• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಲೋಕಸಭೆ ಡಿಲಿಮಿಟೇಷನ್ ಚರ್ಚೆ: ಸೀಟುಗಳ ಏರಿಕೆ, ರಾಜ್ಯಗಳ ಮಧ್ಯ ರಾಜಕೀಯ  ಆತಂಕ

ಪ್ರತಿಧ್ವನಿ by ಪ್ರತಿಧ್ವನಿ
March 25, 2026
in Uncategorized
0
ಲೋಕಸಭೆ ಡಿಲಿಮಿಟೇಷನ್ ಚರ್ಚೆ: ಸೀಟುಗಳ ಏರಿಕೆ, ರಾಜ್ಯಗಳ ಮಧ್ಯ ರಾಜಕೀಯ  ಆತಂಕ
Share on WhatsAppShare on FacebookShare on Telegram

ನವದೆಹಲಿ:

ADVERTISEMENT

ದೇಶದಲ್ಲಿ ಲೋಕಸಭೆ ಕ್ಷೇತ್ರಗಳ ಪುನರ್ವಿಂಗಡಣೆ (ಡಿಲಿಮಿಟೇಷನ್) ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿದ್ದು, ಭವಿಷ್ಯದಲ್ಲಿ ಲೋಕಸಭೆ ಸದಸ್ಯರ ಸಂಖ್ಯೆಯನ್ನು 543ರಿಂದ 816ಕ್ಕೆ ಹೆಚ್ಚಿಸುವ ಸಾಧ್ಯತೆಗಳ ಬಗ್ಗೆ ಮಾಹಿತಿ ಹರಿದಾಡುತ್ತಿದೆ.ಈ ಪ್ರಸ್ತಾವಿತ ಹಂಚಿಕೆ ಪ್ರಕಾರ, ಜನಸಂಖ್ಯೆ ಹೆಚ್ಚಿರುವ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಸೀಟುಗಳು ದೊರಕುವ ನಿರೀಕ್ಷೆ ಇದೆ. ಉತ್ತರ ಪ್ರದೇಶದಲ್ಲಿ 80ರಿಂದ 120ಕ್ಕೆ, ಬಿಹಾರದಲ್ಲಿ 40ರಿಂದ 60ಕ್ಕೆ ಹಾಗೂ ಮಹಾರಾಷ್ಟ್ರದಲ್ಲಿ 48ರಿಂದ 72ಕ್ಕೆ ಸೀಟುಗಳ ಏರಿಕೆ ಕಾಣಬಹುದು. ಪಶ್ಚಿಮ ಬಂಗಾಳದಲ್ಲೂ 42ರಿಂದ 63ಕ್ಕೆ ಹೆಚ್ಚಳದ ಸಾಧ್ಯತೆ ಸೂಚಿಸಲಾಗಿದೆ.

Assembly Session :ಬಿಜೆಪಿ-ಜೆಡಿಎಸ್‌ ನಾಯಕರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ..! #pratidhvani

ದಕ್ಷಿಣ ಭಾರತದ ರಾಜ್ಯಗಳಲ್ಲಿಯೂ ಸೀಟುಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುವುದಾದರೂ, ಅದು ಉತ್ತರ ರಾಜ್ಯಗಳಷ್ಟು ಪ್ರಮಾಣದಲ್ಲಿರದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕರ್ನಾಟಕದಲ್ಲಿ 28ರಿಂದ 42ಕ್ಕೆ, ತಮಿಳುನಾಡಿನಲ್ಲಿ 39ರಿಂದ 59ಕ್ಕೆ, ಕೇರಳದಲ್ಲಿ 20ರಿಂದ 30ಕ್ಕೆ ಹಾಗೂ ಆಂಧ್ರ ಪ್ರದೇಶದಲ್ಲಿ 25ರಿಂದ 38ಕ್ಕೆ ಏರಿಕೆಯಾಗುವ ಸಾಧ್ಯತೆಗಳಿವೆ.ರಾಜಕೀಯ ವಿಶ್ಲೇಷಕರ ಪ್ರಕಾರ, ಡಿಲಿಮಿಟೇಷನ್ ಜಾರಿಯಾದಲ್ಲಿ ದೇಶದ ರಾಜಕೀಯ ಸಮೀಕರಣದಲ್ಲಿ ದೊಡ್ಡ ಬದಲಾವಣೆ ಸಂಭವಿಸಬಹುದು.

Podcast with RA Chinthan : ವೀಕ್ಷಿಸಿ ಇಂದು ಸಂಜೆ 4:30 ಕ್ಕೆ..! #pratidhvani #watch

 

ವಿಶೇಷವಾಗಿ ಉತ್ತರ ರಾಜ್ಯಗಳ ಪ್ರಭಾವ ಹೆಚ್ಚಾಗುವ ಸಾಧ್ಯತೆ ಇದ್ದು, ದಕ್ಷಿಣ ರಾಜ್ಯಗಳಲ್ಲಿ ರಾಜಕೀಯ ತೂಕ ಕಡಿಮೆಯಾಗುವ ಆತಂಕ ವ್ಯಕ್ತವಾಗಿದೆ. ಡಿಲಿಮಿಟೇಷನ್ ಪ್ರಕ್ರಿಯೆ ಯಾವ ರೀತಿಯಲ್ಲಿ ಜಾರಿಯಾಗುತ್ತದೆ ಎಂಬುದರ ಮೇಲೆ ದೇಶದ ರಾಜಕೀಯ ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದ್ದು, ಈ ವಿಚಾರ ಮುಂದಿನ ದಿನಗಳಲ್ಲಿ ಇನ್ನಷ್ಟು ಚರ್ಚೆಗೆ ಗ್ರಾಸವಾಗಲಿದೆ.

 

 

 

 

 

 

 

 

 

 

 

 

 

 

 

 

 

 

 

Tags: ElectionIncrease in seatsLok Sabha Delimitation Debatepolitical tension among statespratidavani
Previous Post

ಆರ್‌ಸಿಬಿ ತಂಡಕ್ಕೆ ಹೊಸ ಮಾಲಿಕರ ಎಂಟ್ರಿ, ತಂಡದ ಹೆಸರು ಬದಲಾವಣೆ?

Next Post

ರೈಲು ಟಿಕೆಟ್ ರದ್ದತಿ ನಿಯಮಗಳಲ್ಲಿ ಬದಲಾವಣೆ: ಪ್ರಯಾಣಿಕರಿಗೆ ಹೊಸ ಸೌಲಭ್ಯ

Related Posts

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌
Uncategorized

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

by ಪ್ರತಿಧ್ವನಿ
May 15, 2026
0

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ಗೆ ಸುಪ್ರೀಂಕೋರ್ಟ್‌ ಆಘಾತ ನೀಡಿದೆ. ಇಂದು ನಡೆದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್‌...

Read moreDetails
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

May 14, 2026
Next Post
ರೈಲು ಟಿಕೆಟ್ ರದ್ದತಿ ನಿಯಮಗಳಲ್ಲಿ ಬದಲಾವಣೆ: ಪ್ರಯಾಣಿಕರಿಗೆ ಹೊಸ ಸೌಲಭ್ಯ

ರೈಲು ಟಿಕೆಟ್ ರದ್ದತಿ ನಿಯಮಗಳಲ್ಲಿ ಬದಲಾವಣೆ: ಪ್ರಯಾಣಿಕರಿಗೆ ಹೊಸ ಸೌಲಭ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada