• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಘವ್ ಚಡ್ಡಾಗೆ ಆಪ್ ಶಾಕ್: ರಾಜ್ಯಸಭಾ ಉಪನಾಯಕ ಸ್ಥಾನದಿಂದ ತೆರವು, ಮಾತನಾಡುವ ಅವಕಾಶಕ್ಕೂ ಕಡಿತ

ಪ್ರತಿಧ್ವನಿ by ಪ್ರತಿಧ್ವನಿ
April 2, 2026
in Top Story
0
ನಟ ಪ್ರಕಾಶ್ ರಾಜ್ ನಾಸ್ತಿಕನಾದರೂ ತಾಯಿ ಅಂತ್ಯಸಂಸ್ಕಾರ  ಕ್ರೈಸ್ತರಂತೆ ಮಾಡಲು ಕಾರಣವೇನು ? ಇಲ್ಲಿದೆ ಉತ್ತರ 
Share on WhatsAppShare on FacebookShare on Telegram

ನವದೆಹಲಿ :

ADVERTISEMENT

ಆಮ್ ಆದ್ಮಿ ಪಕ್ಷ (AAP) ತನ್ನ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ಉಪನಾಯಕ ಸ್ಥಾನದಿಂದ ತೆರವುಗೊಳಿಸಿದ್ದು, ಅವರ ಸ್ಥಾನಕ್ಕೆ ಅಶೋಕ್ ಮಿತ್ತಲ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಪಕ್ಷವು ರಾಜ್ಯಸಭಾ ಕಾರ್ಯದರ್ಶಿಗೆ ಅಧಿಕೃತವಾಗಿ ಪತ್ರ ಸಲ್ಲಿಸಿದೆ.ಇದರೊಂದಿಗೆ, ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರಿಗೆ ನೀಡಲಾಗುತ್ತಿದ್ದ ಮಾತನಾಡುವ ಅವಕಾಶವನ್ನೂ ಸೀಮಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Davangere By Election: ಕಾಮಿಡಿ ಮಾಡಿದ ಸಿದ್ದರಾಮಯ್ಯ..!  #pratidhvani

ಸಾರ್ವಜನಿಕ ಸಮಸ್ಯೆಗಳ ಕುರಿತು ಸದನದಲ್ಲಿ ಸಕ್ರಿಯವಾಗಿ ಧ್ವನಿ ಎತ್ತುತ್ತಿದ್ದ ಸಮಯದಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂಬುದು ಗಮನಾರ್ಹ.ವಿಮಾನ ನಿಲ್ದಾಣಗಳಲ್ಲಿ ದುಬಾರಿ ಚಹಾ, ಡೆಲಿವರಿ ಬಾಯ್‌ಗಳ ಸಮಸ್ಯೆಗಳು, ಮಧ್ಯಮ ವರ್ಗದ ತೆರಿಗೆ ಹೊರೆ, ಆಹಾರ ಕಲಬೆರಕೆ ಮತ್ತು ಗಿಗ್ ಕೆಲಸಗಾರರ ಸುರಕ್ಷತೆ ಸೇರಿದಂತೆ ಹಲವು ವಿಚಾರಗಳನ್ನು ರಾಘವ್ ಚಡ್ಡಾ ಸದನದಲ್ಲಿ ಪ್ರಸ್ತಾಪಿಸಿದ್ದರು.ಆದರೆ, ಪಕ್ಷದ ಹೈಕಮಾಂಡ್ ಅವರು ಕೆಲ ವಿಷಯಗಳಲ್ಲಿ ಪೂರ್ವ ಮಾಹಿತಿ ನೀಡದೆ ಮಾತನಾಡುತ್ತಿರುವುದಾಗಿ ಎಚ್ಚರಿಕೆ ನೀಡಿದ್ದರೂ, ಅದನ್ನು ಪಾಲಿಸದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಪಕ್ಷದ ನಿಲುವನ್ನು ಸರಿಯಾಗಿ ಪ್ರತಿನಿಧಿಸದಿರುವುದು, ಇತರ ಸಂಸದರಿಗೆ ಮಾತನಾಡುವ ಅವಕಾಶ ಕಡಿಮೆಯಾಗಿರುವುದು ಸೇರಿದಂತೆ ಹಲವು ಕಾರಣಗಳು ಈ ಕ್ರಮಕ್ಕೆ ಕಾರಣವಾಗಿರಬಹುದು ಎಂದು ಮೂಲಗಳು ಸೂಚಿಸುತ್ತವೆ.

ಉತ್ಕನನ ಮಾಡಿಸುಮಾರು 70-80 ಚೀಲ ಗೋಧಿ ಹೊರತೆಗೆದ  ತನಿಖಾಧಿಕಾರಿಗಳು, #pratidhvani

ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ಸಿಕ್ಕ ಸಂದರ್ಭದಲ್ಲಿ ರಾಘವ್ ಚಡ್ಡಾ ಮೌನವಾಗಿರುವುದು ಕೂಡ ಚರ್ಚೆಗೆ ಗ್ರಾಸವಾಗಿದೆ.ಆದಾಗ್ಯೂ, ಈ ಬೆಳವಣಿಗೆ ಕುರಿತು ರಾಘವ್ ಚಡ್ಡಾ ಇನ್ನೂ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿಲ್ಲ. ಈ ಘಟನೆ ಆಮ್ ಆದ್ಮಿ ಪಕ್ಷದ ಒಳಗಿನ ಅಸಮಾಧಾನ ಮತ್ತು ಆಂತರಿಕ ಕಲಹವನ್ನು ಬಹಿರಂಗಪಡಿಸಿರುವುದಾಗಿ ರಾಜಕೀಯ ವಲಯದಲ್ಲಿ ವಿಶ್ಲೇಷಣೆ ವ್ಯಕ್ತವಾಗುತ್ತಿದೆ.

Tags: AAPAAPNewsarvindkejriwalAshokMittalDelhiPoliticsindianpoliticsManishSisodiaParliamentNewspratidavaniRaghavChadhaRajyasabha
Previous Post

ನಟ ಪ್ರಕಾಶ್ ರಾಜ್ ನಾಸ್ತಿಕನಾದರೂ ತಾಯಿ ಅಂತ್ಯಸಂಸ್ಕಾರ  ಕ್ರೈಸ್ತರಂತೆ ಮಾಡಲು ಕಾರಣವೇನು ? ಇಲ್ಲಿದೆ ಉತ್ತರ 

Next Post

ಬೆಂಗಳೂರುದಲ್ಲಿ ಅನುಮಾನಾಸ್ಪದ ಬೊಲೆರೋ ಕಾರು : ಆತಂಕದ ವೈರಲ್ ವಿಡಿಯೋಗೆ ಪೊಲೀಸ್ ಪರಿಶೀಲನೆ

Related Posts

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..
Top Story

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

by ಪ್ರತಿಧ್ವನಿ
May 1, 2026
0

• ರಾಜ್ಯ ಸರ್ಕಾರದ ನೇತೃತ್ವದಲ್ಲಿನ ದೇಶದ ಮೊದಲ ಶ್ರೇಷ್ಠತಾ ಕೇಂದ್ರ • ಬಾಹ್ಯಾಕಾಶ ನಾವೀನ್ಯತೆಯ ರಾಷ್ಟ್ರೀಯ ಕೇಂದ್ರವಾಗಿ ಬಲಗೊಂಡ ಕರ್ನಾಟಕದ ಸ್ಥಾನ • ಕೃಷಿ, ಹವಾಮಾನ, ನೈಸರ್ಗಿಕ...

Read moreDetails
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಬೆಂಗಳೂರುದಲ್ಲಿ ಅನುಮಾನಾಸ್ಪದ ಬೊಲೆರೋ ಕಾರು : ಆತಂಕದ ವೈರಲ್ ವಿಡಿಯೋಗೆ ಪೊಲೀಸ್ ಪರಿಶೀಲನೆ

ಬೆಂಗಳೂರುದಲ್ಲಿ ಅನುಮಾನಾಸ್ಪದ ಬೊಲೆರೋ ಕಾರು : ಆತಂಕದ ವೈರಲ್ ವಿಡಿಯೋಗೆ ಪೊಲೀಸ್ ಪರಿಶೀಲನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!