬಗ್ಗೆ ಬೈಕೊಂಡ್‌, ಮಾತ್ನಾಡೋ ಜನ ಒಂದ್‌ ಅರ್ಥ ಮಾಡ್ಕೋಬೇಕು.. : ಮೌನ ಮುರಿದ ರಶ್ಮೀಕಾ..

ನಮ್ಮ ಖಾಸಗಿ ಜೀವನದ ಬಗ್ಗೆ ಬೈಕೊಂಡ್‌, ಮಾತ್ನಾಡೋ ಜನ ಒಂದ್‌ ಅರ್ಥ ಮಾಡ್ಕೋಬೇಕು.. : ಮೌನ ಮುರಿದ ರಶ್ಮೀಕಾ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada