• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
April 4, 2026
in Top Story
0
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ
Share on WhatsAppShare on FacebookShare on Telegram

ಬೆಂಗಳೂರು (ಏ.03):

ADVERTISEMENT

ಸ್ಕೌಟ್ಸ್ ಅಂಡ್ ಗೈಡ್ಸ್ ಕಾರ್ಯಕ್ರಮದ ವೇಳೆ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದುಬಿದ್ದ ಮಾಜಿ ಲೋಕಾಯುಕ್ತ, ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರ ಆರೋಗ್ಯ ಈಗ ಸ್ಥಿರವಾಗಿದೆ. ಆರಂಭದಲ್ಲಿ ಆತಂಕ ಮೂಡಿಸಿದ್ದ ಘಟನೆಗೆ ವೈದ್ಯಕೀಯ ತಪಾಸಣೆಯ ಬಳಿಕ ನಿರಾಳತೆ ದೊರೆತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪಿ.ಜಿ.ಆರ್. ಸಿಂಧ್ಯಾ ಅವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ ಸಂತೋಷ್ ಹೆಗ್ಡೆ ಅವರಿಗೆ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡಿತು. ಎರಡು ಬಾರಿ ವಾಂತಿ ಆಗಿ ತೀವ್ರ ದೌರ್ಬಲ್ಯ ಅನುಭವಿಸಿದ ಅವರು ಮನೆಗೆ ತೆರಳಲು ವೇದಿಕೆಯಿಂದ ಇಳಿಯುವ ವೇಳೆ ಅಚಾನಕ್ ಕುಸಿದುಬಿದ್ದರು. ಸ್ಥಳದಲ್ಲಿದ್ದ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದರು.

ಘಟನೆಯ ಸಮಯದಲ್ಲಿ ಆಂಬ್ಯುಲೆನ್ಸ್ ಲಭ್ಯವಿರದ ಹಿನ್ನೆಲೆಯಲ್ಲಿ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಮ್ಮ ಸರ್ಕಾರಿ ವಾಹನದಲ್ಲೇ ಅವರನ್ನು ಮಿಲರ್ಸ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸಾಗಿಸಿದರು. ತಕ್ಷಣ ಚಿಕಿತ್ಸೆ ನೀಡಲಾಗಿದ್ದು, ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ.ಆಸ್ಪತ್ರೆಯ ವೈದ್ಯರ ಪ್ರಕಾರ, ಸಂತೋಷ್ ಹೆಗ್ಡೆ ಅವರಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಉಂಟಾಗಿಲ್ಲ. ಸುಸ್ತು ಮತ್ತು ತಲೆಸುತ್ತಿನಿಂದ ಅವರು ಕುಸಿದುಬಿದ್ದಿದ್ದು, ಹೃದಯಾಘಾತದಂತಹ ಅಪಾಯಕರ ಸ್ಥಿತಿ ಕಂಡುಬಂದಿಲ್ಲ. ಬಿಪಿ ಮತ್ತು ಶುಗರ್ ಮಟ್ಟ ಸಹ ಸಾಮಾನ್ಯವಾಗಿದ್ದು, ಶೀಘ್ರದಲ್ಲೇ ಅವರನ್ನು ಡಿಸ್ಚಾರ್ಜ್ ಮಾಡುವುದಾಗಿ ತಿಳಿಸಿದ್ದಾರೆ.

Davangere By Election: ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರು ಗೆದ್ದೇ ಗೆಲ್ತಾರೆ..! #pratidhvani

ಸಂತೋಷ್ ಹೆಗ್ಡೆ ಅವರ ಆರೋಗ್ಯ ಸುಧಾರಿಸಿದೆ ಎಂಬ ಮಾಹಿತಿ ತಿಳಿದ ನಂತರ ಕುಟುಂಬಸ್ಥರು ಹಾಗೂ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Tags: bengaluru newsBreaking NewsFormer LokayuktaHealth Newshealth updatekarnataka newsManipal HospitalMedical emergencypratidavaniPublic EventSantosh HegdeScouts and GuidesU T Khader
Previous Post

40 ವರ್ಷ ಮೇಲ್ಪಟ್ಟವರಿಗೆ ಇಲ್ಲಿದೆ ಗುಡ್ ನ್ಯೂಸ್:ಕರ್ನಾಟಕ ಸರ್ಕಾರದ ಮಹತ್ವದ ಯೋಜನೆ ಆರಂಭ

Next Post

ಇರಾನ್–ಇಸ್ರೇಲ್ ಉದ್ವಿಗ್ನತೆ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ನಷ್ಟ, ಶಾಂತಿಗೆ ಒತ್ತಾಯ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಇರಾನ್–ಇಸ್ರೇಲ್ ಉದ್ವಿಗ್ನತೆ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ನಷ್ಟ, ಶಾಂತಿಗೆ ಒತ್ತಾಯ

ಇರಾನ್–ಇಸ್ರೇಲ್ ಉದ್ವಿಗ್ನತೆ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ನಷ್ಟ, ಶಾಂತಿಗೆ ಒತ್ತಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada