• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಯಾರಾಗಲಿದ್ದಾರೆ ಭಾರತದ ಮುಂದಿನ ರಕ್ಷಣಾ ಪಡೆ ಮುಖ್ಯಸ್ಥ?ಮೂವರು ನಿವೃತ್ತ ಅಧಿಕಾರಿಗಳು ಸ್ಪರ್ಧೆಯಲ್ಲಿ

ಪ್ರತಿಧ್ವನಿ by ಪ್ರತಿಧ್ವನಿ
March 18, 2026
in Uncategorized
0
ಯಾರಾಗಲಿದ್ದಾರೆ ಭಾರತದ ಮುಂದಿನ ರಕ್ಷಣಾ ಪಡೆ ಮುಖ್ಯಸ್ಥ?ಮೂವರು ನಿವೃತ್ತ ಅಧಿಕಾರಿಗಳು ಸ್ಪರ್ಧೆಯಲ್ಲಿ
Share on WhatsAppShare on FacebookShare on Telegram

ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥರಾದ ಜನರಲ್ ಅನಿಲ್ ಚೌಹಾಣ್ಅವರ ಅಧಿಕಾರಾವಧಿ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಅವರ ಉತ್ತರಾಧಿಕಾರಿ ಆಯ್ಕೆ ಕುರಿತ ಚರ್ಚೆಗಳು ಚುರುಕುಗೊಂಡಿವೆ. ಈ ಹುದ್ದೆಗೆ ಮೂವರು ನಿವೃತ್ತ ಉನ್ನತಾಧಿಕಾರಿಗಳ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

ADVERTISEMENT
Puneeth Rajkumar Birthday : ಅಭಿಮಾನಿಗಳನ್ನು ಶಿವಣ್ಣ ಚೆನ್ನಾಗಿ ನೋಡ್ಕೋಬೇಕಿತ್ತು.. #pratidhvani

ಸ್ಪರ್ಧೆಯಲ್ಲಿ ಲೆಫ್ಟಿನೆಂಟ್ ಜನರಲ್ ಎನ್ ಎಸ್ ರಾಜಾ ಸುಬ್ರಮಣಿ, ಲೆಫ್ಟಿನೆಂಟ್ ಜನರಲ್ ಎ ಕೆ ಸಿಂಗ್ ಮತ್ತು ಏರ್ ಮಾರ್ಷಲ್ ಪಿ ಎಂ ಸಿನ್ಹಾ,ಪ್ರಮುಖ ಅಭ್ಯರ್ಥಿಗಳಾಗಿ ಹೊರಹೊಮ್ಮಿದ್ದಾರೆ.ಈ ಮೂವರೂ ತಮ್ಮ ಸೇವಾ ಅವಧಿಯಲ್ಲಿ ಪ್ರಮುಖ ಕಾರ್ಯಾಚರಣೆ ಹಾಗೂ ನಾಯಕತ್ವ ಹುದ್ದೆಗಳನ್ನು ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.

Raghav Chadha : ದೇಶದ Income Taxನಲ್ಲಿ ಎಷ್ಟೊಂದು ವ್ಯತ್ಯಾಸ ಇದೆ ನೋಡಿ..! #incometax #family

ಲೆಫ್ಟಿನೆಂಟ್ ಜನರಲ್ ಎನ್.ಎಸ್. ರಾಜಾ ಸುಬ್ರಮಣಿಅವರು ಸುಮಾರು ನಾಲ್ಕು ದಶಕಗಳ ಸೇವೆಯ ನಂತರ 2025ರಲ್ಲಿ ನಿವೃತ್ತರಾಗಿದ್ದು, ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ವಿವಿಧ ಕಾರ್ಯಾಚರಣೆಗಳ ಜೊತೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ರಕ್ಷಣಾ ಸಂಬಂಧಿತ ಜವಾಬ್ದಾರಿಗಳನ್ನು ನಿರ್ವಹಿಸಿರುವ ಅವರು, ನಿವೃತ್ತಿಯ ಬಳಿಕ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯೊಂದಿಗಿನ ಕಾರ್ಯತಂತ್ರದ ಪಾತ್ರದಲ್ಲಿದ್ದಾರೆ.

Belagavi Heavy rain: ಏಕಾಏಕಿ ಸುರಿದ ಮಳೆಗೆ ಕಂಗಾಲಾದ ಕುಂದಾನಗರಿ ಜನರು..! #karnataka #rain #pratidhvani

ಲೆಫ್ಟಿನೆಂಟ್ ಜನರಲ್ ಎ.ಕೆ. ಸಿಂಗ್ದಕ್ಷಿಣ ಕಮಾಂಡ್‌ನ ಮಾಜಿ ಮುಖ್ಯಸ್ಥರಾಗಿದ್ದು, ಪ್ರಸ್ತುತ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದೀರ್ಘಕಾಲೀನ ಭದ್ರತಾ ಕಾರ್ಯತಂತ್ರ ರೂಪಿಕರಣದಲ್ಲಿ ಅವರ ಪಾತ್ರ ಗಮನಾರ್ಹವಾಗಿದೆ.

Swati Maliwal : ದೇಶದಲ್ಲಿ ಆ್ಯಂಬುಲೆನ್ಸ್ ಕೊರತೆ ಸಮಸ್ಯೆ ಇನ್ನೂ ದೊಡ್ಡದಾಗಿದೆ..! #rajsabha #congress

ಇನ್ನೊಂದೆಡೆ, ಏರ್ ಮಾರ್ಷಲ್ ಪಿ.ಎಂ. ಸಿನ್ಹಾಅವರು ಭಾರತೀಯ ವಾಯುಪಡೆಯ ಪಶ್ಚಿಮ ವಾಯು ಕಮಾಂಡ್‌ನ ಮಾಜಿ ಮುಖ್ಯಸ್ಥರಾಗಿದ್ದು, ಉತ್ತರ ಮತ್ತು ಪಶ್ಚಿಮ ವಲಯಗಳಲ್ಲಿ ಪ್ರಮುಖ ಕಾರ್ಯಾಚರಣೆಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅವರು ಕೂಡ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ಸದಸ್ಯರಾಗಿದ್ದಾರೆ.

Puneeth Rajkumar Birthday : ವಿದ್ಯಾರ್ಹತೆ ಕಡಿಮೆಯಿದ್ರು ಪ್ರಬುದ್ಧತೆ ತುಂಬಿ ತುಳುಕುತ್ತಿತ್ತು... #pratidhvani

ಈ ಹಿಂದೆ ಜನರಲ್ ಬಿಪಿನ್ ರಾವತ್ ಹಾಗೂ ಜನರಲ್ ಚೌಹಾಣ್ಅವರ ನೇಮಕಾತಿಗಳ ವೇಳೆ ಕಂಡುಬಂದಂತೆ, ಸಿಡಿಎಸ್ ಹುದ್ದೆಗೆ ನಿವೃತ್ತ ಅಧಿಕಾರಿಗಳನ್ನು ಆಯ್ಕೆ ಮಾಡುವ ಪೂರ್ವನಿದರ್ಶನವೂ ಇದೆ. ಅಂತಿಮ ಆಯ್ಕೆಯನ್ನು ಭದ್ರತಾ ವಿಷಯಗಳ ಕುರಿತ ಕ್ಯಾಬಿನೆಟ್ ಸಮಿತಿ ನಿರ್ಧರಿಸಲಿದೆ.ಸೇವಾ ಹಿರಿತನಕ್ಕಿಂತ ಕಾರ್ಯಾನುಭವ ಮತ್ತು ಕಾರ್ಯತಂತ್ರದ ಸಾಮರ್ಥ್ಯಕ್ಕೆ ಆದ್ಯತೆ ನೀಡುವ ಸಾಧ್ಯತೆ ಇದ್ದು, ಮುಂದಿನ ಸಿಡಿಎಸ್ ನೇಮಕಾತಿ ಕುರಿತ ಕುತೂಹಲ ಹೆಚ್ಚಾಗಿದೆ.

Tags: Air Marshal P M SinhaCDSGeneral Anil ChauhanGeneral Bipin RawatIndiaIndia's next defence chiefLt Gen A K SinghThree retired officers in the race
Previous Post

ಬೆಂಗಳೂರಿನ ಮಂತ್ರಿ ಡೆವೆಲಪರ್ಸ್ ಮೇಲೆ ಇಡಿ ದಾಳಿ!

Next Post

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಶಾಕಿಂಗ್ ಅಂಶ ಬಯಲು

Related Posts

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!
Uncategorized

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

by ಪ್ರತಿಧ್ವನಿ
May 22, 2026
0

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
ವೃತ್ತಿಪರತೆಯ ಕೊರತೆಯೂ ಮಾರುಕಟ್ಟೆಯ ಹಂಬಲವೂ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಶಾಕಿಂಗ್ ಅಂಶ ಬಯಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada