• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ರಿಷಭ್ ಅನ್‌ಫಾಲೋ ವಿವಾದ: ಇಲ್ಲಿದೆ ಸ್ನೇಹಿತರ ಸ್ಪಷ್ಟನೆ, ಕುತೂಹಲ ಹೆಚ್ಚಿಸಿದ ನಟನ ನಡೆ

ಪ್ರತಿಧ್ವನಿ by ಪ್ರತಿಧ್ವನಿ
April 3, 2026
in ಸಿನಿಮಾ
0
ರಿಷಭ್ ಅನ್‌ಫಾಲೋ ವಿವಾದ: ಇಲ್ಲಿದೆ ಸ್ನೇಹಿತರ ಸ್ಪಷ್ಟನೆ, ಕುತೂಹಲ ಹೆಚ್ಚಿಸಿದ ನಟನ ನಡೆ
Share on WhatsAppShare on FacebookShare on Telegram

ಬೆಂಗಳೂರು :

ADVERTISEMENT

ನಟ ರಿಷಭ್ ಶೆಟ್ಟಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಲವು ಮಂದಿಯನ್ನು ಅನ್‌ಫಾಲೋ ಮಾಡಿದ ವಿಚಾರ ಇದೀಗ ಚರ್ಚೆಗೆ ಕಾರಣವಾಗಿದೆ. ಸ್ನೇಹಿತರು, ಸಹನಟರು ಮಾತ್ರವಲ್ಲದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನೂ ಅನ್‌ಫಾಲೋ ಮಾಡಿರುವುದು ಗಮನಸೆಳೆಯುತ್ತಿದೆ.ಈ ಕ್ರಮಕ್ಕೂ ಮುನ್ನ ಅವರು ಸುಮಾರು 140 ಮಂದಿಯನ್ನು ಫಾಲೋ ಮಾಡುತ್ತಿದ್ದರು. ಆ ಪಟ್ಟಿಯಲ್ಲಿ ಕಿಚ್ಚ ಸುದೀಪ್, ರಿಷಭ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಇದ್ದರು. ಆದರೆ ರುಕ್ಮಿಣಿ ವಸಂತ್ ಹಾಗೂ ರಾಜ್ ಬಿ ಶೆಟ್ಟಿ ಹೆಸರುಗಳು ಇರಲಿಲ್ಲ ಎಂಬುದು ಕುತೂಹಲ ಮೂಡಿಸಿದೆ.

Davangere By Election: ಕಾಮಿಡಿ ಮಾಡಿದ ಸಿದ್ದರಾಮಯ್ಯ..!  #pratidhvani

ಈ ಬೆಳವಣಿಗೆಗೆ ಸಂಬಂಧಿಸಿದಂತೆ ನಟರಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ ಸ್ನೇಹಿತ ಹಾಗೂ ನಟ ಪ್ರಮೋದ ಶೆಟ್ಟಿ ಈ ಕುರಿತು ಪ್ರತಿಕ್ರಿಯಿಸಿ, ಎಲ್ಲರೂ ಇನ್ನೂ ಸಂಪರ್ಕದಲ್ಲೇ ಇದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾವು ಎಲ್ಲರೂ ಫೋನ್ ಮೂಲಕ ಸಂಪರ್ಕದಲ್ಲಿದ್ದೇವೆ. ಈ ಅನ್‌ಫಾಲೋ ವಿಚಾರ ಕೇಳಿ ನಾನು ಕೂಡ ಆಶ್ಚರ್ಯಪಟ್ಟೆ. ನೇರವಾಗಿ ಕೇಳಿದಾಗ ‘ಸಮಯ ಬಂದಾಗ ಹೇಳುತ್ತೇನೆ, ತಲೆ ಕೆಡಿಸಿಕೊಳ್ಳಬೇಡಿ’ ಎಂದು ರಿಷಬ್ ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

Rahul Gandhi : ರಾಹುಲ್ ಗಾಂಧಿ ವೇದಿಕೆಯಿಂದ ಯಾರಿಗೆ ಬಹಿರಂಗ ಎಚ್ಚರಿಕೆ ನೀಡಿದರು..? #pratidhvani

ಇನ್ನೊಂದೆಡೆ, ಯುಗಾದಿ ಹಬ್ಬದಂದು ರಿಷಭ್ ಶೆಟ್ಟಿ ತಮ್ಮ ಹೊಸ ಚಿತ್ರದ ಘೋಷಣೆ ಮಾಡಿದ್ದು, ಅದಕ್ಕೆ ‘ಎರಡನೇ ಅಧ್ಯಾಯ’ ಎಂಬ ಶೀರ್ಷಿಕೆ ನೀಡಲಾಗಿದೆ. ಈ ಕುರಿತು ಪ್ರಮೋದ್ ಶೆಟ್ಟಿ ಸ್ಪಷ್ಟನೆ ನೀಡಿ, ರಿಷಬ್ ತಮ್ಮ ನಿರ್ಮಾಣ ಸಂಸ್ಥೆಯ ಕಾರ್ಯಗಳನ್ನು ಮತ್ತೆ ಆರಂಭಿಸುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

DK Shivakumar ; ಬಿಜೆಪಿ ನಾಯಕರ ಹೇಳಿಕೆಗೆ ಡಿಕೆ ಶಿವಕುಮಾರ್‌ ಹೇಳಿದ್ದೇನು..! #bjp #bagalkotbyelection

ಇದಕ್ಕೂ ನಡುವೆ ಪ್ರಮೋದ್ ಶೆಟ್ಟಿ ಅಭಿನಯದ ‘ಎನ್‌ಎಚ್‌-66’ ಚಿತ್ರ ಮುಹೂರ್ತವೂ ನೆರವೇರಿದ್ದು, ಅದರಲ್ಲಿ ಶೃತಿ ಹರಿಹರನ್ ಹಾಗೂ ರಾಜೇಶ್  ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಈ ಎಲ್ಲ ಬೆಳವಣಿಗೆಗಳ ನಡುವೆಯೂ ರಿಷಬ್ ಶೆಟ್ಟಿ ಅವರ ಅನ್‌ಫಾಲೋ ನಿರ್ಧಾರದ ಹಿಂದಿನ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

 

 

Tags: kannada cinemakichcha sudeepPramod ShettypratidavaniRaj B ShettyRakshit ShettyRishab ShettyRukmini Vasanthsandalwood newsSocial MediaUnfollow Controversy
Previous Post

ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

Next Post

ದಾವಣಗೆರೆ ಉಪಚುನಾವಣೆ: ಇಂದಿನ ಭರ್ಜರಿ ಪ್ರಚಾರ ಪಟ್ಟಿ ಪ್ರಕಟ

Related Posts

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್
ಸಿನಿಮಾ

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

by ಪ್ರತಿಧ್ವನಿ
April 7, 2026
0

ಸ್ಯಾಂಡಲ್‌ವುಡ್‌ನಲ್ಲಿ ಹರಿದಾಡುತ್ತಿದ್ದ ಗಾಸಿಪ್‌ಗೆ ನಟಿ ಸುಧಾರಾಣಿ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದು ಗಮನ ಸೆಳೆದಿದೆ. ನಟ ಶಿವರಾಜ್ ಕುಮಾರ್ ಅವರನ್ನು ಮದುವೆಯಾಗಲು ಸುಧಾರಾಣಿ ಮುಂದಾಗಿದ್ದರು ಎಂಬ ಸುದ್ದಿ...

Read moreDetails
BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

April 6, 2026
ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

April 5, 2026
ಆಕ್ಷೇಪಾರ್ಹ ಹೇಳಿಕೆ ; ರಾಹುಲ್‌ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಮುಖ್ಯ ಮಂತ್ರಿ ಯೋಗಿ ಆದಿತ್ಯ ನಾಥ್‌….

ಬಾಲಿವುಡ್​ ಸಿನಿಮಾಗಳಿಗೆ ಯೋಗಿ ಆದಿತ್ಯನಾಥ್ ಎಚ್ಚರಿಕೆ

April 5, 2026
“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

April 4, 2026
Next Post
ದಾವಣಗೆರೆ ಉಪಚುನಾವಣೆ: ಇಂದಿನ ಭರ್ಜರಿ ಪ್ರಚಾರ ಪಟ್ಟಿ ಪ್ರಕಟ

ದಾವಣಗೆರೆ ಉಪಚುನಾವಣೆ: ಇಂದಿನ ಭರ್ಜರಿ ಪ್ರಚಾರ ಪಟ್ಟಿ ಪ್ರಕಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada