• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖಮೇನಿ ನಿಧನಕ್ಕೆ ಉತ್ತರ ಪ್ರದೇಶದ ಈ ಗ್ರಾಮದಲ್ಲಿ ಈದ್ ಸಂಭ್ರಮ ರದ್ದು ! 

ಪ್ರತಿಧ್ವನಿ by ಪ್ರತಿಧ್ವನಿ
March 23, 2026
in Top Story
0
ಖಮೇನಿ ನಿಧನಕ್ಕೆ ಉತ್ತರ ಪ್ರದೇಶದ ಈ ಗ್ರಾಮದಲ್ಲಿ ಈದ್ ಸಂಭ್ರಮ ರದ್ದು ! 
Share on WhatsAppShare on FacebookShare on Telegram

ಲಖನೌ :

ADVERTISEMENT

ಇರಾನ್‌ನ ಪರಮೋಚ್ಚ ನಾಯಕ ಖಮೇನಿ ಅವರ ನಿಧನದ ಹಿನ್ನೆಲೆ ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯ ಕಿಂತೂರ್ ಗ್ರಾಮದಲ್ಲಿ ಈದ್ ಸಂಭ್ರಮವನ್ನು ಕೈಬಿಟ್ಟು ಶೋಕಾಚರಣೆ ನಡೆಸಲಾಗಿದೆ.ಸುಮಾರು 4,000 ಕಿಲೋಮೀಟರ್ ದೂರದಲ್ಲಿರುವ ಈ ಗ್ರಾಮದಲ್ಲಿ ಖಮೇನೇಯಿ ನಿಧನದ ಸುದ್ದಿ ತಲುಪುತ್ತಿದ್ದಂತೆ ಜನರಲ್ಲಿ ಆಳವಾದ ದುಃಖದ ವಾತಾವರಣ ನಿರ್ಮಾಣವಾಯಿತು. ಸ್ಥಳೀಯರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ, ಮಜ್ಲಿಸ್‌ಗಳನ್ನು ಆಯೋಜಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಹಲವೆಡೆ ಅಂಗಡಿಗಳನ್ನು ಮುಚ್ಚಿ, ಶೋಕ ಮೆರವಣಿಗೆಗಳನ್ನೂ ನಡೆಸಲಾಗಿದೆ.

Ex CM Basavaraj Bommai on Congress Govt: ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ #pratidhvani

ಕಿಂತೂರ್ ಗ್ರಾಮಕ್ಕೆ ಇರಾನ್‌ನ ಧಾರ್ಮಿಕ ನಾಯಕತ್ವದೊಂದಿಗೆ ಐತಿಹಾಸಿಕ ಸಂಬಂಧವಿದೆ ಎನ್ನಲಾಗುತ್ತದೆ. ಇರಾನ್ ಇಸ್ಲಾಮಿಕ್ ಕ್ರಾಂತಿಯ ನಾಯಕ ರುಹೊಲ್ಲಾ ಖೊಮೇನಿ ಅವರ ಪೂರ್ವಜರು ಈ ಗ್ರಾಮದಿಂದಲೇ ಇರಾನ್‌ಗೆ ವಲಸೆ ಹೋಗಿದ್ದರು ಎಂಬ ನಂಬಿಕೆ ಇದೆ. ಖಮೇನೇಯಿ ಅವರು ಖೋಮೇನಿಯವರ ಶಿಷ್ಯರಾಗಿದ್ದು, ಈ ಹಿನ್ನೆಲೆ ಗ್ರಾಮಸ್ಥರಿಗೆ ಈ ಸಂಬಂಧ ಭಾವನಾತ್ಮಕವಾಗಿ ಗಾಢವಾಗಿದೆ.

DK Shivakumar on ByElection: ದಾವಣಗೆರೆ ಬಿಜೆಪಿ ಅಭ್ಯರ್ಥಿ ವಿರುದ್ಧ ಸಮರ್ಥ್​ ಗೆಲ್ತಾರಾ ಸರ್? #pratidhvani

ಈ ಹಿನ್ನೆಲೆಯಲ್ಲಿ ಈದ್ ಹಬ್ಬದ ಆಚರಣೆಗಳನ್ನು ಸರಳಗೊಳಿಸಿ, ಬಹುತೇಕರು ಸಂಭ್ರಮವನ್ನು ಕೈಬಿಟ್ಟು ಶೋಕಾಚರಣೆ ನಡೆಸಿರುವುದು ಗಮನಾರ್ಹವಾಗಿದೆ. ಸ್ಥಳೀಯರು ಶಾಂತಿ ಕಾಪಾಡುವಂತೆ ಕರೆ ನೀಡಿದ್ದು, ಹಿಂಸೆಗೆ ಅಂತ್ಯ ಬೇಕೆಂದು ಮನವಿ ಮಾಡಿದ್ದಾರೆ.ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ ಪರಿಣಾಮವಾಗಿ ದೂರದ ಭಾರತದಲ್ಲಿಯೂ ಭಾವನಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವುದು ಈ ಘಟನೆ ಮೂಲಕ ಸ್ಪಷ್ಟವಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Eid Celebrations CancelledKhamenei's deathpratidavaniUttar Pradesh
Previous Post

ಭಾರತದಲ್ಲಿ ಸಮಕಾಲೀನ ಪ್ರಭುತ್ವ

Next Post

ಶಾಮನೂರು ಕುಟುಂಬ ಕಾಂಗ್ರೆಸ್‌ಗೆ ಮಹತ್ವದ ಕೊಡುಗೆ ನೀಡಿದೆ : ಸಿಎಂ ಸಿದ್ದರಾಮಯ್ಯ..

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
Next Post
ಶಾಮನೂರು ಕುಟುಂಬ ಕಾಂಗ್ರೆಸ್‌ಗೆ ಮಹತ್ವದ ಕೊಡುಗೆ ನೀಡಿದೆ : ಸಿಎಂ ಸಿದ್ದರಾಮಯ್ಯ..

ಶಾಮನೂರು ಕುಟುಂಬ ಕಾಂಗ್ರೆಸ್‌ಗೆ ಮಹತ್ವದ ಕೊಡುಗೆ ನೀಡಿದೆ : ಸಿಎಂ ಸಿದ್ದರಾಮಯ್ಯ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada