• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

BREAKING: ಶಾಸಕ ಭೈರತಿ ಬಸವರಾಜ್ ಗೆ ಜಾಮೀನು!

ಪ್ರತಿಧ್ವನಿ by ಪ್ರತಿಧ್ವನಿ
March 12, 2026
in ಕರ್ನಾಟಕ
0
BREAKING: ಶಾಸಕ ಭೈರತಿ ಬಸವರಾಜ್ ಗೆ ಜಾಮೀನು!
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಜಾಮೀನು ಮಂಜೂರಾಗಿದೆ. ಬಿಕ್ಲುಶಿವ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ಭೈರತಿ ಬಸವರಾಜ್ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಭೈರತಿ ಬಸವರಾಜ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Budget Assembly on BY Vijayendra : ಸಿದ್ದು ಬಜೆಟ್‌ ವಿರುದ್ಧ ವಿಜಯೇಂದ್ರ ಕಿಡಿ..! #pratidhvani

ಕಿತ್ತಗನೂರಿನ ಜಮೀನು ವಿವಾದದ ಹಿನ್ನೆಲೆಯಲ್ಲಿ ಕಳೆದ ವರ್ಷ ಜುಲೈ 15 ರಂದು ದುಷ್ಕರ್ಮಿಗಳ ಗುಂಪೊಂದು ಮಾಜಿ ರೌಡಿ ಶೀಟರ್ ಬಿಕ್ಲು ಶಿವನನ್ನು ಮಚ್ಚು, ಲಾಂಗ್​ಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು. ಮೃತನ ತಾಯಿ ಭೈರತಿ ಬಸವರಾಜ್​​ ಸೇರಿದಂತೆ ಹಲವರ ಮೇಲೆ ದೂರು ನೀಡಿದ್ದರು. ತನ್ನ ಮಗನ ಕೊಲೆ ಹಿಂದೆ ಭೈರತಿ ಬಸವರಾಜ್ ಕೈವಾಡ ಇದೆ ಅಂತಾ ಆರೋಪಿಸಿದ್ದರು.

Karnataka LPG Shortage: ಗ್ಯಾಸ್ ಇಲ್ಲದೆ ಸಮಸ್ಯೆ ಆಗ್ತಿದೆ #pratidhvani #lpg #autodriving #lpgpricehike

ಈ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಬಂಧನಕ್ಕಾಗಿ ಪೊಲೀಸರು ಹುಡುಕುತ್ತಿದಂತೆ ಶಾಸಕರು ತಲೆಮರೆಸಿಕೊಂಡಿದ್ದರು. ಬಳಿಕ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದಿಳಿಯುತ್ತಿದ್ದಂತೆ ಶಾಸಕ ಭೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು. ಈಗ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಶಾಸಕ ಭೈರತಿ ಬಸವರಾಜ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

Podcast with Singer SAGE..! ಸಾಕಷ್ಟು ಜನ ಸಿಂಗರ್ಸ್ ಗಳು ದುಡ್ಡು ಕೊಟ್ಟು ಮ್ಯೂಸಿಕ್ ಗಾಗಿ ಜಾಹೀರಾತು ನೀಡ್ತಾರೆ..!

 

2 ಲಕ್ಷ ರೂ.ಬಾಂಡ್, ಇಬ್ಬರು ಶ್ಯೂರಿಟಿ ಮೇಲೆ ಜಾಮೀನು ಮಝೂರು ಮಾಡಿದ್ದು, ಕೆಲ ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಸಾಕ್ಷ್ಯ ನಾಶ ಮಾಡುವಂತಿಲ್ಲ. ಕೋರ್ಟ್ ಅನುಮತಿ ಇಲ್ಲದೇ ಹೊರಗಡೆ ಹೋಗುವಂತಿಲ್ಲ. ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವಂತಿಲ್ಲ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: bailbikalu shivaBreakingMLA Bhairati Basavaraj!
Previous Post

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು, ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಡೊನಾಲ್ಡ್ ಟ್ರಂಪ್ ಗೆ ಛೀಮಾರಿ ಹಾಕಿದ ಸ್ವಂತ ಅಣ್ಣನ ಮಗಳು ಕೇಳಿದ ಪ್ರಶ್ನೆಗಳಿವು!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಡೊನಾಲ್ಡ್ ಟ್ರಂಪ್ ಗೆ ಛೀಮಾರಿ ಹಾಕಿದ ಸ್ವಂತ ಅಣ್ಣನ ಮಗಳು ಕೇಳಿದ ಪ್ರಶ್ನೆಗಳಿವು!

ಡೊನಾಲ್ಡ್ ಟ್ರಂಪ್ ಗೆ ಛೀಮಾರಿ ಹಾಕಿದ ಸ್ವಂತ ಅಣ್ಣನ ಮಗಳು ಕೇಳಿದ ಪ್ರಶ್ನೆಗಳಿವು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada