• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೊದಲ ತರಗತಿ ಪ್ರವೇಶಕ್ಕೆ ವಯೋಮಿತಿ ಎಷ್ಟಿರಬೇಕು? ಸರ್ಕಾರದ ಹೊಸ ಅಪ್ಡೇಟ್ ಇಲ್ಲಿದೆ

ಪ್ರತಿಧ್ವನಿ by ಪ್ರತಿಧ್ವನಿ
March 27, 2026
in ಕರ್ನಾಟಕ
0
ಮೊದಲ ತರಗತಿ ಪ್ರವೇಶಕ್ಕೆ ವಯೋಮಿತಿ ಎಷ್ಟಿರಬೇಕು? ಸರ್ಕಾರದ ಹೊಸ ಅಪ್ಡೇಟ್ ಇಲ್ಲಿದೆ
Share on WhatsAppShare on FacebookShare on Telegram

ಕರ್ನಾಟ ಕರಾಜ್ಯದಲ್ಲಿ ಶಾಲಾ ಪ್ರವೇಶ ವಯೋಮಿತಿ ಕುರಿತ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದು, ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.ಇದುವರೆಗೆ ಮೊದಲ ತರಗತಿಗೆ ಸೇರಲು 6 ವರ್ಷ ಪೂರ್ಣಗೊಳ್ಳುವುದು ಕಡ್ಡಾಯವಾಗಿತ್ತು. ಆದರೆ ಇದೀಗ ಸರ್ಕಾರ 60 ದಿನಗಳ ವಿಶೇಷ ವಿನಾಯಿತಿ ನೀಡಲು ತೀರ್ಮಾನಿಸಿದೆ. ಇದರಂತೆ, 6 ವರ್ಷಕ್ಕಿಂತ ಸ್ವಲ್ಪ ಕಡಿಮೆ ಅಥವಾ 6 ವರ್ಷ 2 ತಿಂಗಳೊಳಗಿನ ಮಕ್ಕಳಿಗೂ ಪ್ರವೇಶ ಅವಕಾಶ ದೊರೆಯಲಿದೆ. ಇದರಿಂದ ವಯೋಮಿತಿ ಅಂತರದಿಂದ ಪ್ರವೇಶ ತಪ್ಪಿಸಿಕೊಳ್ಳುತ್ತಿದ್ದ ಮಕ್ಕಳಿಗೆ ದೊಡ್ಡ ಅನುಕೂಲವಾಗಲಿದೆ.

ADVERTISEMENT
BY Vijayendra : ಸಿದ್ದರಾಮಯ್ಯ ಸರ್ಕಾರದ ಬಗ್ಗೆ ವಿಜಯೇಂದ್ರ ಹೇಳಿದ್ದೇನು..! #siddaramaiah #dkshivakumar

ಈ ನಿರ್ಧಾರವನ್ನು ಕಾನೂನುಬದ್ಧಗೊಳಿಸಲು ಕರ್ನಾಟಕ ಶಿಕ್ಷಣ ಕಾಯ್ದೆಯಲ್ಲಿ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ. ಜೊತೆಗೆ, ಶಾಲಾ ದಾಖಲಾತಿ ಪ್ರಕ್ರಿಯೆಯಲ್ಲಿ ಬಳಸುವ ಆನ್‌ಲೈನ್ ತಂತ್ರಾಂಶದಲ್ಲಿಯೂ ಅಗತ್ಯ ಬದಲಾವಣೆಗಳನ್ನು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

YouTube player

ಸದನದಲ್ಲಿ ನಡೆದ ಚರ್ಚೆಯಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರವೇಶ ಸಂಬಂಧಿತ ಸಮಸ್ಯೆಗಳನ್ನೂ ಪ್ರಸ್ತಾಪಿಸಲಾಯಿತು. ಈ ಹಿನ್ನೆಲೆ, ಪ್ರೀ-ಪ್ರೈಮರಿ ಪ್ರವೇಶ ನಿಯಮಾವಳಿಗಳಲ್ಲೂ ಸ್ಪಷ್ಟತೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ. ಶಾಸಕ ಅರವಿಂದ್ ಬೆಲ್ಲದ ಈ ಸಡಿಲಿಕೆಯನ್ನು ಕಾನೂನುಬದ್ಧಗೊಳಿಸುವಂತೆ ಮನವಿ ಮಾಡಿದರು.ಈ ಹೊಸ ನಿರ್ಧಾರದಿಂದ ಸಾವಿರಾರು ಪೋಷಕರ ಆತಂಕ ಕಡಿಮೆಯಾಗಿದ್ದು, ಮಕ್ಕಳ ಶಿಕ್ಷಣದ ಆರಂಭದಲ್ಲಿ ಎದುರಾಗುತ್ತಿದ್ದ ಪ್ರಮುಖ ಸಮಸ್ಯೆಗೆ ಪರಿಹಾರ ದೊರೆತಂತಾಗಿದೆ.

Tags: age limit for admission to first classaravind bellladkarnatakata governmentMadhu BangarappapratidavaniSchoolSchool admition
Previous Post

ಅಮೆರಿಕದ 15 ಅಂಶಗಳ ಶಾಂತಿ ಪ್ರಸ್ತಾವನೆಗೆ ಇರಾನ್ ತಿರಸ್ಕಾರ!

Next Post

RCB ಟಿಕೆಟ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್..

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

RCB ಟಿಕೆಟ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada