• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಲ್ ಪಿ ಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
March 15, 2026
in Top Story, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ
0
ಎಲ್ ಪಿ ಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

 

ADVERTISEMENT

ಬೆಂಗಳೂರು, ಮಾರ್ಚ್ 15 : ಎಲ್ ಪಿ ಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

Siddaramaiah: ಹೋಟೆಲ್‌ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ | CM Siddaramaiah writes a letter requesting them to supply LPG Gas - Goodreturns kannada

ಎಲ್ ಪಿ ಜಿ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ವಿಧಾನಮಂಡಲದಲ್ಲಿ ಸರ್ಕಾರದ ವತಿಯಿಂದ ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದೆ.. ಆಹಾರಕ್ಕಾಗಿ ಹೋಟೆಲ್ ಗಳ ಮೇಲೆ ಅವಲಂಬಿತರಾಗುವ ಜನಸಂಖ್ಯೆ ಸಾಕಷ್ಟಿದೆ. ಹೋಟೆಲ್ ವ್ಯವಸ್ಥೆ ಸ್ಥಗಿತಗೊಂಡರೆ, ಜನಜೀವನ ಅಸ್ತವ್ಯಸ್ಥವಾಗುತ್ತದೆ. ಕೇಂದ್ರ ಸಚಿವ ಹರದೀಪಸಿಂಗ ಪುರಿಯವರು ಎಲ್ ಪಿ ಜಿ ಪೂರೈಕೆಯಲ್ಲಿ ತೊಂದರೆಯಾಗದಂತೆ ನಿರ್ವಹಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.

Podcast with Niketh Raj Maurya on war #ಭಾರತಕ್ಕೆ ಎದುರಾದ ಸಂಕಷ್ಟ! : ಟ್ರಂಪ್ ಕೈಗೊಂಬೆಯಾದ್ರಾ ಮೋದಿ..? #war

ಕರ್ನಾಟಕದಲ್ಲಿ ಮಾತ್ರ ಎಲ್ ಪಿ ಜಿ ಪೂರೈಕೆ ದೊಡ್ಡ ಸಮಸ್ಯೆಯಾಗಿದೆ ಎಂದು ಬಿಜೆಪಿಯ ನಾಯಕರು ಟೀಕಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯ ಬಿಜೆಪಿಯವರು ಮಾತನಾಡುವ ಬದಲು, ಎಲ್ ಪಿ ಹೆಚ್ಚಿನ ಸರಬರಾಜಿಗೆ ಕ್ರಮ ವಹಿಸಲಿ ಎಂದು ತಿಳಿಸಿದರು.

Spreading panic amid war, puppet of anti-India forces: PM Modi tears into Congress - India Today

Tags: 19 kg lpg cylinder shortageblack market lpg cylindersLPG cylinderlpg cylinder crisislpg cylinder news todaylpg cylinder pricelpg cylinder price hikelpg cylinder price hikedlpg cylinder price hiked againlpg cylinder price todaylpg cylinder rule changelpg cylinder shortagelpg cylinder shortage discussionlpg cylinder shortage indialpg cylinder supply issuelpg gas cylinderlpg gas cylinder newssiddaramaiah cylinder issuesiddaramaiah gas cylindersiddaramaiah gas cylinder speech
Previous Post

ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ನಿಮ್ಮ ಹೆಸರಿನಲ್ಲಿ ಆರ್‌ಸಿಬಿ ಪ್ಲೇಯರ್ಸ್ ಧರಿಸುವ ಅದೇ ಜರ್ಸಿ ಖರೀದಿಸುವುದು ಹೇಗೆ?

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ನಿಮ್ಮ ಹೆಸರಿನಲ್ಲಿ ಆರ್‌ಸಿಬಿ ಪ್ಲೇಯರ್ಸ್ ಧರಿಸುವ ಅದೇ ಜರ್ಸಿ ಖರೀದಿಸುವುದು ಹೇಗೆ?

ನಿಮ್ಮ ಹೆಸರಿನಲ್ಲಿ ಆರ್‌ಸಿಬಿ ಪ್ಲೇಯರ್ಸ್ ಧರಿಸುವ ಅದೇ ಜರ್ಸಿ ಖರೀದಿಸುವುದು ಹೇಗೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada