• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಜಿಲ್ಲಾ ಕ್ರೀಡಾಂಗಣದಲ್ಲಿ 7.39 ಕೋಟಿ ರೂ. ವೆಚ್ಚದ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಸಚಿವ ಕೆ.ಜೆ.ಜಾರ್ಜ್ ಶಂಕುಸ್ಥಾಪನೆ

ಪ್ರತಿಧ್ವನಿ by ಪ್ರತಿಧ್ವನಿ
April 1, 2026
in ಕ್ರೀಡೆ
0
ಕದನ ವಿರಾಮಕ್ಕೆ ಇರಾನ್ ಮನವಿ, ಟ್ರಂಪ್ ಕಠಿಣ ಎಚ್ಚರಿಕೆ
Share on WhatsAppShare on FacebookShare on Telegram

ಚಿಕ್ಕಮಗಳೂರು,

ADVERTISEMENT

ಏ. 1, 2026 ರಂದು ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ 7.39 ಕೋಟಿ ರೂ. ವೆಚ್ಚದ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.

Davangere By Election: ಬಿಜೆಪಿ ನಾಯಕರು ಕೊಟ್ಟ ಮಾತು ಈಡೇರಿಸಲ್ಲ.. #pratidhvani

ಖೇಲೋ ಇಂಡಿಯಾ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಈ ಅತ್ಯಾಧುನಿಕ ಟ್ರ್ಯಾಕ್ ನಿರ್ಮಾಣವಾಗಲಿದೆ.

Davangere By Election: ರಾಜ್ಯ ದಿವಾಳಿ ಆದ್ರೆ ಕೇಂದ್ರ ಸರ್ಕಾರ ಸಲ ಎಷ್ಟು ಮಾಡಿದೇ..! #pratidhvani

ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, “ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿಗೆ ಈಗಾಗಲೇ ಹಣಕಾಸಿನ ವ್ಯವಸ್ಥೆಯನ್ನು ಪೂರ್ಣಗೊಳಿಸಿದ್ದು, ಈ ಕಾಮಗಾರಿ ಶೀಘ್ರ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಕ್ರೀಡಾಪಟುಗಳಿಗೆ ಸೌಲಭ್ಯ ಒದಗಿಸಿ ಅವರನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸುವುದು ನಮ್ಮ ಉದ್ದೇಶವಾಗಿದೆ,” ಎಂದರು.

Davangere By Election: ಸಮರ್ಥ್ ಪರ ಸಿದ್ರಾಮಯ್ಯ ಬಿರುಸಿನ ಪ್ರಚಾರ..  #pratidhvani

ಒಟ್ಟು 7.39 ಕೋಟಿ ರೂ. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿ ನಡೆಯಲಿದ್ದು, ಇದಕ್ಕೆ ಖೇಲೋ ಇಂಡಿಯಾ ಯೋಜನೆಯಡಿ ಉಳಿದಿದ್ದ 3 ಕೋಟಿ ರೂ. ಜತೆಗೆ ಸಚಿವ ಕೆ.ಜೆ.ಜಾರ್ಜ್ ಅವರ ಕಂಪನಿಯ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಿಂದ ನೀಡಿರುವ 2 ಕೋಟಿ ರೂ. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿಶೇಷ ಅನುದಾನ 1 ಕೋಟಿ ರೂ. ಬಳಸಿಕೊಳ್ಳಲಾಗುತ್ತಿದೆ.

Tags: Athletics TrackDistrict StadiumFoundation StoneGovernment ProjectKarnataka DevelopmentKarnataka MinisterKJ GeorgepratidavaniSports Infrastructuresports newsSynthetic Track
Previous Post

ಕದನ ವಿರಾಮಕ್ಕೆ ಇರಾನ್ ಮನವಿ, ಟ್ರಂಪ್ ಕಠಿಣ ಎಚ್ಚರಿಕೆ

Next Post

ಏಪ್ರಿಲ್ 2ರಿಂದ ಇಂಡಿಗೋ ವಿಮಾನ ಟಿಕೆಟ್‌ಗಳಲ್ಲಿ ಭಾರಿ ಹೆಚ್ಚಳ

Related Posts

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!
Top Story

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

by ಪ್ರತಿಧ್ವನಿ
May 1, 2026
0

ಅಹಮದಾಬಾದ್‌ : ಇಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಆಲೌಟ್‌ ಆಗುವ ಮೂಲಕ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಆರಂಭದಲ್ಲಿ...

Read moreDetails
ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

April 30, 2026
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
Next Post
ಏಪ್ರಿಲ್ 2ರಿಂದ ಇಂಡಿಗೋ ವಿಮಾನ ಟಿಕೆಟ್‌ಗಳಲ್ಲಿ ಭಾರಿ ಹೆಚ್ಚಳ

ಏಪ್ರಿಲ್ 2ರಿಂದ ಇಂಡಿಗೋ ವಿಮಾನ ಟಿಕೆಟ್‌ಗಳಲ್ಲಿ ಭಾರಿ ಹೆಚ್ಚಳ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada