• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರುದಲ್ಲಿ ಅನುಮಾನಾಸ್ಪದ ಬೊಲೆರೋ ಕಾರು : ಆತಂಕದ ವೈರಲ್ ವಿಡಿಯೋಗೆ ಪೊಲೀಸ್ ಪರಿಶೀಲನೆ

ಪ್ರತಿಧ್ವನಿ by ಪ್ರತಿಧ್ವನಿ
April 2, 2026
in Top Story
0
ಬೆಂಗಳೂರುದಲ್ಲಿ ಅನುಮಾನಾಸ್ಪದ ಬೊಲೆರೋ ಕಾರು : ಆತಂಕದ ವೈರಲ್ ವಿಡಿಯೋಗೆ ಪೊಲೀಸ್ ಪರಿಶೀಲನೆ
Share on WhatsAppShare on FacebookShare on Telegram

ಬೆಂಗಳೂರು :

ADVERTISEMENT

ರಾಜ್ಯ ರಾಜಧಾನಿ ಬೆಂಗಳೂರುದಲ್ಲಿ ಅನುಮಾನಾಸ್ಪದ ಬಿಳಿ ಬೊಲೆರೋ ಕಾರು ಸಂಚರಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಆತಂಕ ಸೃಷ್ಟಿಸಿದೆ. ವಿಶೇಷವಾಗಿ ಹೆಣ್ಣು ಮಕ್ಕಳನ್ನೇ ಗುರಿಯಾಗಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೋಷಕರಲ್ಲಿ ಭಯ ಮೂಡಿಸಿದೆ.

DavanagereSouth ByElection | ದಾವಣಗೆರೆಯಲ್ಲಿ ಭರ್ಜರಿ ರೋಡ್ ಶೋ ಮೂಲಕ ಸಿಎಂ  ಮತಬೇಟೆ..! #pratidhvani

ನಗರದ ಬನಶಂಕರಿ 2ನೇ ಹಂತ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು ಹರಿದಾಡುತ್ತಿವೆ. ಬೀದಿ ಬೀದಿಗಳಲ್ಲಿ ಮನೆಗಳನ್ನು ಗಮನಿಸುತ್ತಾ ಓಡಾಡುತ್ತಿದ್ದ ಬೊಲೆರೋ ಕಾರು ಜನರಲ್ಲಿ ಅನುಮಾನ ಹುಟ್ಟಿಸಿದೆ.

Rajsabha : ನಾನು ಸಚಿವರಿಗೆ ಲಿಖಿತವಾಗಿ ಕಳುಹಿಸಿದ್ದನ್ನು ಓದಿದ್ದೇನೆ, ಒಂದು ವೇಳೆ ನನಗೆ ಉತ್ತರ ಸಿಗದಿದ್ದರೆ.

ವೈರಲ್ ವಿಡಿಯೋ ಪ್ರಕಾರ, ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ಕಾರಿನಲ್ಲಿದ್ದ ವ್ಯಕ್ತಿಗಳು ಕರೆದು ಮಾತನಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ಕಾವಿ ಬಟ್ಟೆ ಹಾಗೂ ವಿಭೂತಿ ಧರಿಸಿದ್ದವರು “ಬಾ, ಆಶೀರ್ವಾದ ಮಾಡ್ತೀವಿ” ಎಂದು ಕರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಭಯಗೊಂಡ ಬಾಲಕಿ ತಕ್ಷಣ ತನ್ನ ತಂದೆಯನ್ನು ಕರೆದಿದ್ದು, ಅವರು ಹೊರಗೆ ಬರುವಷ್ಟರಲ್ಲಿ ಕಾರಿನಲ್ಲಿದ್ದವರು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಈ ಕಾರು ಉತ್ತರ ಪ್ರದೇಶ ನೋಂದಣಿ ಸಂಖ್ಯೆಯದ್ದಾಗಿದೆ ಎನ್ನುವ ಮಾಹಿತಿ ಕೂಡ ಹೊರಬಂದಿದ್ದು, ವಾಹನದ ಚಲನವಲನ ಶಂಕಾಸ್ಪದವಾಗಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆಯ ಸಂದೇಶಗಳು ಹರಿದಾಡುತ್ತಿವೆ.

DavanagereSouth ByElection | ದಾವಣಗೆರೆಯಲ್ಲಿ ಭರ್ಜರಿ ರೋಡ್ ಶೋ ಮೂಲಕ ಸಿಎಂ  ಮತಬೇಟೆ..! #pratidhvani

ಇದೇ ವೇಳೆ, ಕೆಲವರು “ನಮ್ಮ ಪ್ರದೇಶದಲ್ಲೂ ಇದೇ ಕಾರು ಕಂಡಿದೆ” ಎಂದು ಕಾಮೆಂಟ್ ಮಾಡುತ್ತಿದ್ದು, ಆತಂಕ ಮತ್ತಷ್ಟು ಹೆಚ್ಚಿಸಿದೆ.ಘಟನೆ ಸಂಬಂಧ ಇದುವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ಆದಾಗ್ಯೂ, ವೈರಲ್ ವಿಡಿಯೋ ಆಧರಿಸಿ ಬನಶಂಕರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಅದರ ನೈಜತೆಯ ಬಗ್ಗೆ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

Tags: BanashankaribengaluruBengaluruNewsBolerocrimenewsKarnatakaPolicepratidavaniPublicSafetySafetyAlertSuspiciousCarviralvideo
Previous Post

ರಾಘವ್ ಚಡ್ಡಾಗೆ ಆಪ್ ಶಾಕ್: ರಾಜ್ಯಸಭಾ ಉಪನಾಯಕ ಸ್ಥಾನದಿಂದ ತೆರವು, ಮಾತನಾಡುವ ಅವಕಾಶಕ್ಕೂ ಕಡಿತ

Next Post

ಪದೇ ಪದೇ ಆಕಳಿಕೆ ಬರುತ್ತಿದೆಯಾ? ದೇಹ ನೀಡುವ ಎಚ್ಚರಿಕೆ ಸೂಚನೆ ಇರಬಹುದು!

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಪದೇ ಪದೇ ಆಕಳಿಕೆ ಬರುತ್ತಿದೆಯಾ? ದೇಹ ನೀಡುವ ಎಚ್ಚರಿಕೆ ಸೂಚನೆ ಇರಬಹುದು!

ಪದೇ ಪದೇ ಆಕಳಿಕೆ ಬರುತ್ತಿದೆಯಾ? ದೇಹ ನೀಡುವ ಎಚ್ಚರಿಕೆ ಸೂಚನೆ ಇರಬಹುದು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!