• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ

ಪ್ರತಿಧ್ವನಿ by ಪ್ರತಿಧ್ವನಿ
March 15, 2026
in Top Story, ಕರ್ನಾಟಕ, ದೇಶ, ರಾಜಕೀಯ
0
ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ADVERTISEMENT

ಬೆಂಗಳೂರು, ಮಾ.15:

“ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು ಯತ್ನ; ಇಬ್ಬರ  ಬಂಧನ

“ಒಡಿಸ್ಸಾದಿಂದ ಬಂದಿರುವ ನಾಲ್ಕು ಜನರು ಸ್ಥಳೀಯ ಬ್ಯಾಟರಾಯನಪುರ ನಿವಾಸಿ ಸುರೇಶ್ ಎಂಬಾತನ ಸಹಾಯ ಪಡೆದು ರೂಮ್ ಬುಕ್ ಮಾಡಿಸಿದ್ದಾರೆ. ನಂತರ ನಮ್ಮ ಶಾಸಕರಿಗೆ ಆಮಿಷ ಒಡ್ಡಿದಾಗ ನಮ್ಮ ಪಕ್ಷದ ಎಂಎಲ್ ಎಗಳು ಈ ವಿಚಾರವನ್ನು ನಮ್ಮ ಗಮನಕ್ಕೆ ತಂದಿದ್ದಾರೆ. ಆಮಿಷ ಒಡ್ಡಿದ ನಾಲ್ವರ ಪೈಕಿ ಇಬ್ಬರು ತಪ್ಪಿಸಿಕೊಂಡಿದ್ದು ಮತ್ತಿಬ್ಬರನ್ನು ಹಿಡಿಯಲಾಗಿದೆ. ಅವರು ಇದೇ ಕೆಲಸಕ್ಕೆ ಬಂದಿರುವುದಾಗಿ ಒಪ್ಪಿಕೊಂಡಿದ್ದಾರೆ. ಖಾಲಿ ಚೆಕ್ ತಂದಿದ್ದಾರೆ. ಆ ಮೂಲಕ ಆಪರೇಷನ್ ಕಮಲ ಮಾಡಲಾಗುತ್ತಿದೆ. ಎಐಸಿಸಿ ಕಾರ್ಯದರ್ಶಿಯವರು ಹಾಗೂ ಮಿಕ್ಕ ನಾಯಕರು ಇತರೇ ವಿಚಾರ ತಿಳಿಸಲಿದ್ದಾರೆ” ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುವ ಬಗ್ಗೆ ಕೇಳಿದಾಗ, “ಪಕ್ಷದ ಎಂಎಲ್ ಎಗಳು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡದೆ ಬಿಜೆಪಿ ಅಧ್ಯಕ್ಷರನ್ನು ಭೇಟಿ ಮಾಡಲು ಆಗುತ್ತದೆಯೇ?” ಎಂದರು‌.

Podcast with Niketh Raj Maurya on war #ಭಾರತಕ್ಕೆ ಎದುರಾದ ಸಂಕಷ್ಟ! : ಟ್ರಂಪ್ ಕೈಗೊಂಬೆಯಾದ್ರಾ ಮೋದಿ..? #war

ಕೇಂದ್ರ ಚುನಾವಣಾ ಆಯೋಗದ ಮಾಧ್ಯಮಗೋಷ್ಠಿಯಲ್ಲಿ ರಾಜ್ಯದ ಉಪಚುನಾವಣೆಯ ಬಗ್ಗೆ ಘೋಷಣೆ ಮಾಡಲಾಗುವುದೇ ಎಂದು ಕೇಳಿದಾಗ, “ಮಾಡಲಿ ಬಿಡಿ, ನಾವು ತಯಾರಾಗಿದ್ದೇವೆ. ನಮಗೆ ಯಾವುದೇ ಅನುಮಾನವಿಲ್ಲ, ಎಲ್ಲಾ ವರದಿ ತರಿಸಿಕೊಂಡಿದ್ದೇವೆ. ಎಲ್ಲಾ ನಾಯಕರ ಜೊತೆ ಚರ್ಚೆ ನಡೆಸಿದ್ದೇವೆ. ನಾವು ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ” ಎಂದರು.

ದಾವಣಗೆರೆ ಟಿಕೆಟ್ ಹಂಚಿಕೆ ಗೊಂದಲ ಬಗೆಹರಿದಿದೆಯೇ ಎಂದಾಗ, “ಎಲ್ಲಿದೆ ಗೊಂದಲ. ಯಾವ ಗೊಂದಲವೂ ಇಲ್ಲ. ಪಕ್ಷ ಏನು ಹೇಳುತ್ತದೆಯೋ ಅದನ್ನು ಒಪ್ಪಿಕೊಳ್ಳುವುದಾಗಿ ಎಲ್ಲಾ ನಾಯಕರು ಹೇಳಿದ್ದಾರೆ” ಎಂದರು.

ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ »  Vijaya Sakshi News

ಆಮಿಷ ಒಡ್ಡಿದವರ ವಿರುದ್ಧ ದೂರು ನೀಡಲಾಗುವುದೇ ಎಂದು ಕೇಳಿದಾಗ, “ಖಂಡಿತ ದೂರು ನೀಡಲಾಗುವುದು. ಕಾನೂನು ಮುಂದಿನದನ್ನು ನೋಡಿಕೊಳ್ಳಲಿದೆ” ಎಂದು ತಿಳಿಸಿದರು.

Tags: DK Shivakumardk shivakumar arrestdk shivakumar arrest newsdk shivakumar arresteddk shivakumar businessdk shivakumar business listdk shivakumar business todaydk shivakumar casedk shivakumar karnatakadk shivakumar karnataka cmdk shivakumar latest newsdk shivakumar latest updatedk shivakumar lifestyledk shivakumar net worthdk shivakumar net worth in 2023dk shivakumar networkdk shivakumar newsdk shivakumar protestdk shivakumar supportersdk shivakumar today news
Previous Post

ಮುಟ್ಟಿನ ರಜೆ ನೀತಿ : ಸುಪ್ರೀಂ ಕೋರ್ಟ್ ಕಳವಳ

Next Post

ಎಲ್ ಪಿ ಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಎಲ್ ಪಿ ಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ ಪಿ ಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada