• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇರಾನ್‌ ಹೊಡೆತಕ್ಕೆ ತತ್ತರಿಸಿದ ಟ್ರಂಪ್‌ : 5 ದಿನಗಳ ಕದನ ವಿರಾಮ ಘೋಷಣೆ..

ಅಮೆರಿಕ - ಇರಾನ್‌ ನಡುವಿನ ಮಾತುಕತೆಯು ಫಲಪ್ರದವಾಗಿದೆ : ಡೊನಾಲ್ಟ್‌ ಟ್ರಂಪ್..

ಪ್ರತಿಧ್ವನಿ by ಪ್ರತಿಧ್ವನಿ
March 23, 2026
in Top Story, ಇದೀಗ, ರಾಜಕೀಯ, ವಿದೇಶ
0
ಇರಾನ್‌ ಹೊಡೆತಕ್ಕೆ ತತ್ತರಿಸಿದ ಟ್ರಂಪ್‌ : 5 ದಿನಗಳ ಕದನ ವಿರಾಮ ಘೋಷಣೆ..
Share on WhatsAppShare on FacebookShare on Telegram

ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ ಒಂದು ಮಹತ್ವದ ಬೆಳವಣಿಗೆ ನಡೆದಿದೆ.  ಎರಡೂ ದೇಶಗಳು ಕಳೆದ ಎರಡು ದಿನಗಳಿಂದ ಮಾತುಕತೆ ನಡೆಸುತ್ತಿವೆ ಮತ್ತು ಇರಾನಿನ ಇಂಧನ ಘಟಕಗಳ ಮೇಲಿನ ದಾಳಿಯನ್ನು ಐದು ದಿನಗಳವರೆಗೆ ಸ್ಥಗಿತಗೊಳಿಸಲು ಅಮೆರಿಕ ಒಪ್ಪಿಕೊಂಡಿದೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. 

ADVERTISEMENT
Davangere By Election Congress : ಬಂಡಾಯದ ಬಿಸಿಯ ನಡುವೆ ಕಾಂಗ್ರೆಸ್ ಗೆಲುವು ಸುಲಭನಾ..? #pratidhvani

ಮೂರು ವಾರಗಳಿಗೂ ಹೆಚ್ಚು ದಿನ ಯುದ್ಧದಲ್ಲಿದ್ದ ಎರಡೂ ದೇಶಗಳ ಮಧ್ಯೆ ಚರ್ಚೆಗಳು ತುಂಬಾ ಒಳ್ಳೆಯ ರೀತಿಯಲ್ಲಿ ನಡೆದಿವೆ. ಇದೊಂದು ಆಶಾದಾಯಕ ಹಾಗೂ ಉತ್ತಮವಾದ ಬೆಳವಣಿಗೆಯಾಗಿದೆ ಎಂದು ಟ್ರಂಪ್‌ ಬಣ್ಣಿಸಿದ್ದಾರೆ.

ಅಮೆರಿಕ ಹಾಗೂ ಇರಾನ್ ಮಧ್ಯಪ್ರಾಚ್ಯದಲ್ಲಿ ನಮ್ಮ ಹಗೆತನವನ್ನು ಕೊನೆಗೊಳಿಸಿ, ಅಲ್ಲಿನ ಸಮಸ್ಯೆಗಳ ಪರಿಹಾರದ ಬಗ್ಗೆ ಮಾತನಾಡಿದ್ದೇವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕುರಿತು ಕಳೆದ ಎರಡು ದಿನಗಳಲ್ಲಿ ಅಮೆರಿಕ ಸಂಯುಕ್ತ ಸಂಸ್ಥಾನ ಮತ್ತು ಇರಾನ್ ದೇಶವು ಉತ್ತಮ ಮತ್ತು ಉತ್ಪಾದಕ ಸಂಭಾಷಣೆಗಳನ್ನು ನಡೆಸಿವೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

ಇದನ್ನೂ ಓದಿ : ಸಮರ್ಥ್‌ ಆ ಒಂದು ಕಾರಣಕ್ಕೆ ಗೆದ್ದೇ ಗೆಲ್ತಾರೆ : ದಾವಣಗೆರೆ ವಿನ್ನಿಂಗ್‌ ಸ್ಟ್ಯಾಟೆಜಿ ಬಿಚ್ಚಿಟ್ಟ ಡಿಕೆ ಶಿವಕುಮಾರ್‌..

ನಮ್ಮ ರಚನಾತ್ಮಕ ಹಾಗೂ ಗಂಭೀರವಾದ ಮಾತುಕತೆಗಳು ಇನ್ನೂ ಮುಂದುವರೆಯುತ್ತವೆ. ಮಾತುಕತೆಯ ಆಧಾರದ ಮೇಲೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಇಂಧನ ಮೂಲಸೌಕರ್ಯದ ಮೇಲಿನ ಯಾವುದೇ ದಾಳಿಯನ್ನು ಐದು ದಿನಗಳವರೆಗೆ ಮಾಡದಿರಲು ನಮ್ಮ ವಾರ್‌ ಡಿಪಾರ್ಟ್‌ಮೆಂಟ್‌ಗೆ ಸೂಚನೆ ನೀಡಿದ್ದೇನೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಅಲ್ಲದೆ ಈ ಎಲ್ಲ ಮಾಹಿತಿಯು ಸದ್ಯ ನಡೆಯುತ್ತಿರುವ ಮಾತುಕತೆಗಳು ಸಫಲವಾಗಿವೆ. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ತರಲು ಇಚ್ಚಿಸುತ್ತೇನೆ ಎಂದು ಡೊನಾಲ್ಡ್‌ ಟ್ರಂಪ್‌ ತಮ್ಮ ಸಾಮಾಜಿಕ ಜಾಲತಾಣ ಟ್ರೂಥ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

Tags: America PresidentAyotullah ali KhameneiCease FireconversationDonald Trumpinternational newsIran Developmentiran israel wariran warMiddle East TentionsMojtaba KhameneiPratidhvaniSeyyesd abbas aragchiTruth Social PostWar Department AmericaWest Asia War
Previous Post

ಸಮರ್ಥ್‌ ಆ ಒಂದು ಕಾರಣಕ್ಕೆ ಗೆದ್ದೇ ಗೆಲ್ತಾರೆ : ದಾವಣಗೆರೆ ವಿನ್ನಿಂಗ್‌ ಸ್ಟ್ಯಾಟೆಜಿ ಬಿಚ್ಚಿಟ್ಟ ಡಿಕೆ ಶಿವಕುಮಾರ್‌..

Next Post

ಮಧ್ಯಪ್ರಾಚ್ಯ ಸಂಘರ್ಷದ ನಡುವೆ ಭಾರತಕ್ಕೆ ಇರಾನ್ ಕೃತಜ್ಞತೆ

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
Next Post
ಮಧ್ಯಪ್ರಾಚ್ಯ ಸಂಘರ್ಷದ ನಡುವೆ ಭಾರತಕ್ಕೆ ಇರಾನ್ ಕೃತಜ್ಞತೆ

ಮಧ್ಯಪ್ರಾಚ್ಯ ಸಂಘರ್ಷದ ನಡುವೆ ಭಾರತಕ್ಕೆ ಇರಾನ್ ಕೃತಜ್ಞತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada